• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026

ಹುಡುಗಿ ಫೋಟೋ ತೆಗೆದ ಕಾರಣ ಹೊಡೆದಾಟ!

ADVERTISEMENT
  • Home
  • Janamata
Wednesday, March 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

Achyutkumar by Achyutkumar
March 18, 2026
57
VIEWS
Share on FacebookShare on WhatsappShare on Twitter
ADVERTISEMENT

ಗಾಳ ಹಾಕಿ ಮೀನು ಹಿಡಿಯಲು ಕುಮಟಾಗೆ ಹೋಗಿದ್ದ ಹೊನ್ನಾವರದ ಜಟ್ಟಿ ಮುಕ್ರಿ ಅವರು ಅದೇ ನೀರಿನಲ್ಲಿ ಬಿದ್ದು ಸಾವನಪ್ಪಿದ್ದಾರೆ. ಸಂಜೆ ವೇಳೆ ಮೀನು ಹಿಡಿಯುತ್ತಿದ್ದ ಅವರು ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ADVERTISEMENT

ಹೊನ್ನಾವರದ ಹಳದಿಪುರ ಅಗ್ರಹಾರ ಬಳಿಯ ಗಜನಿಗುಡಿ ಬಳಿ ಜಟ್ಟಿ ನಾರಾಯಣ ಮುಕ್ರಿ ಅವರು ವಾಸವಾಗಿದ್ದರು. 35 ವರ್ಷದ ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಜಟ್ಟಿ ಮುಕ್ರಿ ಅವರು ಕುಡಿತದ ಚಟವನ್ನು ಹೊಂದಿದ್ದು, ಆಗಾಗ ಮೀನುಗಾರಿಕೆಗೆ ಹೋಗುತ್ತಿದ್ದರು. ಗಾಳ ಹಾಕಿ ಮೀನು ಹಿಡಿದು ಮೀನನ್ನು ಮನೆಗೆ ತರುತ್ತಿದ್ದರು.

ADVERTISEMENT

ಮಾರ್ಚ 15ರಂದು ಸಂಜೆ 7.30ಕ್ಕೆ ಅವರು ಕುಮಟಾಗೆ ಹೋಗಿದ್ದರು. ಆ ದಿನ ಸಂಜೆ ಕುಮಟಾದ ಬಡಗಣಿ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಶುರು ಮಾಡಿದ್ದರು. ಈ ವೇಳೆ ಆಯತಪ್ಪಿ ಹೊಳೆಗೆ ಬಿದ್ದ ಅವರು ಮೇಲೆ ಬರಲಿಲ್ಲ. ನೀರಿನಲ್ಲಿ ಮುಳುಗಿದ ಪರಿಣಾಮ ಉಸಿರುಗಟ್ಟಿ ಅಲ್ಲಿಯೇ ಸಾವನಪ್ಪಿದರು. ಮರುದಿನ ಬೆಳಗ್ಗೆ 10.30ರ ವೇಳೆಗೆ ಜಟ್ಟಿ ಮುಕ್ರಿ ಅವರ ಶವ ಹೊಳೆ ಬದಿ ಕಾಣಿಸಿತು. ಸಹೋದರನ ಸಾವಿನ ಬಗ್ಗೆ ಮಂಜುನಾಥ ನಾರಾಯಣ ಮುಕ್ರಿ ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಕುಮಟಾ ಪೊಲೀಸರು ಪ್ರಕರಣ ದಾಖಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಗಾಳ ಹಿಡಿದು ಹೋದವ ಹೊಳೆಗೆ ಬಿದ್ದು ಸಾವು!

March 18, 2026

ಸೈಕಲ್ ರಿಪೇರಿ ಮಾಡುವವನ ಬೈಕ್ ಕಳುವು!

March 18, 2026

ಹುಡುಗಿ ಫೋಟೋ ತೆಗೆದ ಕಾರಣ ಹೊಡೆದಾಟ!

March 18, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋