• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Second day of walking for water

ನೀರಿಗಾಗಿ ನಡಿಗೆಗೆ ಎರಡನೇ ದಿನ

February 28, 2026
A car that jumped a pothole!

ಹೊಂಡ ಹಾರಿದ ಕಾರು!

February 28, 2026
Daughter-in-law dies due to mother-in-law's violence!

ಅತ್ತೆ-ಮಾವನ ಕಾಟಕ್ಕೆ ಸೊಸೆ ಸಾವು!

  • Home
  • Janamata
Saturday, February 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನೀರಿಗಾಗಿ ನಡಿಗೆಗೆ ಎರಡನೇ ದಿನ

Achyutkumar by Achyutkumar
February 28, 2026
Second day of walking for water
9
VIEWS
Share on FacebookShare on WhatsappShare on Twitter
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಹಿತ ಸಂರಕ್ಷಣಾ ಸಮಿತಿಯವರು ಕಾಳಿ ನದಿ ನಡಿಗೆ ಶುರು ಮಾಡಿದ್ದಾರೆ. ಶನಿವಾರ ಈ ನಡಿಗೆ ಎರಡನೇ ದಿನ ಪೂರೈಸಿದೆ.

ADVERTISEMENT

ನೀರಾವರಿ ಉದ್ದೇಶಕ್ಕಾಗಿ ಕಾಳಿ ನದಿಗೆ ಯೋಜನೆ ರೂಪಿಸಲಾಗಿದ್ದು, ಅದರ ಜಾರಿಗೆ ಆಗುತ್ತಿರುವ ವಿಳಂಬ ವಿರೋಧಿಸಿ ಕಬ್ಬು ಬೆಳೆಗಾರರ ಹಿತ ಸಂರಕ್ಷಣಾ ಸಮಿತಿ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಈ ದಿನ ಪ್ರದಾನಟ್ಟಿ, ಹೊಸುರ, ತತ್ವಣಗಿ, ಅಮ್ಮನಕೊಪ್ಪ, ಜೋಗನಕೊಪ್ಪ, ಎನ್.ಎಸ್.ಕೊಪ್ಪ, ಗೋಲೆಹಳ್ಳಿ, ಮುಂಡವಾಡ ಗ್ರಾಮಗಳಲ್ಲಿ ಪಾದಯಾತ್ರೆ ನಡೆದಿದೆ.

ADVERTISEMENT

ರಾತ್ರಿ ವೇಳೆ ಮುರ್ಕವಾಡದಲ್ಲಿ ಬಹಿರಂಗ ಸಭೆ ನಡೆದಿದ್ದು, ಅಲ್ಲಿಯೇ ಪಾದಯಾತ್ರೆ ಮಾಡಿದವರು ವಾಸ್ತವ್ಯ ಹೂಡಿದ್ದಾರೆ. ಕಬ್ಬು ಬೆಳೆಗಾರರ ಹಿತ ಸಂರಕ್ಷಣಾ ಸಮಿತಿ ಅಧ್ಯಕ್ಷ ನಾಗೇಂದ್ರ ಜಿವೋಜಿ ಅವರು `ಯೋಜನೆಗೆ ಸ್ಪಷ್ಟ ಗಡುವು ಪ್ರಕಟಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ. `ನೀರಾವರಿ ಸೌಲಭ್ಯ ಸಿಗುವವರೆಗೆ ಹೋರಾಟ ಹಿಂತೆಗೆದುಕೊಳ್ಳುವುದಿಲ್ಲ’ ಎಂದವರು ಎಚ್ಚರಿಸಿದ್ದಾರೆ.

ADVERTISEMENT

ಪಾದಯಾತ್ರೆಗೆ ಮೊದಲ ದಿನ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಆದರೆ, ಎರಡನೇ ದಿನ ಉತ್ತಮ ಪ್ರತಿಕ್ರಿಯೆವ್ಯಕ್ತವಾಗಿದೆ. ಈ ದಿನ ಗಲ್ಲಿ ಗಲ್ಲಿಗಳಿಂದ ನೂರಾರು ಜನ ಭಾಗವಹಿಸಿ ಪಾದಯಾತ್ರೆ ಯಶಸ್ವಿ ಮಾಡಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಅಶೋಕ ಮೇಟಿ,ಬೀದರ ಜಿಲ್ಲೆಯ ರಾಜ್ಯ ರೈತ ಸಂಘಟನೆಯ ಕಾರ್ಯದರ್ಶಿ ಮಹೇಶ ಸುಭೇದಾರ, ವಿಜಯ ಭರತ್, ಸಾತುರಿ ಗೋಡಿಮನಿ, ರಾಮದಾಸ್ ಬೆಳಗಾಂಕರ, ನಕುಲ ಕೆಂಚನವರ ಅವರು ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Second day of walking for water

ನೀರಿಗಾಗಿ ನಡಿಗೆಗೆ ಎರಡನೇ ದಿನ

February 28, 2026
A car that jumped a pothole!

ಹೊಂಡ ಹಾರಿದ ಕಾರು!

February 28, 2026
Daughter-in-law dies due to mother-in-law's violence!

ಅತ್ತೆ-ಮಾವನ ಕಾಟಕ್ಕೆ ಸೊಸೆ ಸಾವು!

February 28, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋