• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಶಾಲಾ ಮಕ್ಕಳಿದ್ದ ಓಮಿನಿ ಪಲ್ಟಿ

ಶಾಲಾ ಮಕ್ಕಳಿದ್ದ ಓಮಿನಿ ಪಲ್ಟಿ

March 3, 2026

ಕಳೆನಾಶಕ ಕುಡಿದ ಕಟ್ಟಡ ಕಾರ್ಮಿಕ: ಕೊನೆಯುಸಿರು!

March 3, 2026
Sharavati struggle under the leadership of the saints!

ಶ್ರೀಗಳ ಸಾರಥ್ಯದಲ್ಲಿ ಶರಾವತಿ ಹೋರಾಟ!

March 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಶಾಲಾ ಮಕ್ಕಳಿದ್ದ ಓಮಿನಿ ಪಲ್ಟಿ

ಶಾಲಾ ಮಕ್ಕಳಿದ್ದ ಓಮಿನಿ ಪಲ್ಟಿ

March 3, 2026

ಕಳೆನಾಶಕ ಕುಡಿದ ಕಟ್ಟಡ ಕಾರ್ಮಿಕ: ಕೊನೆಯುಸಿರು!

March 3, 2026
Sharavati struggle under the leadership of the saints!

ಶ್ರೀಗಳ ಸಾರಥ್ಯದಲ್ಲಿ ಶರಾವತಿ ಹೋರಾಟ!

March 3, 2026
ADVERTISEMENT
  • Home
  • Janamata
Tuesday, March 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೋರಾಟಗಾರನ ಕುಟುಂಬಕ್ಕೆ ಜೀವಭಯ: ರಕ್ಷಣೆಗಾಗಿ ಪೊಲೀಸ್ ಮೊರೆ

Achyutkumar by Achyutkumar
March 3, 2026
Fighter's family fears for their lives Police appeal for protection
274
VIEWS
Share on FacebookShare on WhatsappShare on Twitter
ADVERTISEMENT

ವಿವಿಧ ಸಂಘಟನೆಗಳ ಸಕ್ರೀಯ ಸದಸ್ಯರಾಗಿರುವ ಯಲ್ಲಾಪುರ ಪಟ್ಟಣ ಪಂಚಾಯತ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ಅವರಿಗೆ ಬೆದರಿಕೆ ಬಂದಿದೆ. ಈ ಹಿನ್ನಲೆ ಅವರು ತಮಗೆ ಹಾಗೂ ತಮ್ಮ ಕುಟುಂಬಕ್ಕೆ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.

ADVERTISEMENT

`ಹಿಂದೂ ಜಾಗರಣಾ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಗೋ ಪರಿವಾರ, ಬಿ ಎಸ್ ಎನ್ ಎಲ್ ಸಲಹಾ ಸಮಿತಿ ಜಿಲ್ಲಾ ಸದಸ್ಯ ಹಾಗೂ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿರುವ ತಮ್ಮ ವಿರುದ್ಧ ಸಂಚು ನಡೆದಿದೆ’ ಎಂದು ಸೋಮೇಶ್ವರ ನಾಯ್ಕ ಅವರು ದೂರಿದ್ದಾರೆ. `23 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವ ತಮ್ಮ ಮನೆಯ ಗೇಟಿಗೆ ಫೆ 26ರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅದಾದ ನಂತರ ತಮ್ಮ ಸ್ಕೂಟರಿನ ಮೇಲೆ ಗುಟುಕಾ ಉಗುಳಿದ್ದಾರೆ’ ಎಂದು ಅವರು ಪೊಲೀಸರಿಗೆ ನೀಡಿದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

`ಭೂ ಒತ್ತವರಿ ಕುರಿತು ಹೋರಾಟ, ಮರಳು ಮಾಫಿಯಾ ವಿರುದ್ಧ ಧ್ವನಿ, ಜೂಜಾಟದ ವಿರುದ್ಧ ಸಮರ ಹಾಗೂ ಗಾಂಜಾ ವ್ಯಸನಿಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆ ತಮ್ಮ ವಿರುದ್ಧ ಹಲ್ಲೆ ಪ್ರಯತ್ನ ನಡೆದಿದೆ. ಅಕ್ರಮ ಚಟುವಟಿಕೆ ತಡೆದ ಕಾರಣ ಅದನ್ನು ಸಹಿಸದವರು ಈ ಕೃತ್ಯ ಎಸಗುತ್ತಿದ್ದಾರೆ. ಫೆ 26ರಂದು ರಾತ್ರಿ 12.30ಕ್ಕೆ ಕೆಲ ಯುವಕರು ಗುಂಪಿನಲ್ಲಿ ಬಂದು ರವೀಂದ್ರ ನಗರದಲ್ಲಿ ಗಲಾಟೆ ಮಾಡಿದ್ದು ಅವರ ವಿರುದ್ಧವೂ ಕ್ರಮವಾಗಬೇಕು’ ಎಂದು ಸೋಮೇಶ್ವರ ನಾಯ್ಕ ಅವರು ಆಗ್ರಹಿಸಿದ್ದಾರೆ.

ADVERTISEMENT

`ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆ ಸಹಿಸದೇ ಕೆಲವರು ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ಸಂಚು ರೂಪಿಸಿದ್ದಾರೆ. ಈ ಹಿನ್ನಲೆ ರಕ್ಷಣೆ ಅಗತ್ಯ’ ಎಂದು ಕೋರಿ ಅವರು ಪೊಲೀಸರಿಗೆ ಲಿಖಿತ ಪತ್ರ ನೀಡಿದ್ದಾರೆ.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋