• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Rosary School children are even smarter

ರೋಜರಿ ಶಾಲೆ ಮಕ್ಕಳು ಇನ್ನಷ್ಟು ಸ್ಮಾರ್ಟ್

February 17, 2026
River linking Letter from common people to the Prime Minister

ನದಿ ಜೋಡಣೆ: ಜನಸಾಮಾನ್ಯರಿಂದ ಪ್ರಧಾನಿಗೆ ಪತ್ರ

February 17, 2026
Arjuna College Applause to all of you who have done well!

ಅರ್ಜುನ ಕಾಲೇಜು: ಸಾಧನೆ ತೋರಿದ ನಿಮಗೆಲ್ಲ.. ಚಪ್ಪಾಳೆ.. ಚಪ್ಪಾಳೆ!

ADVERTISEMENT
  • Home
  • Janamata
Tuesday, February 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರೋಜರಿ ಶಾಲೆ ಮಕ್ಕಳು ಇನ್ನಷ್ಟು ಸ್ಮಾರ್ಟ್

Achyutkumar by Achyutkumar
February 17, 2026
Rosary School children are even smarter
38
VIEWS
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಹೋಲಿ ರೋಜರಿ ಶಾಲೆಗೆ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರು ಅವರು ಸ್ಮಾರ್ಟ ಬೋರ್ಡ ನೀಡಿದ್ದಾರೆ. ತಮಗೆ ಲಭ್ಯವಿರುವ ಸರ್ಕಾರಿ ಅನುದಾನವನ್ನು ಅವರು ಶೈಕ್ಷಣಿಕ ಸೇವೆಗೆ ಕೊಟ್ಟಿದ್ದಾರೆ.

ADVERTISEMENT

ಸ್ಮಾರ್ಟ ಬೋರ್ಡ ಉದ್ಘಾಟನೆ ನಂತರ `ಆಧುನಿಕ ತಂತ್ರಜ್ಞಾನಗಳು ಮನುಷ್ಯನ ಬದುಕಿಗೆ ಪೂರಕವಾಗಿದೆ. ವಿದ್ಯಾರ್ಥಿಯ ಜೀವನ ಮಟ್ಟ ಹೆಚ್ಚಿಸುವಲ್ಲಿ ತಂತ್ರಜ್ಞಾನದ ಕೊಡುಗೆ ಅಪಾರ’ ಎಂದು ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರು ಅವರು ಹೇಳಿದ್ದಾರೆ. `ಮಕ್ಕಳ ಹಾಗೂ ಶಿಕ್ಷಕರ ಕಲಿಕಾ ಪದ್ಧತಿಗೆ ಸ್ಮಾರ್ಟ ಬೋರ್ಡ ನೆರವಾಗಲಿದೆ. ಇದರಿಂದ ಉತ್ತಮ ಫಲಿತಾಂಶಪಡೆಯಲು ಸಾಧ್ಯವಿದೆ’ ಎಂದವರು ಹೇಳಿದ್ದಾರೆ.

ADVERTISEMENT

`ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಬೇಕು. ಸಂಸ್ಕಾರಯುತವಾದ ಜೀವನ ಕಟ್ಟಿಕೊಳ್ಳಬೇಕು’ ಎಂದವರು ಕರೆ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಅಜಯ್ ನಾಯಕ್, ತಾಲೂಕ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ಎಸ್ ಎಸ್ ಸಿ ವಿಜ್ಞಾನ ಬಳಗದ ಜಿಲ್ಲಾ ಅಧ್ಯಕ್ಷರು ಹಾಗೂ ವಿಜ್ಞಾನ ಪರಿಷತ್ತಿನ ಸಂಚಾಲಕ ಎಂ ರಾಜಶೇಖರ್ ಅನುದಾನಿತ ಮಾಧ್ಯಮಿಕ ನೌಕರರ ಸಂಘದ ಗೌರವಾಧ್ಯಕ್ಷ ಆನಂದ್ ಹೆಗಡೆ ಅವರು ಕಾರ್ಯಕ್ರಮದಲ್ಲಿದ್ದರು.

ADVERTISEMENT

ಮುಖ್ಯಾಧ್ಯಾಪಕರಾದ ಫಾದರ್ ರೆಮಂಡ್ ಫರ್ನಾಂಡಿಸ್ ಅವರು ಅಧ್ಯಕ್ಷತೆವಹಿಸಿದ್ದರು. ವೆಂಕಟ್ರರಮಣ ಭಟ್ ಅವರು ಸ್ವಾಗತಿಸಿದರು. ನೆಲ್ಸನ್ ಗೋನ್ಸಾಲ್ವಿಸ ವಂದಿಸಿದರು. ಚಂದ್ರಶೇಖರ ಕಾರ್ಯಕ್ರಮ ನಿರ್ವಹಿಸಿದ್ದದರು. ಈ ವೇಳೆ ವಿವಿದ ಸಮಸ್ಯೆಗಳ ಬಗ್ಗೆ ಉಪನ್ಯಾಸಕರು ವಿಧಾನ ಪರಿಷತ್ ಸದಸ್ಯರಿಗೆ ಮನವರಿಕೆ ಮಾಡಿಕೊಟ್ಟಿದ್ದು, ಲಿಖಿತ ಮನವಿ ಸಲ್ಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Rosary School children are even smarter

ರೋಜರಿ ಶಾಲೆ ಮಕ್ಕಳು ಇನ್ನಷ್ಟು ಸ್ಮಾರ್ಟ್

February 17, 2026
River linking Letter from common people to the Prime Minister

ನದಿ ಜೋಡಣೆ: ಜನಸಾಮಾನ್ಯರಿಂದ ಪ್ರಧಾನಿಗೆ ಪತ್ರ

February 17, 2026
Arjuna College Applause to all of you who have done well!

ಅರ್ಜುನ ಕಾಲೇಜು: ಸಾಧನೆ ತೋರಿದ ನಿಮಗೆಲ್ಲ.. ಚಪ್ಪಾಳೆ.. ಚಪ್ಪಾಳೆ!

February 17, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋