• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

  • Home
Tuesday, May 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಪ್ರಾಪ್ತರ ಪಾಲಿಗೆ ಅವನೇ ಗಾಂಜಾ ಪೂರೈಕೆದಾರ!

Achyutkumar by Achyutkumar
March 1, 2026
He is the supplier of marijuana to minors!
330
VIEWS
Share on FacebookShare on WhatsappShare on Twitter
ADVERTISEMENT

ಅಪ್ರಾಪ್ತರಿಗೆ ಅಮಲು ಪದಾರ್ಥ ನೀಡಿ ವಿದ್ವಂಸಕ ಕೃತ್ಯ ನಡೆಸಲು ಕುಮ್ಮಕ್ಕು ನೀಡುತ್ತಿದ್ದ ಸಿದ್ದಿಕ್ ರಹಮಾನ್ ಅವರನ್ನು ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬೈಲೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಹದಿಹರಿಯದವರಿಗೆ ಗಾಂಜಾ ಪೂರೈಕೆ ಮಾಡಿದ ಆರೋಪ ಸಿದ್ದಿಕ್ ರಹಮಾನ್ ಅವರ ಮೇಲಿದ್ದು, ಈ ಕುರಿತು ತನಿಖೆ ಚುರುಕುಗೊಂಡಿದೆ.

ADVERTISEMENT

ಫೆಬ್ರವರಿ 23ರಂದು ಭಟ್ಕಳದ ಬೈಲೂರಿನಲ್ಲಿ ಏಳು ಜನ ಮುಸ್ಲೀಂ ಸಮುದಾಯದ ಬಾಲಕರು ಸೇರಿ ಹಿಂದು ಸಮುದಾಯದವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಬೈಕಿನಲ್ಲಿ ಗುಂಪು ಗುಂಪಾಗಿ ಆಗಮಿಸಿದ ಮಕ್ಕಳು ಮನೆಗಳ ಮೇಲೆ ಕಲ್ಲು ಎಸೆಯುತ್ತಿದ್ದು, ಪ್ರಶ್ನಿಸಿದವರನ್ನು ಕೆಟ್ಟದಾಗಿ ನಿಂದಿಸಿದ್ದರು. ಮುರುಡೇಶ್ವರ ಬಸ್ತಿಮಕ್ಕಿಯ ಇಬ್ರಾಹಿಂ ಇಹಾಲ್ ಅವರು ತಮ್ಮ ಸಹಚರರಾದ ನ್ಯಾಶನಲ್ ಕಾಲೋನಿಯ ಅಬ್ಬಾಸ್ ಹಜೀಬ್, ಹಮ್ಮಾ ಕಾಲೋನಿಯ ರಯಾನ್ ಫರಾಸ್, ಜಮೀಲಾ ಮಸೀದ್ ಬಳಿಯ ನಶ್ವಾಲ್ ಗೈಮಾ, ಮಹಮದ್ ರ‍್ಜಾನ್, ಬಸ್ತಿಮಕ್ಕಿಯ ಅಪ್ಪಾನ್ ಆರೀಪ್, ರಿಯಾಜ್ ತಿರುವಳ್ಳಿ ಜೊತೆ ಸೇರಿ ಈ ಕಿಡಿಗೇಡಿ ಕೆಲಸ ಮಾಡಿದ್ದರು. ಬೈಲೂರು ಮಾರ್ಕಂಡೇಶ್ವರದ ಸಮೀಪದ ದಿನಕರ ನಾಯ್ಕ ಮಹೇಶ ದೇವಾಡಿಗ ಹಾಗೂ ರವೀಂದ್ರ ಪೈ ಅವರ ಮನೆ ಮೇಲೆ ಕಲ್ಲು ತೂರಿದ್ದರು. ಅದಾದ ನಂತರ ಮಡಿಕೇರಿ ರಸ್ತೆಯ ಕಡೆಯಿದ್ದ ಶಶಾಂಕ ನಾಯ್ಕ, ನಾಗರಾಜ ನಾಯ್ಕ ಹಾಗೂ ಮಂಜುನಾಥ ನಾಯ್ಕ ಅವರ ಮನೆಯ ಕಡೆಗೂ ಕಲ್ಲು ಎಸೆದಿದ್ದರು.

ADVERTISEMENT

ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ರಾತ್ರಿಯೇ ಮುರ್ಡೇಶ್ವರ ಪೊಲೀಸ್ ಠಾಣೆ ಎದುರು ಜಮಾಯಿಸಿ ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದು, ಪೊಲೀಸರು ಆ ಎಲ್ಲಾ ಅಪ್ರಾಪ್ತರನ್ನು ವಶಕ್ಕೆಪಡೆದಿದ್ದರು. ವಿಚಾರಣೆ ವೇಳೆ ಅವರೆಲ್ಲರೂ ಅಮಲಿನಲ್ಲಿರುವುದು ಗೊತ್ತಾಗಿದೆ. ಕೋಮುಗಳ ನಡುವೆ ಅಸೌಹಾರ್ದತೆ ಮೂಡಿಸಲು ಪಡ್ಡೆ ಹುಡುಗರು ಈ ಕೃತ್ಯ ನಡೆಸಿದ ಅನುಮಾನವ್ಯಕ್ತವಾಗಿದ್ದು, ತನಿಖೆ ಮುಂದುವರೆಸಿದಾಗ ಅವರಿಗೆ ಗಾಂಜಾ ಪೂರೈಕೆ ಮಾಡಿದ್ದ ಭಟ್ಕಳದ ಕಾರಗದ್ದೆ 2ನೇ ಕ್ರಾಸಿನ ಸಿದ್ದಿಕ್ ಅಬ್ದುಲ್ ರೆಹಮಾನ್ ಅವರು ಸಿಕ್ಕಿಬಿದ್ದಿದ್ದಾರೆ. ಪೊಲೀಸರು ದಾಳಿ ಮಾಡಿದಾಗ ಸಿದ್ದಿಕ್ ಅಬ್ದುಲ್ ರೆಹಮಾನ್ ಅವರ ಬಳಿ ಇ-ಸಿಗರೇಟ್ ಪ್ಯಾಕೇಟ್ ಸಿಕ್ಕಿದೆ. ಒಂಭತ್ತು ರೀಫಿಲ್ ಕಾರ್ಟ್ರಿಡ್ಜ್’ನ್ನು ಪೊಲೀಸರು ಜಪ್ತು ಮಾಡಿದ್ದಾರೆ. ಮುರ್ಡೇಶ್ವರ ವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ್ ಅವರ ನೇತೃತ್ವದಲ್ಲಿ ಆರೋಪಿ ಬಂಧನ ನಡೆದಿದ್ದು, ಮಾರ್ಚ 13ರರವರೆಗೆ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನವಿಧಿಸಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He is not an officer!

ಆತ ಅಧಿಕಾರಿಯೇ ಅಲ್ಲ!

May 11, 2026

ಆರ್ ಸಿ ಬಿ: ಕ್ರಿಕೆಟ್ ಪಾರ್ಟಿಯಲ್ಲಿ ಕಿರಿಕ್!

May 11, 2026
Bike skid One person death another pain!

ಬೈಕ್ ಸ್ಕಿಡ್: ಒಬ್ಬರ ಸಾವು-ಮತ್ತೊಬ್ಬರಿಗೆ ನೋವು!

May 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋