• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಪತ್ನಿಗಾಗಿ ತಾಯಿಗೆ ಹೊಡೆದ ಮದುಮಗ!

February 23, 2026
Transporting a tavern in the name of spirit!

ಸ್ಪಿರಿಟ್ ಹೆಸರಿನಲ್ಲಿ ಸರಾಯಿ ಸಾಗಾಟ!

February 23, 2026
Sirsi Chukupuku train coming to the fair!

ಶಿರಸಿ| ಜಾತ್ರೆಗೆ ಬರಲಿದೆ ಚುಕುಪುಕು ರೈಲು!

February 23, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಪತ್ನಿಗಾಗಿ ತಾಯಿಗೆ ಹೊಡೆದ ಮದುಮಗ!

February 23, 2026
Transporting a tavern in the name of spirit!

ಸ್ಪಿರಿಟ್ ಹೆಸರಿನಲ್ಲಿ ಸರಾಯಿ ಸಾಗಾಟ!

February 23, 2026
Sirsi Chukupuku train coming to the fair!

ಶಿರಸಿ| ಜಾತ್ರೆಗೆ ಬರಲಿದೆ ಚುಕುಪುಕು ರೈಲು!

February 23, 2026
  • Home
  • Janamata
Monday, February 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಾವಿಗೆ ಬಿದ್ದವನಿಗೆ ಮರುಜೀವ

Achyutkumar by Achyutkumar
February 23, 2026
The one who fell into the well was brought back to life.
471
VIEWS
Share on FacebookShare on WhatsappShare on Twitter
ADVERTISEMENT

ಸಿದ್ದಾಪುರದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯೊಬ್ಬರಿಗೆ ಮರುಜೀವ ಸಿಕ್ಕಿದೆ. ಬಾವಿಗೆ ಬಿದ್ದು ನೆನೆದಿದ್ದ ವ್ಯಕ್ತಿ ಬಗ್ಗೆ ಅರಿತ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಧಾವಿಸಿ ಜೀವ ಕಾಪಾಡಿದ್ದಾರೆ.

ADVERTISEMENT

ಸಿದ್ದಾಪುರದ ಕವಲಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದ ಬಗ್ಗೆ ಅಗ್ನಿಶಾಮಕ ಠಾಣೆಗೆ ಫೋನ್ ಬಂದಿತು. ಅಗ್ನಿಶಾಮಕ ದಳದ ಶೌರ್ಯ ತಂಡವರು ಸ್ಥಳಕ್ಕೆ ದೌಡಾಯಿಸಿದರು. ಆಗಲೇ ಅಲ್ಲಿ ಸ್ಥಳೀಯರು ಸಹ ಆಗಮಿಸಿದ್ದು, ಎಲ್ಲರೂ ಸೇರಿ ಬಾವಿಯಲ್ಲಿದ್ದ ವ್ಯಕ್ತಿಯನ್ನು ಮೇಲೆತ್ತಿದರು.

ADVERTISEMENT

ಸಹಾಯಕ ಠಾಣಾಧಿಕಾರಿ ಎ ಸುಬ್ರಹ್ಮಣ್ಯ ಅವರ ನೇತೃತ್ವದ ತಂಡದಲ್ಲಿ ನಾಗರಾಜ್ ಪಟಗಾರ, ವಿನಯ ಕುಮಾರ, ಬಾಳೇಶ ತಳವಾರ, ಪ್ರಸಾದ ನಾಯ್ಕ ಹಾಗೂ 112 ಪೊಲೀಸ್ ಸಹಾಯವಾಣಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು. ಶೌರ್ಯ ತಂಡದ ವೆಂಕಟೇಶ ಗೌಡ ಕೊಡಗಿಬೈಲ್ ಮತ್ತು ರಾಘವೇಂದ್ರ ನಾಯ್ಕ ಹಾಸಣಿಗೆ ತಮ್ಮ ಸಾಹಸದಿಂದ ವ್ಯಕ್ತಿಯ ಜೀವ ಕಾಪಾಡಿದರು.

ADVERTISEMENT

 

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋