• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಒಂಟಿಯಾಗಿ ಸಂಚರಿಸುವವರೇ ಆತನ ಟಾರ್ಗೇಟ್!

March 7, 2026
Pisces in development Protest warning

ಅಭಿವೃದ್ಧಿ ವಿಷಯದಲ್ಲಿ ಮೀನಾಮೇಷ: ಪ್ರತಿಭಟನೆ ಎಚ್ಚರಿಕೆ

March 7, 2026

ದಿನಕ್ಕೆ ಎರಡು ತಾಸು ಕೆಲಸ: ಗಾಂಜಾ ಮಾರಾಟವೇ ಆತನ ಕಾಯಕ!

March 7, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಒಂಟಿಯಾಗಿ ಸಂಚರಿಸುವವರೇ ಆತನ ಟಾರ್ಗೇಟ್!

March 7, 2026
Pisces in development Protest warning

ಅಭಿವೃದ್ಧಿ ವಿಷಯದಲ್ಲಿ ಮೀನಾಮೇಷ: ಪ್ರತಿಭಟನೆ ಎಚ್ಚರಿಕೆ

March 7, 2026

ದಿನಕ್ಕೆ ಎರಡು ತಾಸು ಕೆಲಸ: ಗಾಂಜಾ ಮಾರಾಟವೇ ಆತನ ಕಾಯಕ!

March 7, 2026
ADVERTISEMENT
  • Home
  • Janamata
Saturday, March 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸೀಬರ್ಡ ಸಂತ್ರಸ್ಥರಿಗೆ ಸಿಹಿ ಸುದ್ದಿ!

mobiletime .in by mobiletime .in
March 7, 2026
Good news for Seabird victims!
223
VIEWS
Share on FacebookShare on WhatsappShare on Twitter
ADVERTISEMENT

ಸೀಬರ್ಡ್ ನೌಕಾನಲೆ ಯೋಜನೆಗೆ ಭೂಮಿ ಬಿಟ್ಟುಕೊಟ್ಟವರಿಗೆ 27.70 ಕೋಟಿ ರೂ ಹೆಚ್ಚುವರಿ ಪರಿಹಾರ ಬಿಡುಗಡೆಯಾಗಿದ್ದು, ಅಗತ್ಯ ದಾಖಲೆ ನೀಡಿದ 35 ಫಲಾನುಭವಿಗಳಿಗೆ 6.87 ಕೋಟಿ ರೂಪಾಯಿ ಹಣವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿತರಿಸಿದ್ದಾರೆ.

Advertisement. Scroll to continue reading.
ADVERTISEMENT

`ಸೀಬರ್ಡ್ ನೌಕಾನಲೆ ಯೋಜನೆಗೆ ಭೂ ಸ್ವಾದೀನಪಡಿಸಿಕೊಂಡ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಬಾಕಿ ಪರಿಹಾರದ ಮೊತ್ತವನ್ನು ಪಾವತಿಗೆ ಇರುವ ಸಮಸ್ಯೆಗಳ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಮನವಿಯನ್ನು ಸಲ್ಲಿಸಿಲಾಗಿದೆ. ಅದರಂತೆ ಇದಕ್ಕಾಗಿ ವಿಶೇಷ ಅಧಿಕಾರಿಯನ್ನು ಸಚಿವರು ನೇಮಕ ಮಾಡಿದ ನಂತರ ಪರಿಹರದ ಮೊತ್ತ ಬಿಡುಗಡೆ ಕಾರ್ಯ ಶೀಘ್ರಗೊಂಡಿದ್ದು, ಇದುವರೆಗೆ 35 ಕೋಟಿ ರೂ ಬಿಡುಗಡೆಗೊಂಡಿದೆ. ಬಾಕಿ ಉಳಿದಿರುವ 215 ಪ್ರಕರಣಗಳಿಗೆ ಬಿಡುಗಡೆಯಗಬೇಕಾದ 28.82 ಕೋಟಿ ರೂ ಮೊತ್ತ ಕೂಡಾ ತ್ವರಿತಗತಿಯಲ್ಲಿ ಬಿಡುಗಡೆಗೊಳ್ಳಲಿದೆ’ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ.

`ಕೇಂದ್ರ ಸರ್ಕಾರದ ಕೆಲಸಗಳು ಉತ್ತಮವಾಗಿ ನಡೆಯುತ್ತಿದ್ದು, ರಾಷ್ಟಿಯ ಹೆದ್ದಾರಿ 52ರ ಹೊಸಳ್ಳಿಯಿಂದ ಯಲ್ಲಾಪುರ ಹಾಗೂ ಮಾಸ್ತಿಕಟ್ಟೆಯಿಂದ ಬಾಳೆಗುಳಿ ವರೆಗಿನ ರಸ್ತೆ ಅಭಿವೃದ್ದಿಗೆ 101 ಕೋಟಿ ರೂ ಅನುದಾನ ಮಂಜೂರಾಗಿದೆ. ಕೊಂಕಣ ರೈಲ್ವೆಯಲ್ಲಿ ಬಾಕಿ ಇರುವ ಭೂ ಸ್ವಾಧೀನ ಪ್ರಕರಣಗಳ ಕುರಿತು ವಿಚಾರಣೆ ತ್ವರಿತಗತಿಯಲ್ಲಿ ನಡೆಯುತಿದ್ದು, ಸಂತ್ರಸ್ಥರಿಗೆ ಶೀಘ್ರದಲ್ಲಿ ಪರಿಹಾರ ದೊರೆಯಲಿದೆ’ ಎಂದರು. ಸೀಬರ್ಡ್ ಸಂತ್ರಸ್ಥರು ತಮಗೆ ದೊರೆತಿರುವ ಪರಿಹಾರದ ಮೊತ್ತವನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳುವಂತೆ ಅವರು ತಿಳಿಸಿದರು.

ADVERTISEMENT

ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮಾತನಾಡಿ `ಸೀಬರ್ಡ್ ಯೋಜನೆಗಾಗಿ ಒಟ್ಟು 2400 ಎಕರೆ ಖಾಸಗಿ ಜಮೀನನ್ನು ಮತ್ತು 7000 ಎಕರೆ ಅರಣ್ಯ ಜಮೀನನ್ನು ಸ್ವಾಧೀನಪಡಿಸಕೊಳ್ಳಲಾಗಿದ್ದು, ಸಂತ್ರಸ್ಥರಿಗೆ ಪರಿಹಾರ ಪಾವತಿ ಕುರಿತಂತೆ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣ ಮತ್ತು ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿಯಲ್ಲಿ ದಾಖಲಾದ ಪ್ರಕರಣಗಳಿಗೆ ಹೆಚ್ಚುವರಿ ಪರಿಹಾರ ವಿತರಿಸಲಾಗುತ್ತಿದ್ದು, ಇದುವರೆಗೆ ಒಟ್ಟು 647.58 ಕೋಟಿ ರೂ ಪರಿಹಾರ ಡಿಫೆನ್ಸ್ ಎಸ್ಟೇಟ್ ಆಫೀಸರ್ ಬೆಂಗಳೂರು ಅವರಿಂದ ಬಿಡುಗಡೆಯಾಗಿದೆ’ ಎಂದರು. `ಸಂತ್ರಸ್ಥರಿಗೆ ಪರಿಹಾರದ ಮೊತ್ತವನ್ನು ಒದಗಿಸುವ ಕಾರ್ಯಗಳನ್ನು ಜಿಲ್ಲಾಡಳಿತ ಆದ್ಯತೆಯಲ್ಲಿ ಮಾಡುತ್ತಿದ್ದು, ಸಂತ್ರಸ್ಥರು ಸೂಕ್ತ ದಾಖಲೆಗಳನ್ನು ತ್ವರಿತವಾಗಿ ನೀಡಿದಲ್ಲಿ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿ ವಿತರಿಸಲು ಸಾಧ್ಯವಾಗಲಿದೆ. ಪರಿಹಾರ ಪಡೆಯುವಲ್ಲಿ ವಿವಾದಗಳಿದ್ದಲ್ಲಿ ಸದ್ರಿ ಪ್ರಕರಣದ ಮೊತ್ತವನ್ನು ನ್ಯಾಯಾಲಯಕ್ಕೆ ಜಮೆ ಮಾಡಲಾಗುತ್ತಿದೆ’ ಎಂದರು. `ಕೊಂಕಣ ರೈಲ್ವೆ ಸಂತ್ರಸ್ಥರ ಭೂ ಸ್ವಾಧೀನ ಕುರಿತ ವಿಚಾರಣೆಯು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಜಿಲ್ಲಾಡಳಿತದ ವತಿಯಿಂದ ಶೀಘ್ರದಲ್ಲಿ ಪರಿಹಾರದ ಮೊತ್ತವನ್ನು ದೊರಕಿಸಲು ಪ್ರಯತ್ನಿಸಲಾಗುತ್ತಿದೆ’ ಎಂದರು.

ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ, ಜಿ ಪಂ ಸಿಇಓ ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಸಹಾಯಕ ಆಯುಕ್ತ ಶ್ರವಣ ಕುಮಾರ್, ತರಬೇತಿ ನಿರತ ಐ ಎ ಎಸ್ ಅಧಿಕಾರಿ ಝೂಪಿಶಾನ್ ಹಕ್ ಉಪಸ್ಥಿತರಿದ್ದರು. ಭೂ ಸ್ವಾದೀನ ಸಂತ್ರಸ್ಥರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಆನ್ ಲೈನ್ ಮೂಲಕ ಪರಿಹಾರದ ಮೊತ್ತವನ್ನು ಜಮೆ ಮಾಡಲಾಯಿತು.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋