• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೋಟಿ ವೆಚ್ಚದ ಕಾಮಗಾರಿ ಕಳಪೆ!

Achyutkumar by Achyutkumar
Poor work costing crores!
Share on FacebookShare on WhatsappShare on Twitter
ADVERTISEMENT

ಕುಮಟಾದ ತದಡಿ ಅಳವೆ ಪ್ರದೇಶದಲ್ಲಿ ಕೋಟಿ ರೂ ವೆಚ್ಚದಲ್ಲಿ ಹೂಳು ತೆಗೆಯುವ ಕೆಲಸ ನಡೆಯುತ್ತಿದ್ದು, ಹೂಳೆತ್ತುವ ಕಾಮಗಾರಿ ಕಳಪೆ ಎಂಬ ದೂರು ಕೇಳಿ ಬಂದಿದೆ. ಆಳ ಸಮುದ್ರಕ್ಕೆ ಯಾಂತ್ರಿಕೃತ ದೋಣಿ ತೆಗೆದುಕೊಂಡು ಹೋಗಲು ಸಮಸ್ಯೆಯಾಗುತ್ತಿರುವ ಹಿನ್ನಲೆ ಮೀನುಗಾರರು ಹೂಳು ತೆಗೆಯುವಂತೆ ಒತ್ತಾಯಿಸಿದ್ದು, ಸದ್ಯ ಮೀನುಗಾರರೇ ಆ ಕಾಮಗಾರಿಯ ಬಗ್ಗೆ ಆಕ್ಷೇಪವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿ 2.65 ಕೋಟಿ ರೂ ವೆಚ್ಚದಲ್ಲಿ ಹೂಳೆತ್ತುವ ಕೆಲಸ ನಡೆಯುತ್ತಿದೆ. ಈ ಕೆಲಸ ನಿರ್ವಹಿಸಲು ಬೃಹತ್ ಆಕಾರದ ಡ್ರೇಜಿಂಗ್ ಮಷಿನ್ ಬಂದಿದೆ. ಆ ಯಂತ್ರ ದಿನಕ್ಕೆ ಒಮ್ಮೆ ಮಾತ್ರ ಅಳಿವೆ ಪ್ರದೇಶಕ್ಕೆ ಹೋಗಿ ಬರುತ್ತಿದ್ದು, ಮತ್ತೆರಡು ದಿನ ಖಾಲಿ ನಿಲ್ಲುತ್ತಿದೆ. ತದಡಿ ಬಂದಿರನಲ್ಲೇ ಲಂಗರು ಹಾಕಿರುವ ಈ ಯಂತ್ರ ಈವರೆಗೆ ಎಷ್ಟು ಪ್ರಮಾಣದಲ್ಲಿ ಹೂಳೆತ್ತಿದೆ? ಎನ್ನುವುದರ ಬಗ್ಗೆ ಜನರಿಗೆ ಮಾಹಿತಿ ಸಿಗುತ್ತಿಲ್ಲ. ತೆಗೆದ ಹೂಳು ಎಲ್ಲಿ ಹಾಕುತ್ತಾರೆ? ಎಂಬ ಪ್ರಶ್ನೆಗೂ ಉತ್ತರವಿಲ್ಲ.

ADVERTISEMENT

`ಅನಗತ್ಯ ಹಣ ಪೋಲು ಮಾಡುವ ಬದಲು ಸರಿಯಾದ ರೀತಿ ಕೆಲಸ ನಿರ್ವಹಿಸಬೇಕು. ಹೂಳು ಎತ್ತುವ ನೆಪದಲ್ಲಿ ಖರ್ಚು ಕಾಣಿಸುವ ಬದಲು ಆ ಕೆಲಸವನ್ನು ಸರಿ ಮಾಡಬೇಕು’ ಎಂದು ಅಲ್ಲಿನ ಮೀನುಗಾರರು ಆಗ್ರಹಿಸಿದ್ದಾರೆ. ಅಲ್ಲಿನ ಉಮೇಶ ಹರಿಕಾಂತ, ಜಗದೀಶ ತಾಂಡೇಲ, ಭಾಸ್ಕರ ಹರಿಕಾಂತ, ನಾಗರಾಜ ಹರಿಕಾಂತ ಇತರರು ಹೂಳು ಎತ್ತುವ ಯಂತ್ರದ ಕೆಲಸದ ಬಗ್ಗೆ ಪ್ರಶ್ನಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The BJP is a washing machine!

ಬಿಜೆಪಿ ಎಂಬುದು ವಾಷಿಂಗ್ ಮಿಷನ್!

September 28, 2026
Karwar Illegal sand barrow on the river bank!

ಕಾರವಾರ | ನದಿ ದಡವೇ ಅಕ್ರಮ ಮರಳು ಅಡ್ಡೆ!

September 28, 2026
The doctor who cures diseases without charging money!

ದುಡ್ಡಿಲ್ಲದೇ ರೋಗ ಓಡಿಸುವ ಡಾಕ್ಟರ್!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!