• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ: ಹಸುಗೂಸು ಸಾವು!

September 25, 2026
Accident One dead!

ಅಪಘಾತ: ಒಬ್ಬರ ಮರಣ!

September 25, 2026
Police eye on Instagram!

ಹಿಂದೂಗಳ ಅವಹೇಳನ: ಪೊಲೀಸರಿಂದ ಸುಮೋಟೋ ಪ್ರಕರಣ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ರಜೆಯ ಮೋಜಿಗೆ ಮಕ್ಕಳ ಶಿಬಿರ

Achyutkumar by Achyutkumar
Children's camp for holiday fun
Share on FacebookShare on WhatsappShare on Twitter
ADVERTISEMENT

ಪ್ರತಿ ವರ್ಷದ ಹಾಗೇ ಈ ವರ್ಷವೂ ಯಲ್ಲಾಪುರದ `ರಂಗ ಸಹ್ಯಾದ್ರಿ’ ಬಳಗದವರು ಮಕ್ಕಳಿಗಾಗಿ ಬೇಸಿಗೆ ಶಿಬಿರ ಆಯೋಜಿಸಿದ್ದಾರೆ. ಏಪ್ರಿಲ್ 11ರಿಂದ ಮೇ 3ರವರೆಗೆ ಈ ಶಿಬಿರ ನಡೆಯಲಿದೆ.

`ಕಳೆದ 20 ವರ್ಷಗಳಿಂದ ಈ ಶಿಬಿರ ಆಯೋಜಿಸಲಾಗುತ್ತಿದೆ. ಈ ಬಾರಿಯೂ ಯಲ್ಲಾಪುರ ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಬಿರ ನಡೆಯಲಿದೆ’ ಎಂದು ರಂಗ ಸಹ್ಯಾದ್ರಿಯ ಅಧ್ಯಕ್ಷ ಡಿ ಎನ್ ಗಾಂವ್ಕರ್ ಅವರು ಮಾಹಿತಿ ನೀಡಿದರು. ಪ್ರತಿದಿನ ಬೆಳಿಗ್ಗೆ 9.30ರಿಂದ ಸಂಜೆ 5ಗಂಟೆಯವರೆಗೆ ಶಿಬಿರ ನಡೆಯಲಿದೆ. ಮಕ್ಕಳ ರಜಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ’ ಎಂದವರು ತಿಳಿಸಿದರು.

ADVERTISEMENT

`ಈ ಶಿಬಿರದಲ್ಲಿ ವಿವಿಧ ತಜ್ಞರಿಂದ ತರಗತಿ ನಡೆಯಲಿದೆ. ಭಗವದ್ಗೀತೆ ಶ್ಲೋಕ ಪಠಣ, ಯೋಗ, ಸಂಗೀತ, ನೃತ್ಯ, ನಾಟಕ, ಚಿತ್ರಕಲೆ, ಕರಾಟೆ, ಮರಕಾಲು ನಡಿಗೆ, ಅರ್ಟ, ಕ್ರಾಪ್ಸ್, ರಿಂಗ್
ಡಾನ್ಸ್, ಬಾಲ್ ಜಗಲಿಂಗ್, ರೂಬಿಸ್ ಕ್ಯೂಬ್, ಕಂಪ್ಯೂಟರ್ ಕುರಿತು ಪ್ರಾಥಮಿಕ ಮಾಹಿತಿ ನೀಡಲಾಗುತ್ತದೆ. ಮಹಾಭಾರತ ಹಾಗೂ ರಾಮಾಯಣ ಕಥೆಗಳ ಮೂಲಕ ನೈತಿಕ ಮೌಲ್ಯಗಳ ಪಾಠ ಮಾಡಲಾಗುತ್ತದೆ. ಶಿಬಿರದ ಅವಧಿಯಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆಯಿರಲಿದ್ದು, ಮನರಂಜನೆ ಮತ್ತು ಕಲಿಕೆ ಎರಡೂ ಏಕಕಾಲದಲ್ಲಿ ಸಿಗುವಂತೆ ವಿನ್ಯಾಸ ಮಾಡಲಾಗಿದೆ’ ಎಂದವರು ವಿವರಿಸಿದರು ಸುಮಂಗಲಾ ಜೋಶಿ, ಪಾರ್ವತಿ ಕಟ್ಟಿಮನಿ, ಲಕ್ಷ್ಮೀ ಶಂಕರ ಹೆಗಡೆ, ಪರಮೇಶ್ವರ ನಾಯ್ಕ, ಸೋನು ಭಟ್ಟ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ: ಹಸುಗೂಸು ಸಾವು!

September 25, 2026
Accident One dead!

ಅಪಘಾತ: ಒಬ್ಬರ ಮರಣ!

September 25, 2026
Police eye on Instagram!

ಹಿಂದೂಗಳ ಅವಹೇಳನ: ಪೊಲೀಸರಿಂದ ಸುಮೋಟೋ ಪ್ರಕರಣ!

September 25, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!