• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ತಿಥಿ ಊಟಕ್ಕೆ ಬಂದವ ಮಹಿಳೆ ಮೈ ಮುಟ್ಟಿದ!

February 25, 2026
Many complaints against the doctor!

ವೈದ್ಯನ ವಿರುದ್ಧ ಹಲವು ದೂರು!

February 25, 2026
Singer who fell from the stage Death!

ಮಂಚದಿoದ ಬಿದ್ದ ಹಾಡುಗಾರ: ಸಾವು!

February 25, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ತಿಥಿ ಊಟಕ್ಕೆ ಬಂದವ ಮಹಿಳೆ ಮೈ ಮುಟ್ಟಿದ!

February 25, 2026
Many complaints against the doctor!

ವೈದ್ಯನ ವಿರುದ್ಧ ಹಲವು ದೂರು!

February 25, 2026
Singer who fell from the stage Death!

ಮಂಚದಿoದ ಬಿದ್ದ ಹಾಡುಗಾರ: ಸಾವು!

February 25, 2026
  • Home
  • Janamata
Wednesday, February 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಂಚದಿoದ ಬಿದ್ದ ಹಾಡುಗಾರ: ಸಾವು!

Achyutkumar by Achyutkumar
February 25, 2026
Singer who fell from the stage Death!
288
VIEWS
Share on FacebookShare on WhatsappShare on Twitter
ADVERTISEMENT

ಭಟ್ಕಳ ಮಾರುಕೇರಿಯ ನಾಗರಾಜ ಹೆಗಡೆ ಅವರು ಮಂಚದಿoದ ಕೆಳಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ.

Advertisement. Scroll to continue reading.
ADVERTISEMENT

ಭಟ್ಕಳದ ಮಾರುಕೇರಿಯ ಕೋಟಖಂಡ ಕಲ್ಲಬ್ಬೆಯಲ್ಲಿ ನಾಗರಾಜ ವಾಸುದೇವ ಹೆಗಡೆ ಏಣಿಮನೆ (47) ಅವರು ವಾಸವಾಗಿದ್ದರು. ಸಂಗೀತಗಾರರಾಗಿದ್ದ ಅವರು ಅನೇಕ ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದರು. ಭಟ್ಕಳದಲ್ಲಿ ಹಂಸಧ್ವನಿ ಅಂಗಡಿ ತೆರೆದು ಹಾರ್ಮೊನಿಯಂ ರಿಪೇರಿ ಮತ್ತು ಸೌಂಡ್ ಸಿಸ್ಟಮ್ ಕಾಯಕವನ್ನು ನಿಭಾಯಿಸಿದ್ದರು. ಉತ್ತಮ ಸಂಗೀತಗಾರರೂ ಆಗಿದ್ದ ಅವರು ಹಲವರಿಗೆ ಸಂಗೀತಾಭ್ಯಾಸ ಮಾಡಿಸಿದ್ದರು.

Advertisement. Scroll to continue reading.
ADVERTISEMENT

ಈಚೆಗೆ ಅವರು ತಮ್ಮ ಮನೆಯಲ್ಲಿ ಮಂಚದಿ0ದ ಕೆಳಗೆ ಬಿದ್ದಿದ್ದರು. ಅದರಿಂದ ಅವರ ತಲೆಗೆ ಗಂಭೀರ ಪ್ರಮಾನದಲ್ಲಿ ಪೆಟ್ಟಾಗಿತ್ತು. ತಕ್ಷಣ ಸರಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಿ ನಂತರ ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ADVERTISEMENT
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋