• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

11 Lakhs for the Elephant-Faced God's Prasada Ganesha Receives the Blessing!

ಗಜಮುಖನ ಪ್ರಸಾದಕ್ಕೆ 11 ಲಕ್ಷ: ಗಣೇಶನಿಗೆ ದಕ್ಕಿದ ಗಣಪನ ಆಶೀರ್ವಾದ!

September 25, 2026
There was only 100 rupees there!

ಅಲ್ಲಿ ಇದ್ದಿದ್ದೇ 100ರೂ!

September 25, 2026
ಈಜಲು ಹೋದವ ನೀರುಪಾಲಾದ!

ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ: ಹಸುಗೂಸು ಸಾವು!

ADVERTISEMENT
  • Home
  • Janamata
Saturday, September 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದುಡಿಯುವ ವಯಸ್ಸಿನಲ್ಲಿ ದುಶ್ಚಟ: ಅಡ್ಡದಾರಿ ಹಿಡಿದ ಇಂಜಿನಿಯರ್!

Achyutkumar by Achyutkumar
Wayward children!
Share on FacebookShare on WhatsappShare on Twitter
ADVERTISEMENT

ಒಳ್ಳೆಯ ಉದ್ಯೋಗ, ಕೈ ತುಂಬ ಸಂಬಳ, ಐಷಾರಾಮಿ ಜೀವನ ಸಾಗಿಸಲು ಸಕಲ ವ್ಯವಸ್ಥೆಯಿದ್ದರೂ ಅಂಕೋಲಾ ರಜತ ನಾಯಕ ಅವರು ಅಡ್ಡದಾರಿ ಹಿಡಿದಿದ್ದಾರೆ. ಮೋಜು-ಮಸ್ತಿ ವಿಷಯವಾಗಿ ವ್ಯಸನದ ಹಾದಿ ಹಿಡಿದ ಅವರು ಮಾದಕ ವಸ್ತುಗಳ ವ್ಯಾಮೋಹಕ್ಕೆ ಒಳಗಾಗಿದ್ದಾರೆ.

24 ವರ್ಷದ ರಜತ ಮಂಜುನಾಥ ನಾಯಕ ಅವರು ಅಂಕೋಲಾದ ವಂದಿಗೆಯಲ್ಲಿ ವಾಸವಾಗಿದ್ದಾರೆ. ಕಷ್ಟಪಟ್ಟು ಓದಿರುವ ಅವರು ಇಂಜಿನಿಯರ್ ಆಗಿದ್ದಾರೆ. ತಮಗಿರುವ ಉದ್ಯೋಗ, ಪ್ರತಿಭೆ ಬಳಸಿಕೊಂಡು ಜೀವನದಲ್ಲಿ ಸಾಕಷ್ಟು ಸಾಧನೆ ಮಾಡುವ ಅವಕಾಶವಿದ್ದರೂ ಅವರ ಚಂಚಲ ಮನಸ್ಸು ಅಭಿವೃದ್ಧಿಗೆ ಅಡ್ಡಗಾಲಾಗಿದೆ. ಉನ್ನತ ಸಾಧನೆ ಮಾಡಲು ಅವರಿಗಿರುವ ದುಶ್ಚಟವೇ ಅಡ್ಡಿಯಾಗಿದೆ. ಮಾದಕ ವ್ಯಸನ ಸೇವಿಸಿ ಎಲ್ಲೆಂದರಲ್ಲಿ ಅಲೆದಾಡುತ್ತಿದ್ದ ರಜತ ನಾಯಕ ಅವರು ಪೊಲೀಸರ ಬಳಿ ಸಿಕ್ಕಿ ಬಿದ್ದು ಸಮಸ್ಯೆಗೆ ಸಿಲುಕಿದ್ದಾರೆ.

ADVERTISEMENT

ಅಂಕೋಲಾದ ಹುಲಿದೇವರವಾಡದ ಬಳಿ ಮಾರ್ಚ 21ರಂದು ರಜತ ನಾಯಕ ಅವರು ಅಲೆದಾಡುತ್ತಿರುವುದನ್ನು ನೋಡಿದ ವ್ಯಕ್ತಿಯೊಬ್ಬರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಆ ದಿನ ಮಧ್ಯಾಹ್ನದ ಬಿಸಿಲಿನಲ್ಲಿ ಮೈಮೇಲಿನ ಪ್ರಜ್ಞೆ ಕಳೆದುಕೊಂಡು ನಶೆಯಲ್ಲಿದ್ದ ರಜತ ನಾಯಕ ಅವರು ಅಲ್ಲಿನ ಎಪಿಎಂಸಿ ಮೈದಾನದ ಬಳಿ ಪೊಲೀಸರಿಗೆ ಕಾಣಿಸಿದ್ದಾರೆ. ರಜತ ನಾಯಕ ಅವರ ಬಾಯಿಂದ ಘಾಟು ವಾಸನೆ ಬರುತ್ತಿರುವುದನ್ನು ಪಿಸೈ ಗುರುನಾಥ ಹಾದಿಮನಿ ಅವರು ಗಮನಿಸಿದ್ದಾರೆ. ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವ ಬಗ್ಗೆ ರಜತ ನಾಯಕ ಅವರು ಒಪ್ಪಿಕೊಂಡಿದ್ದಾರೆ.

ಮಾತನಾಡುವ ಸ್ಥಿತಿಯಲ್ಲಿರದ ರಜತ ನಾಯಕ ಅವರನ್ನು ಪೊಲೀಸರೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಂಕೋಲಾ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳು ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿಯೂ ರಜತ ನಾಯಕ ಅವರು ಗಾಂಜಾ ಸೇವಿಸಿದ್ದು, ದೃಢವಾಗಿದೆ. ನಿಷೇಧಿತ ವಸ್ತು ಸೇವನೆ ಮಾಡಿದ ಕಾರಣ ಪೊಲೀಸರು ರಜತ ನಾಯಕ ಅವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದ್ದಾರೆ.

`ಮಾದಕ ವ್ಯಸನ ಜೀವನಕ್ಕೆ ಮಾರಕ’

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

11 Lakhs for the Elephant-Faced God's Prasada Ganesha Receives the Blessing!

ಗಜಮುಖನ ಪ್ರಸಾದಕ್ಕೆ 11 ಲಕ್ಷ: ಗಣೇಶನಿಗೆ ದಕ್ಕಿದ ಗಣಪನ ಆಶೀರ್ವಾದ!

September 25, 2026
There was only 100 rupees there!

ಅಲ್ಲಿ ಇದ್ದಿದ್ದೇ 100ರೂ!

September 25, 2026
ಈಜಲು ಹೋದವ ನೀರುಪಾಲಾದ!

ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ: ಹಸುಗೂಸು ಸಾವು!

September 25, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!