• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮುರುಡೇಶ್ವರ: ಮಾದಕ ವ್ಯಸನ ಮಾರಾಟಗಾರರ ಸೆರೆ

March 5, 2026

ಬೈಕಿಗೆ ಬಡಿದ ಬೈಕು: ಮೂವರಿಗೆ ಗಾಯ

March 5, 2026
Murder of a woman in a forest in Kolagi Accused arrested!

ಕೊಳಗಿ ಕಾಡಿನಲ್ಲಿ ಮಳಗಿ ಮಹಿಳೆಯ ಕೊಲೆ: ಆರೋಪಿ ಸೆರೆ!

March 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಮುರುಡೇಶ್ವರ: ಮಾದಕ ವ್ಯಸನ ಮಾರಾಟಗಾರರ ಸೆರೆ

March 5, 2026

ಬೈಕಿಗೆ ಬಡಿದ ಬೈಕು: ಮೂವರಿಗೆ ಗಾಯ

March 5, 2026
Murder of a woman in a forest in Kolagi Accused arrested!

ಕೊಳಗಿ ಕಾಡಿನಲ್ಲಿ ಮಳಗಿ ಮಹಿಳೆಯ ಕೊಲೆ: ಆರೋಪಿ ಸೆರೆ!

March 5, 2026
ADVERTISEMENT
  • Home
  • Janamata
Thursday, March 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಸ್ಸಿಗೆ ಗುದ್ದಿದ ಕಾರು: ವೆಬ್ ಡಿಸೈನರ್ ಸಾವು!

Achyutkumar by Achyutkumar
March 5, 2026
Car hits bus Web designer dies!
1.2k
VIEWS
Share on FacebookShare on WhatsappShare on Twitter
ADVERTISEMENT

ಶಿರಸಿ-ಯಲ್ಲಾಪುರ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

Advertisement. Scroll to continue reading.
ADVERTISEMENT

ಯಲ್ಲಾಪುರದ ಬೇಡ್ತಿ ಸೇತುವೆ ಬಳಿಯ ಮಳಲಗಾವಿನ ಬಳಿ ಈ ಅಪಘಾತ ನಡೆದಿದೆ. ದಕ್ಷಿಣ ಕನ್ನಡ ಮೂಲದ ವೆಬ್ ಡಿಸೈನರ್ ಮುಕೇಶ ಶೆಟ್ಟಿ ಅವರು ಶಿರಸಿ ಮಾರ್ಗವಾಗಿ ಕಾರು ಓಡಿಸಿಕೊಂಡು ಹೊರಟಿದ್ದರು. ಸಿದ್ದಾಪುರದಿಂದ ಬೆಳಗಾವಿಗೆ ಹೊರಟಿದ್ದ ಬಸ್ಸಿಗೆ ಅವರ ಕಾರು ಗುದ್ದಿತು. ಡಿಕ್ಕಿಯ ರಭಸಕ್ಕೆ ಮುಕೇಶ ಶೆಟ್ಟಿ ಅವರು ಅಲ್ಲಿಯೇ ಸಾವನಪ್ಪಿದರು. ಕೆಎಸ್‌ಆರ್‌ಟಿಸಿ ಬಸ್ಸು ಖಾಸಗಿ ಒಪ್ಪಂದದ ಪ್ರಕಾರ ಬೆಳಗಾವಿಗೆ ಸಂಚರಿಸುತ್ತಿದ್ದು, ಅಪಘಾತದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಹ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಬೇರೆ ಬಸ್ಸಿನ ಮೂಲಕ ಕಳುಹಿಸಲಾಗಿದ್ದು, ಅವರು ತಲುಪಬೇಕಾದ ಸ್ಥಳ ತಲುಪಿದ್ದಾರೆ.

ADVERTISEMENT

ಮೊಬೈಲ್ ಮಿಡಿಯಾ ನೆಟ್‌ವರ್ಕನ ಮಂಗಳೂರು ಪ್ರತಿನಿಧಿ ನೀಡಿದ ಮಾಹಿತಿ ಪ್ರಕಾರ, 33 ವರ್ಷದ ಮುಕೇಶ ಶೆಟ್ಟಿ ಅವರು ಕುಂದಾಪುರದವರಾಗಿದ್ದು ನಾಡಿನ ಪ್ರಮುಖ ಪತ್ರಿಕೆಗಳ ವೆಬ್ ಡಿಸೈನರ್ ಆಗಿ ಕೆಲಸ ಮಾಡಿದ್ದಾರೆ. ಕೆಲ ಮಾಧ್ಯಮದ ವೆಬ್ ಡಿಸೈನರ್ ಜವಾಬ್ದಾರಿ ಹೊಂದಿದ್ದು, ಅದರ ನಿರ್ವಹಣಾ ಕೆಲಸ ಮಾಡುತ್ತಿದ್ದರು. ಮಂಗಳೂರಿನಲ್ಲಿ ಸೂಪರ್ ಮಾರ್ಟ ನಡೆಸುತ್ತಿದ್ದ ಅವರು ಈಚೆಗೆ ಅದನ್ನು ಬೇರೆಯವರಿಗೆ ಹಸ್ತಾಂತರಿಸಿದ್ದರು. ತಮ್ಮ ಉದ್ಯಮ ವಿಸ್ತರಿಸುವ ಉದ್ದೇಶದಿಂದ ಗುರುವಾರ ಮನೆಯಿಂದ ಹೊರಟಿದ್ದರು. `ಶಿವಮೊಗ್ಗಕ್ಕೆ ಹೋಗಿ ಬರುವೆ’ ಎಂದು ಕುಟುಂಬದವರಿಗೆ ತಿಳಿಸಿದ್ದ ಅವರು ನಸುಕಿನಲ್ಲಿಯೇ ಕಾರು ಹತ್ತಿದ್ದರು. ಈ ಮಾರ್ಗವಾಗಿ ಅನ್ಯ ಕೆಲಸದ ನಿಮಿತ್ತ ತೆರಳಿದ್ದು, ಯಲ್ಲಾಪುರದಿಂದ ಮುಂದೆ ಶಿವಮೊಗ್ಗಕ್ಕೆ ಸಂಚರಿಸುವಾಗ ನಡೆದ ಅಪಘಾತದಿಂದ ಮುಕೇಶ ಶೆಟ್ಟಿ ಅವರು ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಗೊತ್ತಾಗಲಿಲ್ಲ. ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ADVERTISEMENT

`ನಿಧಾನವಾಗಿ ವಾಹನ ಓಡಿಸಿ. ಸಂಚಾರಿ ನಿಯಮ ಪಾಲಿಸಿ’

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋