• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಬಸ್ ಅಪಘಾತ: ಮಂಗನ ಕಾಟಕ್ಕೆ ಮಾನವರಿಗೆ ಸಂಕಷ್ಟ!

ಬಸ್ ಅಪಘಾತ: ಮಂಗನ ಕಾಟಕ್ಕೆ ಮಾನವರಿಗೆ ಸಂಕಷ್ಟ!

February 13, 2026

ಸೊಸೈಟಿ ಸಾಲ: ಶೂಲದ ಹೊರೆ ಸಹಿಸದ ರೈತ ಸಾವು!

February 13, 2026

ಮಹಡಿ ಮೇಲಿಂದ ಬಿದ್ದ ಪೊಲೀಸ್: ಸಾವು

February 13, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಬಸ್ ಅಪಘಾತ: ಮಂಗನ ಕಾಟಕ್ಕೆ ಮಾನವರಿಗೆ ಸಂಕಷ್ಟ!

ಬಸ್ ಅಪಘಾತ: ಮಂಗನ ಕಾಟಕ್ಕೆ ಮಾನವರಿಗೆ ಸಂಕಷ್ಟ!

February 13, 2026

ಸೊಸೈಟಿ ಸಾಲ: ಶೂಲದ ಹೊರೆ ಸಹಿಸದ ರೈತ ಸಾವು!

February 13, 2026

ಮಹಡಿ ಮೇಲಿಂದ ಬಿದ್ದ ಪೊಲೀಸ್: ಸಾವು

February 13, 2026
ADVERTISEMENT
  • Home
  • Janamata
Friday, February 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನಾರಿಗಳ ಕೈಯಲ್ಲಿ ಖಾಲಿ ಕೊಡಗಳ ಮೆರವಣಿಗೆ: ಇದೇ ನಮ್ಮ ಸರ್ಕಾರದ ಸಾಧನೆ!

Achyutkumar by Achyutkumar
February 13, 2026
The procession of empty pots in the hands of women This is the achievement of our government!
202
VIEWS
Share on FacebookShare on WhatsappShare on Twitter
ADVERTISEMENT

ಕುಡಿಯುವ ನೀರಿನ ಯೋಜನೆಗಾಗಿ ಕೋಟಿ ಕೋಟಿ ರೂ ವೆಚ್ಚ ಮಾಡುವ ಸರ್ಕಾರಕ್ಕೆ ಶಿರಸಿಯ ಬದನಗೋಡು ಬಳಿಯ ರಂಗಾಪುರದ ಜನರಿಗೆ ಶುದ್ಧ ನೀರು ಕೊಡಲು ಸಾಧ್ಯವಾಗಿಲ್ಲ. ಕುಡಿಯಲು ನೀರಿಲ್ಲದ ಜನ ಗ್ರಾಮ ಪಂಚಾಯತ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದು, ಈ ದಿನ ಆ ಭಾಗದ ಮಹಿಳೆಯರು ಖಾಲಿ ಕೊಡಗಳ ಮೆರವಣಿಗೆ ನಡೆಸಿ ಪ್ರತಿಭಟಿಸಿದ್ದಾರೆ.

ADVERTISEMENT

ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ರಂಗಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಕುಡಿಯಲು ನೀರು ಸಿಗುತ್ತಿಲ್ಲ. ಶುದ್ಧ ನೀರಿಗಾಗಿ ಜನ ಹಪಹಪಿಸುತ್ತಿದ್ದು, ಈ ಬಗ್ಗೆ ಮನವಿ ಮಾಡಿದರೂ ಸ್ಥಳೀಯ ಆಡಳಿತ ತಲೆಕೆಡಿಸಿಕೊಂಡಿಲ್ಲ. ಸುತ್ತಲಿನ ವಿವಿಧ ಹಳ್ಳಿಗಳಲ್ಲಿಯೂ ಇದೇ ಸಮಸ್ಯೆ ಉಲ್ಬಣಿಸಿದೆ. ಅಲ್ಲಿನ ಜನರ ಮನವಿಯನ್ನು ಸಹ ಆಡಳಿತದಲ್ಲಿರುವವರು ಆಲಿಸಿಲ್ಲ. ಒಂದು ವಾರದಿಂದ ನೀರಿನ ಸಮಸ್ಯೆ ಹೆಚ್ಚಾದ ಕಾರಣ ಜನ ಆಕ್ರೋಶಕ್ಕೆ ಒಳಗಾಗಿದ್ದಾರೆ.

ADVERTISEMENT

ಇಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪರಸಪ್ಪ ಲಂಬಾಣಿ ಅವರು ಸಹ ಜನರ ಕೈಗೆ ಸಿಗುತ್ತಿಲ್ಲ. ತಿಂಗಳಿಗೆ ಮೂರು ದಿನ ಮಾತ್ರ ಅವರು ಕಚೇರಿಗೆ ಬರುತ್ತಿರುವ ಬಗ್ಗೆ ಜನ ಆರೋಪಿಸಿದ್ದಾರೆ. ಮಧ್ಯಾಹ್ನ ೧೨ಗಂಟೆಗೆ ಬರುವ ಅಧಿಕಾರಿ ೨ ಗಂಟೆಯ ಒಳಗೆ ಮನೆಗೆ ಮರಳುತ್ತಿದ್ದು, ನೀರಿನ ಸಮಸ್ಯೆ ಬಗ್ಗೆ ಹೇಳಿಕೊಳ್ಳಲು ಅವರು ಸಿಗುತ್ತಿಲ್ಲ ಎಂಬುದು ಅಲ್ಲಿನವರ ದೂರು. ನೀರು ಬಿಡಬೇಕಾದ ಸಿಬ್ಬಂದಿ ಸಹ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜನ ಬೇಸರವ್ಯಕ್ತಪಡಿಸಿದ್ದಾರೆ.

ADVERTISEMENT

ಅಧಿಕಾರಿಗಳ ಬಳಿ ಸಮಸ್ಯೆ ಹೇಳಲು ಹೋದಾಗ `ಸಿಬ್ಬಂದಿ ಮೇಲೆ ದಬ್ಬಾಳಿಕೆ’ ಎಂಬ ಪದ ಪ್ರಯೋಗ ನಡೆದ ಬಗ್ಗೆ ಜನ ಆಕ್ಷೇಪಿಸಿದ್ದಾರೆ. ಹಿಂದಿನ ಆಡಳಿತ ಮಂಡಳಿಯಲ್ಲಿದ್ದ ಸದಸ್ಯರು ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದರು. ಇದೀಗ ಸಮಸ್ಯೆ ಆಲಿಸುವವರೇ ಇಲ್ಲ ಎಂದು ಅಸಮಧಾನವ್ಯಕ್ತಪಡಿಸಿದರು. ಪಂಚಾಯತ ಎದುರು ಖಾಲಿ ಕೊಡದ ಮೆರವಣಿಗೆ ನಡೆಸಿ ತಮ್ಮ ಆಕ್ರೋಶಹೊರಹಾಕಿದರು.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋