• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕೊಲೆ ಆರೋಪಿಗೆ ಶಿಕ್ಷೆ ಪ್ರಕಟ

February 4, 2026

ಅನುಮಾನ ಮೂಡಿಸಿದ ಅಂಕಿ-ಸoಖ್ಯೆಗಳು!

February 4, 2026
Fear for illegal resort owners!

ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

February 4, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಕೊಲೆ ಆರೋಪಿಗೆ ಶಿಕ್ಷೆ ಪ್ರಕಟ

February 4, 2026

ಅನುಮಾನ ಮೂಡಿಸಿದ ಅಂಕಿ-ಸoಖ್ಯೆಗಳು!

February 4, 2026
Fear for illegal resort owners!

ಅಕ್ರಮ ರೆಸಾರ್ಟ ಮಾಲಕರಿಗೆ ನಡುಕ!

February 4, 2026
ADVERTISEMENT
  • Home
  • Janamata
Wednesday, February 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮ್ಯಾನೇಜರ್ ಮನೆಗೆ ಕನ್ನ!

Achyutkumar by Achyutkumar
February 4, 2026
229
VIEWS
Share on FacebookShare on WhatsappShare on Twitter
ADVERTISEMENT

ಬಜಾಜ್ ಪಿನ್ ಸರ್ವನಲ್ಲಿ ಮ್ಯಾನೇಜರ್ ಆಗಿದ್ದ ಕಾರವಾರದ ಮನೋಜ ಆಚಾರಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ ವಸ್ತುಗಳನೆಲ್ಲ ಚಲ್ಲಾಪಿಲ್ಲಿಯಾಗಿಸಿ ಕಳ್ಳರು ಪರಾರಿಯಾಗಿದ್ದಾರೆ.

ADVERTISEMENT

ಕಾರವಾರದ ಹಪಕರ್ಣಿಯ ಮನೋಜ ರಾಮದಾಸ ಆಚಾರಿ ಅವರು ಬಜಾಜ್ ಪಿನ್ ಸರ್ವನಲ್ಲಿ ಮ್ಯಾನೇಜರ್ ಆಗಿದ್ದರು. ಫೆಬ್ರವರಿ 2ರಂದು ಅವರು ಮನೆಯಲ್ಲಿರಲಿಲ್ಲ. ಆ ಅವಧಿಯಲ್ಲಿ ಅವರ ಮನೆಗೆ ಕಳ್ಳರು ನುಗ್ಗಿದ್ದು, ಮನೆಯಲ್ಲಿದ್ದ 25 ಸಾವಿರ ರೂ ಹಣವನ್ನು ಕದ್ದು ಪರಾರಿಯಾಗಿದ್ದಾರೆ.

ADVERTISEMENT

ಸಂಜೆ ಮನೆಗೆ ಮರಳಿದ ಮನೋಜ ಆಚಾರಿ ಅವರಿಗೆ ಮನೆಯ ಬೀಗ ತೆರೆದಿರುವುದು ಕಾಣಿಸಿದೆ. ಒಳಗೆ ಹೋಗಿ ನೋಡಿದಾಗ ಅಲ್ಲಿದ್ದ ಸಾಮಗ್ರಿಗಳೆಲ್ಲವೂ ಚಲ್ಲಾಪಿಲ್ಲಿಯಾಗಿರುವುದನ್ನು ಅವರು ನೋಡಿದ್ದಾರೆ. ನಂತರ ಬೆಡ್ ರೂಮಿನ ಕಪಾಟಿನಲ್ಲಿದ್ದ ಹಣ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಈ ಎಲ್ಲಾ ಹಿನ್ನಲೆ ಅವರು ಕದ್ರಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋