• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಆರೋಗ್ಯ ಸಮಸ್ಯೆಯಾ? ಉಚಿತ ಸಲಹೆ-ಖಚಿತ ಔಷಧಿಗಾಗಿ ಇಲ್ಲಿ ಬನ್ನಿ!

Achyutkumar by Achyutkumar
March 9, 2026
Health problem Come here for free advice and reliable medicine!
Share on FacebookShare on WhatsappShare on Twitter

ಶಿರಸಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಮಾರ್ಚ 11ರಂದು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಆ ದಿನ ಬೆಳಗ್ಗೆ 9ಗಂಟೆಯಿoದ ಸಂಜೆ 4.30ರವರೆಗೆ ಶಿಬಿರ ನಡೆಯಲಿದೆ.

ADVERTISEMENT

ಶಿರಸಿಯ ಸ್ಕೊಡ್‌ವೆಸ್ ಸಂಸ್ಥೆ, ರೋಟರಿ ಕ್ಲಬ್, ಗುಜರಾತಿನ ದೇಸಾಯಿ ಫೌಂಡೇಶನ್ ಟ್ರಸ್ಟ್, ಶಿವಮೊಗ್ಗದ ನಾರಾಯಣ ಹೆಲ್ತ್ ಹಾಗೂ ಐಎಂಎ ಶಿರಸಿ ಸಹಯೋಗದಲ್ಲಿ ಈ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಪ್ರಸಿದ್ಧ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಸ್ತ್ರೀ ರೋಗ, ಹೃದಯ ರೋಗ, ಚರ್ಮರೋಗ, ಉದರ ರೋಗ, ಕ್ಯಾನ್ಸರ್, ಮಧುಮೇಹ, ರಕ್ತದೊತ್ತಡ, ಮನೋರೋಗ, ಎಲುಬು ತಪಾಸಣೆ, ದಂತ ತಪಾಸಣೆ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸೆ ನೀಡಲಾಗುತ್ತದೆ.

ADVERTISEMENT

ಜೊತೆಗೆ ಮಕ್ಕಳ ತಪಾಸಣೆ, ನೇತ್ರ ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆಯೂ ನಡೆಯಲಿದೆ. ಔಷಧಿಗಳನ್ನು ಸಹ ಉಚಿತವಾಗಿಯೇ ನೀಡಲಾಗುತ್ತದೆ. ಅಲ್ಲದೇ ಆರೋಗ್ಯ ಸಲಹೆ, ಮಾರ್ಗದರ್ಶನ ನೀಡಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರಿಗೆ ಮುಂದಿನ ಹಂತಗಳ ಬಗ್ಗೆ ವಿವರಿಸಲಾಗುತ್ತದೆ. ಈ ಬಗ್ಗೆ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಮಾಹಿತಿ ನೀಡಿದ್ದು, ಆರೋಗ್ಯ ಸಲಹೆ ಜೊತೆ ಸಮಸ್ಯೆ ಬಗ್ಗೆ ಅರಿತುಕೊಳ್ಳಲು ಎಲ್ಲರೂ ತಪಾಸಣೆಗೆ ಒಳಗಾಗಬೇಕಾಗಿ ಮನವಿ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!