• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Second day of walking for water

ನೀರಿಗಾಗಿ ನಡಿಗೆಗೆ ಎರಡನೇ ದಿನ

February 28, 2026
A car that jumped a pothole!

ಹೊಂಡ ಹಾರಿದ ಕಾರು!

February 28, 2026
Daughter-in-law dies due to mother-in-law's violence!

ಅತ್ತೆ-ಮಾವನ ಕಾಟಕ್ಕೆ ಸೊಸೆ ಸಾವು!

  • Home
  • Janamata
Saturday, February 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ ಜಾತ್ರೆ: ಅನುದಿನವೂ ಅನ್ನದಾನ!

Achyutkumar by Achyutkumar
February 28, 2026
Sirsi Fair Food distribution every day!
243
VIEWS
Share on FacebookShare on WhatsappShare on Twitter
ADVERTISEMENT

ಶಿರಸಿ ಮಾರಿಕಾಂಬಾ ದೇವಿ ದರ್ಶನಕ್ಕೆ ನಿತ್ಯ ಲಕ್ಷಾಂತರ ಜನ ಬರುತ್ತಿದ್ದು, ಹಸಿದ ಭಕ್ತರ ಹೊಟ್ಟೆ ತುಂಬಿಸುವ ಕೆಲಸ ಸದ್ದಿಲ್ಲದೇ ನಡೆಯುತ್ತಿದೆ. ಅತ್ಯಂತ ಶುಚಿ ಹಾಗೂ ಋಚಿಯಾಗಿ ಇಲ್ಲಿ ಊಟ ಬಡಿಸಲಾಗುತ್ತಿದೆ.

ADVERTISEMENT

ಶಿರಸಿಯ ಮಾರಿಗುಡಿ ಶಾಲಾ ಆವರಣದಲ್ಲಿ ಪ್ರತಿ ಜಾತ್ರೆಯಂತೆ ಈ ಜಾತ್ರೆಯಲ್ಲಿಯೂ ಭÀಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೇರೆ ಬೇರೆ ಊರುಗಳಿಂದ ಜಾತ್ರೆಗೆ ಬರುವ ಜನ ದೇವಿ ದರ್ಶನಪಡೆದು ಪ್ರಸಾದ ಭೋಜನ ಸ್ವೀಕರಿಸುತ್ತಿದ್ದಾರೆ. ಅಡಿಕೆ ಹಾಳೆಯಿಂದ ಸಿದ್ಧಪಡಿಸಿದ ತಾಟುಗಳನ್ನು ಊಟಕ್ಕೆ ಬಳಸಲಾಗುತ್ತಿದೆ. ನಿತ್ಯವೂ ಅನ್ನ ಸಾಂಬಾರ್ ಜೊತೆ ಪಾಯಿಸ, ಪಲ್ಯ, ಉಪ್ಪಿನಕಾಯಿಯನ್ನು ಭಕ್ತರಿಗೆ ಉಣಬಡಿಸಲಾಗುತ್ತಿದೆ.

ADVERTISEMENT

ಅಡುಗೆ ಕೆಲಸಕ್ಕಾಗಿ 30ಕ್ಕೂ ಅಧಿಕ ಬಾಣಸಿಗರು ನಿತ್ಯವೂ ಶ್ರಮಿಸುತ್ತಿದ್ದಾರೆ. 15ಕ್ಕೂ ಅಧಿಕ ಜನ ಅವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಊಟ ಬಡಿಸುವಿಕೆ, ಊಟಕ್ಕೆ ಕುಳಿತವರಿಗೆ ಕುಡಿಯುವ ನೀರಿನ ಪೂರೈಕೆ ಮಾಡಲು ನಿತ್ಯ 60ಕ್ಕೂ ಅಧಿಕ ಸ್ವಯಂ ಸೇವಕರು ಬರುತ್ತಿದ್ದಾರೆ. ಮಂಜುನಾಥ ಭಟ್ಟರು ಅಡುಗೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ಪ್ರಶಾಂತ ರೇವಣಕರ್ ಅವರು ಊಟದ ವಿತರಣೆಯ ಜವಾಬ್ದಾರಿವಹಿಸಿಕೊಂಡಿದ್ದಾರೆ.

ADVERTISEMENT

ಇಲ್ಲಿ ಬರುವ ಭಕ್ತರಿಗೆ 6 ಪ್ರತ್ಯೇಕ ಕೌಂಟರ್‌ಗಳಲ್ಲಿ ಅನ್ನಪ್ರಸಾದ ವಿತರಿಸಲಾಗುತ್ತಿದೆ. ಶೋಭಾಯಾತ್ರೆಯ ದಿನ 15 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದ್ದಾರೆ. ಅದಾದ ನಂತರವೂ ನಿತ್ಯ 12-13 ಸಾವಿರ ಜನ ಅನ್ನದಾನದಲ್ಲಿ ಭಾಗಿಯಾಗುತ್ತಿದ್ದಾರೆ. ಭಕ್ತರ ಸಂಖ್ಯೆಗೆ ಅನುಗುಣವಾಗಿ ಇಲ್ಲಿ ಊಟ ಸಿದ್ಧಪಡಿಸಲಾಗುತ್ತಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Second day of walking for water

ನೀರಿಗಾಗಿ ನಡಿಗೆಗೆ ಎರಡನೇ ದಿನ

February 28, 2026
A car that jumped a pothole!

ಹೊಂಡ ಹಾರಿದ ಕಾರು!

February 28, 2026
Daughter-in-law dies due to mother-in-law's violence!

ಅತ್ತೆ-ಮಾವನ ಕಾಟಕ್ಕೆ ಸೊಸೆ ಸಾವು!

February 28, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋