• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ತೋಟ: ಫಲ ಗುತ್ತಿಗೆ ವಿಷಯದಲ್ಲಿ ಅರಣ್ಯಾಧಿಕಾರಿಗೆ ಮೋಸ!

February 21, 2026

ಗಾಜಿನ ಬಳೆ ಆಸೆಗೆ ಚಿನ್ನದ ಬಳೆ ಕಳೆದುಕೊಂಡ ಅಜ್ಜಿ!

February 21, 2026
Stop illegal cow trafficking

ಅಕ್ರಮ ಗೋ ಸಾಗಾಟಕ್ಕೆ ತಡೆ

February 21, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಅಡಿಕೆ ತೋಟ: ಫಲ ಗುತ್ತಿಗೆ ವಿಷಯದಲ್ಲಿ ಅರಣ್ಯಾಧಿಕಾರಿಗೆ ಮೋಸ!

February 21, 2026

ಗಾಜಿನ ಬಳೆ ಆಸೆಗೆ ಚಿನ್ನದ ಬಳೆ ಕಳೆದುಕೊಂಡ ಅಜ್ಜಿ!

February 21, 2026
Stop illegal cow trafficking

ಅಕ್ರಮ ಗೋ ಸಾಗಾಟಕ್ಕೆ ತಡೆ

February 21, 2026
  • Home
  • Janamata
Saturday, February 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಕ್ರಮ ಗೋ ಸಾಗಾಟಕ್ಕೆ ತಡೆ

Achyutkumar by Achyutkumar
February 21, 2026
Stop illegal cow trafficking
244
VIEWS
Share on FacebookShare on WhatsappShare on Twitter
ADVERTISEMENT

ಭಟ್ಕಳದ ಕಸಾಯಿಖಾನೆಗೆ ಹೋಗುತ್ತಿದ್ದ ಮೂರು ದಷ್ಟಪುಷ್ಟ ಹೋರಿಗಳನ್ನು ಯಲ್ಲಾಪುರ ಪೊಲೀಸರು ವಶಕ್ಕೆಪಡೆದಿದ್ದಾರೆ. ಗುಳ್ಳಾಪುರದ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಆ ಗೋವುಗಳನ್ನು ಬಿಡುವಂತೆ ಒತ್ತಡ ಬಂದಿದ್ದು, ಪ್ರಭಾವಿಗಳ ಒತ್ತಡಕ್ಕೂ ಮಣಿಯದೇ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಶನಿವಾರ ಒಂದೇ ಕಂಟೇನರಿನಲ್ಲಿ ಮೂರು ಹೋರಿಗಳನ್ನು ಸಾಗಿಸಲಾಗುತ್ತಿತ್ತು. ರಾಜಾರೋಷವಾಗಿ ಕಳ್ಳ ಸಾಗಾಣಿಕೆ ನಡೆದಿದ್ದರೂ ಅದನ್ನು ಯಾರೂ ಪ್ರಶ್ನೆ ಮಾಡಿರಲಿಲ್ಲ. ಅನುಮತಿ ಇಲ್ಲದೇ ಗೋ ಸಾಗಾಟ ನಡೆದ ಬಗ್ಗೆ ಯಲ್ಲಾಪುರ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಪೊಲೀಸ್ ಸಿಬ್ಬಂದಿ ಆ ಕಂಟೇನರ್’ನ್ನು ತಡೆದರು. ಒಳಗಿದ್ದ ಭಾರೀ ಗಾತ್ರದ ಗೋವುಗಳನ್ನು ಗಮನಿಸಿ ದಾಖಲೆ ಕೇಳಿದರು.

ADVERTISEMENT

ಯಾವುದೇ ದಾಖಲೆಗಳಿಲ್ಲದೇ ಜಾನುವಾರು ಸಾಗಾಟ ನಡೆದಿರುವುದು ಗಮನಕ್ಕೆ ಬಂದಿತು. ಪ್ರತಿ ಗೋವು 5-6 ಲಕ್ಷ ರೂ ಬೆಲೆ ಬಾಳುವಂತದ್ದಾಗಿದ್ದು, ಅದನ್ನು ಬಿಡಿಸಿಕೊಳ್ಳಲು ಅಕ್ರಮ ಗೋ ಸಾಗಾಟಕಾರರ ಒತ್ತಡಗಳು ಬಂದವು. ಆದರೆ, ಆ ಒತ್ತಡಕ್ಕೆ ಪೊಲೀಸರು ಮಣಿಯಲಿಲ್ಲ. ಸಾರ್ವಜನಿಕರ ಸಹಕಾರದಲ್ಲಿ ಗೋವುಗಳನ್ನು ರಕ್ಷಿಸಿದರು. ಜೊತೆಗೆ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸಿದರು.

ADVERTISEMENT
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋