• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Direct Recruitment There is no mention of the Siddis here Siddaramaiah!

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

August 12, 2026
A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಉತ್ತರ ಕನ್ನಡ | ಈ ಊರುಗಳಲ್ಲಿ ನಾಡ ದೊರೆಗಳ ಜಂಟಿ ಪ್ರವಾಸ!

Achyutkumar by Achyutkumar
February 21, 2026
Uttara Kannada Joint tour of the rulers of the country in these towns!
Share on FacebookShare on WhatsappShare on Twitter

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಫೆಬ್ರವರಿ 22ರ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ವಿವಿಧ ಊರುಗಳಿಗೆ ಜಂಟಿ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ.

ADVERTISEMENT

ಈ ಪ್ರವಾಸದ ವೇಳೆ ಅವರು ಹಲವು ಮಹತ್ವದ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ವಿಶೇಷ ವಿಮಾನ ಹಾಗೂ ಹೆಲಿಕಾಪ್ಟರ್ ಮೂಲಕ ಅವರಿಬ್ಬರು ಒಟ್ಟಿಗೆ ಪ್ರಯಾಣಿಸಲಿದ್ದು, ಕಾರವಾರ ಮತ್ತು ಅಂಕೋಲಾದಲ್ಲಿ ನಡೆಯುವಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಅಂಕೋಲಾದಲ್ಲಿ ಗಂಗಾವಳಿ ನೂತನ ಸೇತುವೆಯನ್ನು ಅವರು ಉದ್ಘಾಟಿಸಲಿದ್ದಾರೆ. ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನೂತನ ಸೇತುವೆಯನ್ನು ಮಂಜಗುಣಿಯಲ್ಲಿ ಉದ್ಘಾಟಿಸಲಿದ್ದಾರೆ. ಕಾರವಾರದಲ್ಲಿ 450 ಹಾಸಿಗೆಗಳ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದಾರೆ. ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 450 ಹಾಸಿಗೆಗಳ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರವಾರದಲ್ಲಿಯೇ ಕುಳಿತು ಆ ಇಬ್ಬರು ನಾಯಕರು ಆನ್‌ಲೈನ್ ಮೂಲಕ ಯಲ್ಲಾಪುರ ತಾಲೂಕಿನ ಖಾನಾಪುರ-ತಾಳಗುಪ್ಪಾ ರಾಜ್ಯ ಹೆದ್ದಾರಿಯ ನೂತನ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ಹಾಗೂ ಮುಂಡಗೋಡ ತಾಲೂಕಿನ ಹೊಸ ಪ್ರವಾಸಿ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ನಾಯಕರು, 11 ಗಂಟೆಗೆ ಹುಬ್ಬಳ್ಳಿ ತಲುಪಲಿದ್ದಾರೆ.

ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11:50ಕ್ಕೆ ಅಂಕೋಲಾದ ಮಂಜಗುಣಿಗೆ ಆಗಮಿಸಲಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿ 12:45ಕ್ಕೆ ಕಾರವಾರದ ಮಾಲಾದೇವಿ ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಸಂಜೆ 4 ಗಂಟೆಗೆ ಕಾರವಾರದಿಂದ ನಿರ್ಗಮಿಸಿ, ಹುಬ್ಬಳ್ಳಿ ಮುಖಾಂತರ ಸಂಜೆ ವೇಳೆಗೆ ಮರಳಿ ಬೆಂಗಳೂರು ತಲುಪಲಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Direct Recruitment There is no mention of the Siddis here Siddaramaiah!

ನೇರ ನೇಮಕಾತಿ: ಇಲ್ಲಿ ಸಿದ್ದಿಗಳ ಸುದ್ದಿಯೇ ಇಲ್ಲವಲ್ಲ ಸಿದ್ದರಾಮಯ್ಯ!

August 12, 2026
A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಯಲ್ಲಾಪುರ | ಎಲ್ಲಾ ಬಗೆಯ ಬಟ್ಟೆಗಳ ಮೇಲೆ ಭಾರೀ ಡಿಸ್ಕೌಂಟ್!

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!