• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

ADVERTISEMENT
  • Home
  • Janamata
Tuesday, March 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ಸುಯೋಗಾಶ್ರಮದಲ್ಲಿ ಸ್ಕೋಡ್‌ವೆಸ್ ಸೇವೆ’

Achyutkumar by Achyutkumar
February 9, 2026
`Skodves service at Suyoga Ashram'
418
VIEWS
Share on FacebookShare on WhatsappShare on Twitter
ADVERTISEMENT

`ಹಿರಿಯರ ಸೇವೆ ದೇವರ ಪೂಜೆಗೆ ಸಮ’ ಎಂದು ಶಿರಸಿ ಉಪವಿಭಾಗೀಯ ದಂಡಾಧಿಕಾರಿ ಚಂದ್ರಶೇಖರ್ ಆರ್ ಜಿ ಅವರು ಹೇಳಿದ್ದಾರೆ.

ADVERTISEMENT

ಧಾರವಾಡದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಎಸ್ ಎಸ್ ಭಟ್ ಲೋಕೇಶ್ವರ ಅವರ ಆಶಯದಂತೆ ಸ್ಕೋಡ್‌ವೆಸ್ ಸಹಯೋಗದಲ್ಲಿ ಸುಯೋಗಾಶ್ರಮದಲ್ಲಿ ಆಯೋಜಿಸಿದ್ದ `ಹೊದೆಯಲೊಂದು ರಗ್ಗು – ಕುಡಿಯಲೊಂದು ಮಗ್ಗು’ ಎಂಬ ಕಾರ್ಯಕ್ರಮದಲ್ಲಿ ಚಂದ್ರಶೇಖರ್ ಆರ್ ಜಿ ಅವರು ಭಾಗವಹಿಸಿದ್ದಾರೆ. ಕಾರ್ಯಕ್ರಮ ಉದ್ಘಾಟಿಸಿದ ಅವರು `ಆಧುನಿಕತೆಯ ಪೈಪೋಟಿಯಲ್ಲಿ ಪ್ರತಿಭೆಗಳು ಅವಕಾಶಗಳ ಬೆನ್ನತ್ತಿ ಹೋಗುತ್ತಿರುವುದರಿಂದ ಹಿರಿಯರ ಇಳಿ ವಯಸ್ಸಿನ ಸಮಸ್ಯೆಗಳಿಗೆ ವೃದ್ಧಾಶ್ರಮಗಳು ಮಾತ್ರ ಪರಿಹಾರ ಒದಗಿಸಬಲ್ಲದು. ಹೀಗಾಗಿ ವೃದ್ಧಾಶ್ರಮಗಳ ಬಲರ್ಧನೆಗೆ ಎಲ್ಲರೂ ಕೈ ಜೋಡಿಸಬೇಕು’ ಎಂದು ಕರೆ ನೀಡಿದ್ದಾರೆ.

ಸ್ಕೋಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಈ ವೇಳೆ ಸೋಲಾರ್ ದೀಪವನ್ನು ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅವರು ಪರಿಸರ ಸ್ನೇಹಿ ಹಾಗೂ ನವೀಕರಿಸಬಹುದಾದ ಇಂಧನ ಬಳಕೆಯ ಮಹತ್ವವನ್ನು ವಿವರಿಸಿದ್ದಾರೆ. ಎಸ್. ಎಸ್. ಭಟ್ಟ ಲೋಕೇಶ್ವರ ಅವರ ಸಾಮಾಜಿಕ ಸೇವಾ ಕಾರ್ಯಗಳನ್ನು ಈ ಸಭೆ ಸ್ಮರಿಸಿದ್ದು, `ಅವರ ಇಂಥ ಪ್ರಯತ್ನಗಳು ಇತರರಿಗೆ ಮಾದರಿಯಾಗಲಿ’ ಎಂದು ಸಭೆಯಲ್ಲಿದ್ದವರು ಆಶಿಸಿದರು.

ADVERTISEMENT

ಸ್ಕೋಡ್‌ವೆಸ್ ಮುಖ್ಯ ಹಣಕಾಸು ಮತ್ತು ಆಡಳಿತಾಧಿಕಾರಿ ಸರಸ್ವತಿ ಎನ್ ರವಿ, ಯಡಳ್ಳಿ ಕಾಲೇಜಿನ ಶಿಕ್ಷಣ ಸಮಿತಿ ಅಧ್ಯಕ್ಷರಾದ ಆರ್ ವಿ ಹೆಗಡೆ ಮತ್ತು ಸುಯೋಗಾಶ್ರಮದ ಮುಖ್ಯಸ್ಥರಾದ ಲತಿಕಾ ಭಟ್ ಕಾರ್ಯಕ್ರಮದಲ್ಲಿದ್ದರು. ಸ್ಕೋಡ್‌ವೆಸ್ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ ತಮ್ಮ ಜವಾಬ್ದಾರಿ ನಿಭಾಯಿಸಿದ್ದು, ಸುಯೋಗಾಶ್ರಮದ ಎಲ್ಲಾ ಹಿರಿಯ ಚೇತನರಿಗೆ ಉಚಿತವಾಗಿ ರಗ್ಗು ಮತ್ತು ಮಗ್ಗುಗಳನ್ನು ವಿತರಿಸಲಾಯಿತು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The wicked ones who killed the cow and stole the meat!

ಆಕಳ ಕೊಂದು ಮಾಂಸ ಕದ್ದ ದುಷ್ಟರು!

March 23, 2026
Private resort on government land A good start!

ಸರ್ಕಾರಿ ಜಾಗದಲ್ಲಿ ಖಾಸಗಿ ರೆಸಾರ್ಟು: ಶುಭಾರಂಭ!

March 23, 2026
Manjuguni Chariot Festival Come on everyone!

ಮಂಜುಗುಣಿ ರಥೋತ್ಸವ: ಎಲ್ಲರೂ ಬನ್ನಿ!

March 23, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋