• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೊಬೈಲ್ ಕ್ಯಾಂಟೀನ್ ಮಾಡಲು ಬಯಸುವಿರಾ?

Achyutkumar by Achyutkumar
February 11, 2026
Want to make a mobile canteen
526
VIEWS
Share on FacebookShare on WhatsappShare on Twitter

ಮೊಬೈಲ್ ಕ್ಯಾಂಟೀನ್ ಮಾಡಲು ಬಯಸುವ ವೀರಶೈವ-ಲಿಂಗಾಯತ ಹಾಗೂ ಅದರ ಉಪಜಾತಿಯವರಿಗೆ ಸರ್ಕಾರ ವಿಶೇಷ ಸಹಾಯಧನ ನೀಡಲು ನಿರ್ಧರಿಸಿದೆ. ಮರಾಠಾ ಸಮುದಾಯದವರು ಸಹ ಈ ಯೋಜನೆ ಅಡಿ ಸಬ್ಸಿಡಿಪಡೆಯಲು ಅರ್ಹರಾಗಿದ್ದಾರೆ.

ADVERTISEMENT

ಕರ್ನಾಟಕದಲ್ಲಿ `ಆಹಾರ ವಾಹಿನಿ ಯೋಜನೆ’ ಅಸ್ತಿತ್ವಕ್ಕೆ ಬಂದಿದೆ. ಸಂಚಾರಿ ಆಹಾರ ಮಳಿಗೆ ಸ್ಥಾಪಿಸಲು ಉದ್ದೇಶಿಸುವವರಿಗೆ ಸರ್ಕಾರ ಈ ಯೋಜನೆ ಅಡಿ 3 ಲಕ್ಷ ರೂವರೆಗೆ ಸಬ್ಸಿಡಿ ನೀಡುತ್ತಿದೆ. ವಿಶೇಷವಾಗಿ ಮಹಿಳೆಯರು, ಯುವಕರಿಗೆ ಅನುಕೂಲವಾಗುವ ಹಾಗೇ ಕಡಿಮೆ ಬಂಡವಾಳದಲ್ಲಿ ಉದ್ದಿಮೆ ಮಾಡಲು ಬಯಸುವವರಿಗೆ ಸರ್ಕಾರ ನೆರವು ನೀಡುತ್ತಿದೆ.

ADVERTISEMENT

ರಸ್ತೆ ಬದಿಗಳಲ್ಲಿ ಕ್ಯಾಂಟೀನ್ ನಡೆಸುವವರಿಗೆ ಸರ್ಕಾರ ತನ್ನ ಯೋಜನೆಯ ಮೂಲಕ ಪ್ರತ್ಸಾಹಿಸುತ್ತಿದೆ. ಆಹಾರ ವಿತರಣೆ ಉದ್ದಿಮೆ ಮಾಡಲು ಬಯಸುವವರಿಗೆ 4 ಚಕ್ರಗಳ ಮೊಬೈಲ್ ವಾಹನಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ರಾಜ್ಯದ ಎಲ್ಲಡೆ ಈ ಯೋಜನೆ ಜಾರಿಯಲ್ಲಿದ್ದು, ವೀರಶೈವ-ಲಿಂಗಾಯತ ಹಾಗೂ ಅದರ ಉಪ ಜಾತಿಗಳು ಮತ್ತು ಮರಾಠಾ ಸಮುದಾಯದವರಿಗೆ ಪ್ರಾಮುಖ್ಯತೆ ನೀಡಲಾಗಿದೆ.

ADVERTISEMENT

ಇದರೊಂದಿಗೆ ಮನೆ ಮನೆಗೆ ರೇಶನ್ ವಿತರಣೆ ಮಾಡುವುದಕ್ಕೆ ಸಹ ಈ ಮೊಬೈಲ್ ಕ್ಯಾಂಟೀನ್ ಬಳಕೆ ಮಾಡುವ ಅವಕಾಶವಿದೆ. ಆಹಾರ ಕಿಯೋಸಕ್ ಯೋಜನೆ ಅಡಿ ಅದಕ್ಕೆ ಸಬ್ಸಿಡಿ ನೀಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಗ್ರಾಮ ಒನ್ ಕೇಂದ್ರದ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅಗತ್ಯ ದಾಖಲಾತಿ ಒದಗಿಸುವುದು ಕಡ್ಡಾಯ.

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ, ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹಳಿಯಾಳ, ಯಲ್ಲಾಪುರ, ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಹಳಿಯಾಳ, ಯಲ್ಲಾಪುರ, ಕಾರವಾರ, ಭಟ್ಕಳ, ಶಿರಸಿ, ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ವೀರಶೈವ-ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮದಿಂದ ಹಳಿಯಾಳ, ಯಲ್ಲಾಪುರ, ಕಾರವಾರ, ಭಟ್ಕಳ, ಶಿರಸಿ, ಕುಮಟಾದಲ್ಲಿ ಯೋಜನೆಯ ಸಹಾಯಧನಪಡೆಯಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ ಮಾರ್ಚ 4 ಕೊನೆ ದಿನ ಎಂದು ಗ್ರಾಮ ಒನ್ ಪ್ರಾಜೆಕ್ಟ್ ಮ್ಯಾನೇಜರ್ ಪೂಜಾ ನಾಯ್ಕ ಅವರು ಮಾಹಿತಿ ನೀಡಿದ್ದಾರೆ.
ಇನ್ನೂ ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ: 9480362267

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Violent struggle BJP voices concern over farmers' problems

ಉಗ್ರ ಹೋರಾಟ: ರೈತರ ಸಮಸ್ಯೆ ಬಗ್ಗೆ ಬಿಜೆಪಿ ಧ್ವನಿ

May 12, 2026
Wayward children!

ಮಾದಕ ಮೋಹಕ್ಕೆ ಒಳಗಾದ ವೆಲ್ಡಿಂಗ್ ಕಾರ್ಮಿಕ!

May 12, 2026

ಸಾವು-ಬದುಕಿನ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ!

May 12, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋