• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ತೋರಿಸಿ ಬೆದರಿಕೆ: ಆಟೋ ಚಾಲಕನ ಮನೆಗೆ ನುಗ್ಗಿದ ಆಗಂತುಕರು!

March 22, 2026
accident

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

March 22, 2026
Suicide

ಕಾನ್ಸರಿಗೆ ಬೆದರಿದ ಮಹಿಳೆ: ಆತ್ಮಹತ್ಯೆ!

ADVERTISEMENT
  • Home
  • Janamata
Monday, March 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆರೋಗ್ಯ ಅಧಿಕಾರಿಯ ಅಯೋಗ್ಯ ವಚನ: ಸಚಿವರಿಗೆ ಸವಾಲು ಹಾಕಿ ಹೊರಬಿದ್ದ ಶಾಸಕ!

Achyutkumar by Achyutkumar
March 2, 2026
Health officer's inappropriate oath MLA challenges minister and comes out!
1k
VIEWS
Share on FacebookShare on WhatsappShare on Twitter
ADVERTISEMENT

ಅನಾರೋಗ್ಯದ ಒಳ ನೋವು ಅನುಭವಿಸಿರುವ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರು ಕ್ಷೇತ್ರದ ಜನರ ಆರೋಗ್ಯದ ಬಗ್ಗೆ ಇದೀಗ ಅಪಾರ ಕಾಳಜಿವಹಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಬಳಿ ಪಟ್ಟುಹಿಡಿದು ಸುಸಜ್ಜಿತ ಆಸ್ಪತ್ರೆ ಘೋಷಣೆ ಮಾಡಿದ್ದ ಅವರು ಸೋಮವಾರ ಆರೋಗ್ಯ ವಿಷಯದಲ್ಲಿ ಸುಳ್ಳು ಹೇಳಿದ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಸರ್ಕಾರಿ ಸಭೆಯಲ್ಲಿಯೇ ಸಚಿವ ಮಂಕಾಳು ವೈದ್ಯರ ನಿಲುವು ವಿರೋಧಿಸಿ ಅಲ್ಲಿಂದ ಹೊರ ನಡೆದಿದ್ದಾರೆ.

ADVERTISEMENT

ಜಿಲ್ಲಾ ಪಂಚಾಯತದಲ್ಲಿ ಸೋಮವಾರ ಕೆಡಿಪಿ ಸಭೆ ನಡೆದಿದ್ದು, ಸಭೆಗೆ ಹಾಜರಾಗಿದ್ದ ಅಧಿಕಾರಿಗಳು ಇಲಾಖೆಗಳ ಪ್ರಗತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಆರೋಗ್ಯ ಕ್ಷೇತ್ರಕ್ಕೆ ಸಂಬoಧಿಸಿ ಮಾತನಾಡದಿ ಅಧಿಕಾರಿಗಳು `ಎಲ್ಲವೂ ಸರಿಯಾಗಿದೆ. ಸುಸಜ್ಜಿತವಾಗಿದೆ’ ಎಂದು ಹೇಳಿದ್ದಾರೆ. `ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಔಷಧಿಗಳ ಕೊರತೆ ಇಲ್ಲ. ಪೂರ್ಣ ದಾಸ್ತಾನು ಇದೆ’ ಎಂದು ಅಧಿಕಾರಿಗಳು ಹೇಳಿದಾಗ ಸಭೆಯಲ್ಲಿದ್ದ ಶಾಸಕ ಸತೀಶ್ ಸೈಲ್ ಇದಕ್ಕೆ ವಿರೋಧವ್ಯಕ್ತಪಡಿಸಿದ್ದಾರೆ. `ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲದಿರುವಾಗ, ಔಷಧಿಗಳನ್ನು ನೀಡುವವರು ಯಾರು?’ ಎಂದು ಸತೀಶ್ ಸೈಲ್ ಪ್ರಶ್ನಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಸುಳ್ಳು ಮಾಹಿತಿಯ ವಿರುದ್ಧ ಸತೀಶ್ ಸೈಲ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಂಕಾಳ ವೈದ್ಯ ಅವರು `ವೈದ್ಯರ ಕೊರತೆ ಇದ್ದರೆ ನೀವೇ ತರಬೇಕು’ ಎಂದು ಸತೀಶ್ ಸೈಲ್ ಅವರಿಗೆ ಸೂಚಿಸಿದ್ದಾರೆ. `ತಾಲೂಕು ಮಟ್ಟದ ವಿಚಾರಗಳನ್ನು ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಬೇಡಿ’ ಎಂದು ತಾಕೀತು ಮಾಡಿದ್ದಾರೆ. ಇದರಿಂದ ಕೆರಳಿದ ಸತೀಶ್ ಸೈಲ್ `ಅಧಿಕಾರಿಗಳು ಹೇಳಿದನ್ನೆಲ್ಲ ಕೇಳಿ ತಲೆ ಅಲ್ಲಾಡಿಸಲು ನಾನು ಅಂಗೂಟಾ ಛಾಪ್ (ಹೆಬ್ಬೆಟ್ಟು ಗಿರಾಕಿ) ಅಲ್ಲ’ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. `ಜನರ ಸಮಸ್ಯೆಗಳಿಗೆ ನಾವು ಉತ್ತರ ಕೊಡಬೇಕಾಗುತ್ತದೆ. ಕೇವಲ ನಾಮಕಾವಸ್ಥೆಗೆ ಸಭೆ ಮಾಡಲು ನಾನು ಇಲ್ಲಿಗೆ ಬಂದಿಲ್ಲ’ ಎಂದು ಅಬ್ಬರಿಸಿದ ಅವರು ಆ ಸಭೆ ಬಹಿಷ್ಕರಿಸಿ ಹೊರಗೆ ಹೋಗಿದ್ದಾರೆ.

ADVERTISEMENT

ಮಾಧ್ಯಮದವರ ಜೊತೆ ಮಾತನಾಡಿದ ಸತೀಶ್ ಸೈಲ್ `ಹಳಗಾ, ಕೈಗಾ ಹಾಗೂ ಮಲ್ಲಾಪುರ ಪ್ರದೇಶಗಳಲ್ಲಿ ವೈದ್ಯರಿಲ್ಲದೆ ಜನರು ಪರದಾಡುತ್ತಿದ್ದಾರೆ. ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿ ಯಂತ್ರವಿದ್ದರೂ ಅದನ್ನು ನಿರ್ವಹಿಸುವವರಿಲ್ಲ. ಅದಾಗಿಯೂ ಅಧಿಕಾರಿಗಳು ಎಲ್ಲವೂ ಸರಿಯಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಸಚಿವರು ಅದಕ್ಕೆ ತಲೆ ಅಲ್ಲಾಡಿಸಿದ್ದಾರೆ’ ಎಂದು ಆಕ್ರೋಶವ್ಯಕ್ತಪಡಿಸಿದರು.

`ಸಭೆಯ ನಡಾವಳಿಗಳ ಪ್ರಕಾರ ಕೆಲಸ ನಡೆಯುತ್ತಿಲ್ಲ. ತಪ್ಪು ಮಾಡಿದ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ನಡೆದಿಲ್ಲ. ಬೇರೆ ಕಡೆ ಹೋಲಿಸಿದರೆ ಕಾರವಾರದಲ್ಲಿ ವೈದ್ಯರ ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಶಾಲಾ-ಕಾಲೇಜುಗಳ ವ್ಯವಸ್ಥೆ ಇಲ್ಲ. ಇದೇ ಕಾರಣಕ್ಕೆ ಉನ್ನತ ವೈದ್ಯರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಾರೆ’ ಎಂಬ ವಿಷಯವನ್ನು ಬಿಚ್ಚಿಟ್ಟರು. ಸತೀಶ್ ಸೈಲ್ ಅವರು ಈಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಸ್ಥಳೀಯವಾಗಿ ಚಿಕಿತ್ಸೆ ಸಿಗದ ಕಾರಣ ಸಮಸ್ಯೆ ಅನುಭವಿಸಿದ್ದರು. ನಂತರ ಉನ್ನತ ಮಟ್ಟದಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ತಮ್ಮ ಕ್ಷೇತ್ರದ ಜನರಿಗೂ ಅದೇ ರೀತಿ ಆರೋಗ್ಯ ಸಮಸ್ಯೆ ಆಗುತ್ತಿರುವುದನ್ನು ಅರಿತು ಅವರು ಸುಸಜ್ಜಿತ ಆಸ್ಪತ್ರೆಗಾಗಿ ಪಟ್ಟು ಹಿಡಿದಿದ್ದರು. ಮುಖ್ಯಮಂತ್ರಿಗಳಿoದಲೇ ಸುಸಜ್ಜಿತ ಆಸ್ಪತ್ರೆ ನಿರ್ಮಾಣದ ಬಗ್ಗೆ ಘೋಷಿಸಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ತೋರಿಸಿ ಬೆದರಿಕೆ: ಆಟೋ ಚಾಲಕನ ಮನೆಗೆ ನುಗ್ಗಿದ ಆಗಂತುಕರು!

March 22, 2026
accident

ಡಿವೈಡರಿಗೆ ಗುದ್ದಿದ ಬೈಕು: ಸೆಂಟ್ರಿoಗ್ ಕಾರ್ಮಿಕ ಮೃತ್ಯು!

March 22, 2026
Suicide

ಕಾನ್ಸರಿಗೆ ಬೆದರಿದ ಮಹಿಳೆ: ಆತ್ಮಹತ್ಯೆ!

March 22, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋