• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

February 15, 2026

ವಾದದಿಂದ ವಾಗ್ವಾದ-ಹೊಡೆದಾಟ: ಹಳೆ ಪ್ರಕರಣಕ್ಕೆ ಹೊಸ ಸ್ವರೂಪ!

February 15, 2026

ಮಹಿಳೆ ಆತ್ಮಹತ್ಯೆ

February 15, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

February 15, 2026

ವಾದದಿಂದ ವಾಗ್ವಾದ-ಹೊಡೆದಾಟ: ಹಳೆ ಪ್ರಕರಣಕ್ಕೆ ಹೊಸ ಸ್ವರೂಪ!

February 15, 2026

ಮಹಿಳೆ ಆತ್ಮಹತ್ಯೆ

February 15, 2026
ADVERTISEMENT
  • Home
  • Janamata
Sunday, February 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದಂಪತಿ ಮರಣಕ್ಕೆ ಇಲಿ ಪಾಷಣ ಕಾರಣ!

Achyutkumar by Achyutkumar
February 15, 2026
186
VIEWS
Share on FacebookShare on WhatsappShare on Twitter
ADVERTISEMENT

ವಾರದ ಹಿಂದೆ ವಿಷ ಸೇವಿಸಿದ್ದ ಯಲ್ಲಾಪುರದ ಉಮ್ಮಚ್ಗಿಯ ನಾಗೇಂದ್ರ ಬೋವಿವಡ್ಡರ್ ಹಾಗೂ ನಮಿತಾ ಬೋವಿವಡ್ಡರ್ ದಂಪತಿ ಸಾವನಪ್ಪಿದ್ದಾರೆ. ಮೂರು ದಿನದ ಹಿಂದೆ ನಾಗೇಂದ್ರ ಬೋವಿವಡ್ಡರ್ ಅವರು ಕೊನೆಯುಸಿರೆಳೆದಿದ್ದು, ನಿನ್ನೆ ನಮಿತಾ ಬೋವಿವಡ್ಡರ್ ಅವರು ಸಹ ಉಸಿರಾಟ ನಿಲ್ಲಿಸಿದ್ದಾರೆ.

ADVERTISEMENT

ಯಲ್ಲಾಪುರದ ಉಮ್ಮಚ್ಗಿ ಬಳಿಯ ಸಂಕದಗುoಡಿಯಲ್ಲಿ ನಾಗೇಂದ್ರ ಬೋವಿವಡ್ಡರ್ (28) ಹಾಗೂ ನಮಿತಾ ಬೋವಿವಡ್ಡರ್ (26) ಅವರು ವಾಸವಾಗಿದ್ದರು. ಫೆಬ್ರವರಿ 7ರಂದು ಈ ದಂಪತಿ ಇಲಿ ಪಾಷಣ ಸೇವಿಸಿದ್ದರು. ವಿಷ ಸೇವಿಸಿ ಅಸ್ವಸ್ಥಗೊಂಡ ಅವರನ್ನು ಮೊದಲು ಟಿಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ದೇರಳಕಟ್ಟೆಯ ಏನೋಪೇಯಾ ಆಸ್ಪತ್ರೆಗೆ ಕಳುಹಿಸಿ ಆರೈಕೆ ಮಾಡಲಾಯಿತು. ಆದರೆ, ಮೂರು ದಿನಗಳ ಹಿಂದೆ ನಾಗೇಂದ್ರ ಬೋವಿವಡ್ಡರ್ ಅವರು ಸಾವನಪ್ಪಿದ್ದು, ಅದಾದ ನಂತರ ನಮಿತಾ ಬೋವಿವಡ್ಡರ್ ಅವರನ್ನು ಹುಬ್ಬಳ್ಳಿಯ ಕಿಮ್ಸ್’ಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಯಿತು.

ADVERTISEMENT

ಆದರೆ, ಅಲ್ಲಿಯೂ ನಮಿತಾ ಬೋವಿವಡ್ಡರ್ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಿರಂತರ ಆರೈಕೆ ಮಾಡಿದರೂ ಶನಿವಾರ ಮಧ್ಯಾಹ್ನದ ವೇಳೆಗೆ ನಮಿತಾ ಬೋವಿವಡ್ಡರ್ ಅವರು ಕೊನೆಯುಸಿರೆಳೆದರು. ಈ ದಂಪತಿ ಯಾವುದೋ ಒಂದು ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಆದರೆ, ಸಮಸ್ಯೆ ಯಾವುದು? ಎಂದು ಯಾರಿಗೂ ಗೊತ್ತಾಗಿರಲಿಲ್ಲ. ನಾಗೇಂದ್ರ ಬೋವಿವಡ್ಡರ್ ಅವರ ಸಾವಿನ ಬಗ್ಗೆ ಉಮ್ಮಚ್ಗಿಯ ಸಿವಿಲ್ ಗುತ್ತಿಗೆದಾರ ಗೋವಿಂದ ಬಸಾಪುರ ಅವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ನಮಿತಾ ಬೋವಿವಡ್ಡರ್ ಅವರ ಸಾವಿನ ಬಗ್ಗೆ ಸೊರಬದಲ್ಲಿರುವ ಅವರ ಸಹೋದರ ನವೀನ ರೋಡಿಗ್ರಸ್ ಅವರು ಮಾಹಿತಿ ನೀಡಿದ್ದಾರೆ. ಜೀವನದಲ್ಲಿ ಜಿಗುಪ್ಸೆ ಹೊಂದಿ ದಂಪತಿ ಆತ್ಮಹತ್ಯೆಗೆ ಶರಣಾದ ಬಗ್ಗೆ ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

`ಆತ್ಮಹತ್ಯೆ ಮಹಾ ಅಪರಾಧ’

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋