• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

ADVERTISEMENT
  • Home
  • Janamata
Tuesday, September 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೂರು ದಿನ-ಆರು ಜನ: ವಾಲಿಬಾಲ್ ಪಂದ್ಯಾವಳಿಗೆ ಚಾಲನೆ

Achyutkumar by Achyutkumar
Three days-six people Volleyball tournament kicks off
Share on FacebookShare on WhatsappShare on Twitter
ADVERTISEMENT

ಶಿರಸಿ ಮರಾಠಿಕೊಪ್ಪದ ಶಿವಾ ಬಾಯ್ಸ ಗೆಳೆಯರ ಬಳಗದವರು ಮೂರು ದಿನದ ಆರು ಜನರ ಹೊನಲು ಬೆಳಕಿನ ಖೊಡ್ಡಾ ವಾಲಿಬಾಲ್ ಪಂದ್ಯಾವಳಿ ಆಯೋಜಿಸಿದ್ದಾರೆ. ಫೆ 13ರಿಂದ ಈ ಕ್ರೀಡಾಕೂಟ ಶುರುವಾಗಿದ್ದು, ಫೆ 15ರವರೆಗೆ ನಡೆಯಲಿದೆ.

ಮೊದಲ ದಿನ ನಡೆದ ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತ ಉಪೇಂದ್ರ ಪೈ ಅವರು ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅವರು `ಕ್ರೀಡೆ ಎಂಬುದು ಕೇವಲ ಸೋಲು-ಗೆಲುವಿನ ಮಾತಲ್ಲ. ಅದು ನಮ್ಮ ದೈಹಿಕ, ಮಾನಸಿಕ ಆರೋಗ್ಯದ ಸಂಕೇತ’ ಎಂದು ಹೇಳಿದ್ದಾರೆ

ADVERTISEMENT

ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಮಾದನಗೇರಿ ಅವರು ಮಾತನಾಡಿ `ಕ್ರೀಡೆಯಿಂದ ಮನೋಬಲ ಹೆಚ್ಚುತ್ತದೆ. ಹೀಗಾಗಿ ಇಂಥ ಪಂದ್ಯಾವಳಿಗಳು ಹೆಚ್ಚು ನಡೆಯಬೇಕು’ ಎಂದಿದ್ದಾರೆ. ಅಧ್ಯಕ್ಷತೆವಹಿಸಿದ್ದ ಭೂತೇಶ್ವರ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಶೆಟ್ಟಿ ಅವರು ಮಾತನಾಡಿ `ಕ್ರೀಡೆಯಲ್ಲಿ ಒಬ್ಬರ ಚಾಕಚಕ್ಯತೆಗಿಂತಲೂ ಇಡೀ ತಂಡದ ಸಮನ್ವಯತೆ ಮುಖ್ಯ.ಸೋಲಿಗೆ ಕುಗ್ಗಬೇಡಿ, ಗೆಲುವಿಗೆ ಬೀಗಬೇಡಿ. ಇಂತಹ ಪಂದ್ಯಾವಳಿಗಳೇ ನಾಳಿನ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಆಟಗಾರರನ್ನು ರೂಪಿಸುತ್ತವೆ ಎಂದರು.

`ಲೋಕಧ್ವನಿ ಹೆಮ್ಮೆಯ ಸಾಧಕ ಪ್ರಶಸ್ತಿ’ಪಡೆದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದ ಪರವಾಗಿ ವಿನಾಯಕ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ನಾಗರಾಜ ಗುಡಿಗಾರ್, ಮಹೇಶ ಪ್ರಭು, ಅಜಯಲಾಡನವರ್, ಉಪೇಂದ್ರ ಮೇಸ್ತ, ಅಶೋಕ ಶೆಟ್ಟಿ ಅವರು ಕಾರ್ಯಕ್ರಮದಲ್ಲಿದ್ದರು. ಕೇಮು ವಂದಿಗೆ ಅವರು ನಿರೂಪಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!