• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

March 19, 2026
ನದಿ ಉಳಿಸಲು ಆಗಮಿಸಿದ ಭಗೀರಥ!

ADVERTISEMENT
  • Home
  • Janamata
Thursday, March 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನದಿ ಉಳಿಸಲು ಆಗಮಿಸಿದ ಭಗೀರಥ!

Achyutkumar by Achyutkumar
March 19, 2026
123
VIEWS
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿಯಾಗಿರುವ ನದಿಗಳನ್ನು ಉಳಿಸುವುದಕ್ಕಾಗಿ ಸೋಂದಾ ಸ್ವರ್ಣವಲ್ಲಿಯ ಗಂಗಾಧರೇoದ್ರ ಸರಸ್ವತಿ ಶ್ರೀ ಸಂಕಲ್ಪ ಮಾಡಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು `ಭಗೀರಥ’ ಎಂಬ ವೆಬ್‌ಸೈಟ್’ಗೆ ಚಾಲನೆ ನೀಡಿದ್ದಾರೆ.

ADVERTISEMENT

ಈ ಆಂದೋಲನದ ಅಂಗವಾಗಿ ನದಿ ಉಳಿಸುವಂತೆ ಕೋರಿ ಜನಪ್ರತಿನಿಧಿಗಳಿಗೆ ಪತ್ರ ಬರೆಯುವ ಚಳುವಳಿ ನಡೆಯಲಿದೆ. ಯುಗಾದಿಯಿಂದ ರಾಮನವಮಿಯವರೆಗೆ ವಿವಿಧ ದೇವಾಲಯಗಳಲ್ಲಿ ಭಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಗಂಗಾವಳಿ, ಅಘನಾಶಿನಿ ಮತ್ತು ಶಾಲ್ಮಲಾ ನದಿ ತಿರುವು ಯೋಜನೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಸ್ವರ್ಣವಲ್ಲಿ ಮಠದಿಂದ ವಿವಿಧ ಅಭಿಯಾನ ನಡೆಸಲಾಗುತ್ತಿದೆ. ಈ ಎಲ್ಲಾ ಚಟುವಟಿಕೆಗಳಿಗೆ ಪೂರಕವಾಗಿ `ಭಗೀರಥ’ ಎಂಬ ಜಾಲತಾಣ ನಿರ್ಮಿಸಲಾಗಿದೆ.

ADVERTISEMENT

`ಆಧ್ಯಾತ್ಮಿಕ ಶಕ್ತಿಯ ಮೂಲಕ ನದಿ ಸಂರಕ್ಷಣೆಯ ಸಂಕಲ್ಪ ಮಾಡುವುದು ಅಭಿಯಾನದ ಮುಖ್ಯ ಉದ್ದೇಶ’ ಎಂದು ಗಂಗಾಧರೇoದ್ರ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. `ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳು ಹಾಗೂ ಸಂಬoಧಪಟ್ಟ ಸಚಿವರಿಗೆ ಪತ್ರ ಬರೆಯಲಾಗುತ್ತದೆ. ಜನರು ಈ ಕಾರ್ಯಕ್ಕೆ ಕೈ ಜೋಡಿಸಬೇಕು’ ಎಂದವರು ಕರೆ ನೀಡಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋