• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಒಂಟಿ ಸಲಗದ ಉಗ್ರ ಪ್ರತಾಪ!

Achyutkumar by Achyutkumar
February 19, 2026
The fierce power of a single warrior!
791
VIEWS
Share on FacebookShare on WhatsappShare on Twitter
ADVERTISEMENT

ದಾಂಡೇಲಿ ಬಳಿಯ ಭಾಗವತಿಯಲ್ಲಿ ಗುರುವಾರ ಮತ್ತೆ ಆನೆ ಕಾಣಿಸಿಕೊಂಡಿದ್ದು, ಆ ಆನೆ ಈ ದಿನ ವಾಹನ ಸವಾರರನ್ನು ಬೆನ್ನಟ್ಟಿದೆ. ಸರಿ ಸುಮಾರು ಅರ್ದ ತಾಸುಗಳ ಕಾಲ ಆನೆ ರಸ್ತೆ ಮೇಲೆ ಓಡಾಟ ನಡೆಸಿ ಭಯ ಹುಟ್ಟಿಸಿದೆ.

ADVERTISEMENT

ಗುರುವಾರ ಮಧ್ಯಾಹ್ನ 3 ಗಂಟೆ ಅವಧಿಗೆ ಒಂಟಿ ಸಲಗ ಮುಖ್ಯ ರಸ್ತೆಗೆ ಬಂದಿತು. ಈ ವೇಳೆ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಲ್ಲಾ ವಾಹನಗಳನ್ನು ಆನೆ ಅಡ್ಡಗಟ್ಟಿತು. ಅದಾಗಿಯೂ, ವಾಹನ ಸವಾರರು ಮುಂದೆ ಹೋಗಲು ಪ್ರಯತ್ನಿಸಿದರು. ಆಗ, ಆನೆ ಕಾರಿನ ಕಡೆ ಓಡಿ ಬಂದು ಬೆದರಿಸಿತು. ಆನೆ ನೋಡಿ ವಾಹನ ಸವಾರರು ಆತಂಕಕ್ಕೆ ಒಳಗಾದರು. ರಸ್ತೆ ಮಧ್ಯೆಯೇ ಓಡಾಡುತ್ತಿದ್ದ ಆನೆ ವಾಹನ ಸಂಚಾರಕ್ಕೆ ಅಡ್ಡಿ ಮಾಡಿದ್ದು, ಆನೆ ಕಾಡಿಗೆ ಹೋಗುವವರೆಗೂ ಜನ ಕಾಯುತ್ತಿದ್ದರು.

ADVERTISEMENT

ಈ ವೇಳೆ ಕೆಲವರು ಆನೆಯ ಸಮೀಪ ಹೋಗಿದ್ದರು. ಅವರನ್ನು ಆನೆ ಬೆನ್ನತ್ತಿ ಬಂದಿದ್ದು, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾದರು. ಕೆಲವರು ವಾಹನ ಅಲ್ಲಿಯೇ ಬಿಟ್ಟು ರಕ್ಷಣೆಗಾಗಿ ರಸ್ತೆಯಲ್ಲಿ ದೂರ ಓಡಿದರು. ಈ ದೃಶ್ಯಾವಳಿಗಳನ್ನು ವ್ಯಕ್ತಿಯೊಬ್ಬರು ಮೊಬೈಲಿನಲ್ಲಿ ಚಿತ್ರಿಕರಿಸಿದ್ದಾರೆ. ಆನೆ ಕಾಡಿನ ಕಡೆಗೆ ತೆರಳಿದ ಬಳಿಕ ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿತು.

ADVERTISEMENT

ಆನೆ ಅಡ್ಡಗಟ್ಟಿದ ವಿಡಿಯೋ ಇಲ್ಲಿ ನೋಡಿ..

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋