• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Progress review More funding for Honnavar under CSR!

ಪ್ರಗತಿ ಪರಿಶೀಲನೆ: ಸಿ ಎಸ್ ಆರ್ ಅಡಿ ಹೊನ್ನಾವರಕ್ಕೆ ಅಧಿಕ ಅನುದಾನ!

February 18, 2026
Pray to God for marriage!

ಮದುವೆಗಾಗಿ ದೇವರ ಮೊರೆ!

February 18, 2026

ಕೊರಳಿಗೆ ಕೈ ಹಾಕಿದ ಕಳ್ಳ!

February 18, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Progress review More funding for Honnavar under CSR!

ಪ್ರಗತಿ ಪರಿಶೀಲನೆ: ಸಿ ಎಸ್ ಆರ್ ಅಡಿ ಹೊನ್ನಾವರಕ್ಕೆ ಅಧಿಕ ಅನುದಾನ!

February 18, 2026
Pray to God for marriage!

ಮದುವೆಗಾಗಿ ದೇವರ ಮೊರೆ!

February 18, 2026

ಕೊರಳಿಗೆ ಕೈ ಹಾಕಿದ ಕಳ್ಳ!

February 18, 2026
ADVERTISEMENT
  • Home
  • Janamata
Wednesday, February 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮದುವೆಗಾಗಿ ದೇವರ ಮೊರೆ!

Achyutkumar by Achyutkumar
February 18, 2026
Pray to God for marriage!
107
VIEWS
Share on FacebookShare on WhatsappShare on Twitter
ADVERTISEMENT

ಗೋಕರ್ಣದಲ್ಲಿ ಅದ್ಧೂರಿ ಶಿವರಾತ್ರಿ ಮಹೋತ್ಸವ ನಡೆದಿದ್ದು, ಬುಧವಾರ ನಡೆದ ಮಹಾರಥೋತ್ಸವದಲ್ಲಿ ಅನೇಕರು ಬಾಳೆಹಣ್ಣು ಹಾಗೂ ಕಡಲೆಯನ್ನು ದೇವರಿಗೆ ಸಲ್ಲಿಸಿದ್ದಾರೆ.

ADVERTISEMENT

ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಮಹಾಬಲೇಶ್ವರ ಮಂದಿರದ ಶಿವರಾತ್ರಿ ಮಹೋತ್ಸವದ ಮಹಾರಥೋತ್ಸವ ಬುಧವಾರ ಸಂಜೆ ನಡೆದಿದ್ದು, ಆಕರ್ಷಕವಾಗಿ ಅಲಂಕರಿಸಿದ ರಥಕ್ಕೆ ಭಕ್ತರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ. ಸಾವಿರಾರು ಜನ ಬಾಳೆ ಹಣ್ಣುಗಳ ಮೇಲೆ ಬೇಡಿಕೆ ಬರೆದು ಅದನ್ನು ರಥಕ್ಕೆ ಎಸೆದಿದ್ದಾರೆ. `ಈ ವರ್ಷವಾದರೂ ಮದುವೆ ಮಾಡಿಸಿಕೊಡು’ ಎನ್ನುವ ಬೇಡಿಕೆಯೂ ರಥಕ್ಕೆ ಸಲ್ಲಿಕೆಯಾಗಿದೆ. ಇದರೊಂದಿಗೆ ಕ್ರಿಕೆಟಿನಲ್ಲಿ ನೆಚ್ಚಿನ ತಂಡ ಗೆಲ್ಲಲಿ’ ಎಂಬುದನ್ನು ಸೇರಿ ಅನೇಕ ಬಗೆಯ ಬೇಡಿಕೆಗಳನ್ನು ಭಕ್ತರು ದೇವರಲ್ಲಿ ಕೇಳಿಕೊಂಡಿದ್ದಾರೆ.

ADVERTISEMENT

ಉತ್ಸವದ ಅಂಗವಾಗಿ ಮುಂಜಾನೆ ದೇವಾಲಯದಲ್ಲಿ ಶಾಂತಿಘಟಾದ್ಯಭಿಷೇಕ ದಂಡಬಲಿ, ಭೂತಬಲಿ ಸೇರಿದಂತೆ ವಿವಿಧ ದೈವಿಕ ಕಾರ್ಯಕ್ರಮಗಳು ನಡೆದವು. ಸ್ಥಳೀಯರ ಜೊತೆ ಪ್ರವಾಸಿಗರು ಸೇರಿ ಹರ ಹರ ಶಂಕರ ಎಂಬ ಘೋಷಣೆ ಮೊಳಗಿಸಿದರು. 200ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜನೆಯಾಗಿದ್ದು, ರಥ ಎಳೆಯುವ ಸಮಯದಲ್ಲಿ 20 ಸಾವಿರಕ್ಕೂ ಅಧಿಕ ಜನ ಜಮಾಯಿಸಿದ್ದರು. ರಥ ಎಳೆದ ನಂತರವೂ ಭಕ್ತರ ದೌಡು ಆಗಮಿಸಿದ್ದು, ರಥೋತ್ಸವದಲ್ಲಿ ಒಟ್ಟು 40 ಸಾವಿರಕ್ಕೂ ಅಧಿಕ ಜನ ಭಾಗವಹಿಸಿರುವ ಬಗ್ಗೆ ಅಂದಾಜಿಸಲಾಗಿದೆ. ಕವಳೇ ಮಠದ ಕೈವಲ್ಯ ಶ್ರೀ ಶ್ರೀಶಿವಾನಂದ ಸರಸ್ವತಿ ಮಹಾಸ್ವಾಮಿಗಳವರು ರಥವೇರಿ ರಥಕಾಣಿಕೆ ಸಮರ್ಪಿಸಿದ್ದಾರೆ.

ADVERTISEMENT
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋