• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sharavati project on the grave of a saint: A challenge to the government!

ಶ್ರೀಗಳ ಸಮಾಧಿ ಮೇಲೆ ಶರಾವತಿ ಯೋಜನೆ: ಸರ್ಕಾರಕ್ಕೆ ಸ್ವಾಮೀಜಿಯ ಸವಾಲು!

March 23, 2026
ಅಗ್ನಿ ಅವಘಡ: ಕಾಗದ ಕಾರ್ಖಾನೆಯ ಪ್ಲಾಸ್ಟಿಕ್ ಭಸ್ಮ!

ಅಗ್ನಿ ಅವಘಡ: ಕಾಗದ ಕಾರ್ಖಾನೆಯ ಪ್ಲಾಸ್ಟಿಕ್ ಭಸ್ಮ!

March 23, 2026

ಚಾಕು ತೋರಿಸಿ ಬೆದರಿಕೆ: ಆಟೋ ಚಾಲಕನ ಮನೆಗೆ ನುಗ್ಗಿದ ಆಗಂತುಕರು!

March 22, 2026

ADVERTISEMENT
  • Home
  • Janamata
Monday, March 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಗ್ನಿ ಅವಘಡ: ಕಾಗದ ಕಾರ್ಖಾನೆಯ ಪ್ಲಾಸ್ಟಿಕ್ ಭಸ್ಮ!

Achyutkumar by Achyutkumar
March 23, 2026
96
VIEWS
Share on FacebookShare on WhatsappShare on Twitter
ADVERTISEMENT

ದಾಂಡೇಲಿಯ ಕೆರವಾಡ ಪ್ರದೇಶದಲ್ಲಿರುವ ಶ್ರೇಯಸ್ ಪೇಪರ್ ಮಿಲ್ಲಿಗೆ ಭಾರೀ ಪ್ರಮಾಣದಲ್ಲಿ ಬೆಂಕಿ ಬಿದ್ದಿದೆ. ಕಂಪನಿ ಆವರಣದಲ್ಲಿ ಸಂಗ್ರಹಿಸಿದ್ದ ಪ್ಲಾಸ್ಟಿಕ್ ತ್ಯಾಜ್ಯ ಹೊತ್ತಿ ಉರಿದಿದೆ.

ADVERTISEMENT

ಇಲ್ಲಿ ಕಳೆದ ಅನೇಕ ವರ್ಷಗಳಿಂದ ಪ್ಲಾಸ್ಟಿಕ್ ಸಂಗ್ರಹಿಸಿಡಲಾಗಿತ್ತು. ಭಾನುವಾರ ಆ ಪ್ಲಾಸ್ಟಿಕ್ ರಾಶಿಗೆ ಬೆಂಕಿ ತಗುಲಿದ್ದರಿಂದ ದಟ್ಟ ಹೊಗೆ ಕಾಣಿಸಿತು. ಕಾರ್ಖಾನೆ ಸುತ್ತಲಿನ 500ಮೀ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಆವರಿಸಿದ್ದು, ಆ ಪ್ರಮಾಣದಲ್ಲಿ ಬೆಂಕಿ ನೋಡಿದ ಜನ ಆತಂಕಕ್ಕೆ ಒಳಗಾದರು. ಗಾಳಿಯ ವೇಗಕ್ಕೆ ತಕ್ಕ ಹಾಗೇ ಬೆಂಕಿಯೂ ಎಲ್ಲಡೆ ಬಹುಬೇಗ ಪ್ರಸರಿಸಿದ್ದರಿಂದ ಒಮ್ಮೆಲೆ ನಿಯಂತ್ರಣ ಸಾಧ್ಯವಾಗಲಿಲ್ಲ.

ಎರಡು ವಾರದ ಹಿಂದೆಯೂ ಈ ಭಾಗದಲ್ಲಿ ಅಗ್ನಿ ಅನಾಹುತ ನಡೆದಿತ್ತು. ಆ ವೇಳೆ ದೊಡ್ಡ ಪ್ರಮಾಣದಲ್ಲಿ ಅನಾಹುತ ನಡೆದಿರಲಿಲ್ಲ. ಆದರೆ, ಈ ಬಾರಿ ಕಾರ್ಖಾನೆ ಕಟ್ಟಡದವರೆಗೂ ಬೆಂಕಿ ಸಮೀಪಿಸಿದ್ದು, ಶೈಲೇಶ್ ಪರಮಾನಂದ ಹಾಗೂ ಪಿಐ ಶಿವಾನಂದ ಅಂಬಿಗೇರ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಬಗ್ಗೆ ಚರ್ಚಿಸಿದರು. ಕಾಗದ ಕಂಪನಿಯ ಅಗ್ನಿಶಾಮಕ ಸಿಬ್ಬಂದಿ ಜೊತೆ ದಾಂಡೇಲಿ, ಹಳಿಯಾಳ ಮತ್ತು ಜೊಯಿಡಾ ಭಾಗದಿಂದಲೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡಿದರು.

ADVERTISEMENT

ಭಾನುವಾರ ಮಧ್ಯಾಹ್ನದ ವೇಳೆ ಅಗ್ನಿ ಅವಘಡ ನಡೆದಿದ್ದು, ರಾತ್ರಿ 9 ಗಂಟೆಯವರೆಗೆ ಕಾರ್ಯಾಚರಣೆ ನಡೆದರೂ ಬೆಂಕಿ ಆರಲಿಲ್ಲ. ಸೋಮವಾರ ಬೆಳಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆದಿದ್ದು, ಸದ್ಯ ದೊಡ್ಡ ಅನಾಹುತ ಆಗದಂತೆ ಮುನ್ನಚ್ಚರಿಕೆವಹಿಸಲಾಗಿದೆ.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋