• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಜೀವನದಲ್ಲಿ ಜಿಗುಪ್ಸೆ: ಜೇನುಕಲ್ಲು ಗುಡ್ಡದಿಂದ ಬಿದ್ದವ ಇನ್ನಿಲ್ಲ!

Achyutkumar by Achyutkumar
March 7, 2026
ಜೇನುಕಲ್ಲು ಗುಡ್ಡದಲ್ಲಿ ಶವ ಶೋಧ ನಡೆಸಿದ ತಂಡ

ಜೇನುಕಲ್ಲು ಗುಡ್ಡದಲ್ಲಿ ಶವ ಶೋಧ ನಡೆಸಿದ ತಂಡ

Share on FacebookShare on WhatsappShare on Twitter

ಗೋಕರ್ಣಕ್ಕೆ ಹೋಗಿ ಬರುವುದಾಗಿ ಹೊರಟಿದ್ದ ಶ್ರೀನಿಧಿ ಕಡಗೋಳ ಅವರ ಮೊಬೈಲ್ ಸಿಗ್ನಲ್ ಯಲ್ಲಾಪುರದಲ್ಲಿ ಅಂತ್ಯವಾಗಿದ್ದು, ಹುಡುಕಾಟ ನಡೆಸಿದಾಗ ಅವರು ಜೇನುಕಲ್ಲು ಗುಡ್ಡದಲ್ಲಿ ಶವವಾಗಿರುವುದು ಗೊತ್ತಾಗಿದೆ. ಜೀವನದಲ್ಲಿ ಜಿಗುಪ್ಸೆಹೊಂದಿದ ಶ್ರೀನಿಧಿ ಕಡಗೋಳ ಅವರು ಜೇನುಕಲ್ಲು ಗುಡ್ಡದ ಮೇಲಿನಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ.

ADVERTISEMENT

ಧಾರವಾಡದ ಹೊಸ ಯಲ್ಲಾಪುರದ ಕಂಪ್ಲಿ ಬಳಿಯ ಬಸವೇಶ್ವರ ನಗರದಲ್ಲಿ ಶ್ರೀನಿಧಿ ಕೃಷ್ಣ ಕಡಗೋಳ (23) ಅವರು ವಾಸವಾಗಿದ್ದರು. ಯಾವುದೋ ಒಂದು ವಿಷಯವಾಗಿ ಅವರು ಕೊರಗುತ್ತಿದ್ದರು. ಅದೇ ವಿಷಯವಾಗಿ ಅವರು ಮಾನಸಿಕವಾಗಿಯೂ ಕುಗ್ಗಿದ್ದರು. ಆದರೆ, ಆ ವಿಷಯ ಯಾವುದು? ಎಂದು ಅವರು ಯಾರಿಗೂ ಹೇಳಿರಲಿಲ್ಲ.

ADVERTISEMENT

ಹೀಗಿರುವಾಗ ಮಾರ್ಚ 4ರಂದು ಅವರು ಬೆಳಗ್ಗೆ 9ಗಂಟೆಗೆ ಮನೆಯಿಂದ ಹೊರಬಿದ್ದರು. `ಗೋಕರ್ಣಕ್ಕೆ ಹೋಗಿ ಬರುವೆ’ ಎಂದಿದ್ದ ಶ್ರೀನಿಧಿ ಕಡಗೋಳ ಅವರು ಸ್ಕೂಟಿ ಓಡಿಸಿಕೊಂಡು ಹೊರಟಿದ್ದರು. ಆದರೆ, ಆ ದಿನ ಅವರು ಎಲ್ಲಿ ಹೋದರು? ಎಂದು ಗೊತ್ತಾಗಲಿಲ್ಲ. ಈ ಹಿನ್ನಲೆ ಅವರ ಪಾಲಕರು ಪೊಲೀಸರ ಸಹಾಯದಿಂದ ಹುಡುಕಾಟ ನಡೆಸಿದರು. ತಂತ್ರಜ್ಞಾನ ಆಧಾರಿತವಾಗಿ ಹುಡುಕಾಟ ನಡೆಸಿದಾಗ ಶ್ರೀನಿಧಿ ಕಡಗೋಳ ಅವರ ಮೊಬೈಲ್ ಕೊನೆಯದಾಗಿ ಯಲ್ಲಾಪುರದ ಬಳಿಯಿರುವುದು ಗೊತ್ತಾಯಿತು.

ಯಲ್ಲಾಪುರ ಪೊಲೀಸರು ಶ್ರೀನಿಧಿ ಕಡಗೋಳ ಅವರ ಶೋಧ ಶುರು ಮಾಡಿದರು. ಮಾರ್ಚ 7ರಂದು ಜೇನುಕಲ್ಲು ಗುಡ್ಡದ ತಪ್ಪಲಿನಲ್ಲಿ ಶವವೊಂದು ಸಿಕ್ಕಿದ್ದು, ಅದು ಶ್ರೀನಿಧಿ ಕಡಗೋಳ ಅವರ ದೇಹ ಎಂದು ಅರಿವಾಯಿತು. ಸ್ಥಳೀಯರ ಸಹಕಾರದಿಂದ ಪೊಲೀಸರು ಸಾಕಷ್ಟು ಶ್ರಮವಹಿಸಿ ಆ ಶವವನ್ನು ಮೇಲೆತ್ತಿದರು. ಜೀವನದಲ್ಲಿನ ಜಿಗುಪ್ಸೆಯಿಂದ ಶ್ರೀನಿಧಿ ಕಡಗೋಳ ಅವರು ಜೇನುಕಲ್ಲು ಗುಡ್ಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಪೊಲೀಸರು ದೃಢಪಡಿಸಿದರು. ಕೃಷ್ಣ ಶ್ರೀನಿವಾಸ ಕಡಗೋಳ ಅವರು ಸ್ಥಳಕ್ಕೆ ಆಗಮಿಸಿದ್ದು, ಮಗನ ಸಾವಿನ ಬಗ್ಗೆ ಪೊಲೀಸ್ ಪ್ರಕರಣ ದಾಖಲಿಸಿದರು. ಪಿಸೈ ಸಿದ್ದಪ್ಪ ಗುಡಿ ಅವರು ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!