• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
Sunday, May 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಂಜುಗುಣಿ ಮಹಿಮೆ: ಬರುವ ಭಕ್ತರಿಗಾಗಿ ಸಾವಿರ ಸಾವಿರ ಅತ್ರಾಸ ಸಿದ್ಧ!

ನೈಸರ್ಗಿಕ ಪದಾರ್ಥಗಳ ಬಳಕೆ | ಶುದ್ಧ ತುಪ್ಪದಲ್ಲಿ ಮಿಂದ ಅತ್ರಾಸ

Achyutkumar by Achyutkumar
March 28, 2026
Manjaguni Mahima Thousands of offerings are ready for the devotees who come!
719
VIEWS
Share on FacebookShare on WhatsappShare on Twitter
ADVERTISEMENT

ಶಿರಸಿಯ ಶ್ರೀಕ್ಷೇತ್ರ ಮಂಜುಗುಣಿ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಏಪ್ರಿಲ್ 2ರಂದು ನಡೆಯಲಿರುವ ಈ ಭವ್ಯ ರಥೋತ್ಸವದ ದಿನ ಭಕ್ತರಿಗೆ ವಿತರಿಸಲು ವಿಶೇಷ ಪ್ರಸಾದ ಸಿದ್ಧವಾಗುತ್ತಿದೆ.

ADVERTISEMENT

ಯುಗಾದಿ ಹಬ್ಬದ ದಿನದಿಂದಲೇ ದೇವಸ್ಥಾನದ ಪ್ರಸಾದ ಗೃಹದಲ್ಲಿ ಅತ್ರಾಸ ಹಾಗೂ ಲಡ್ಡುಗಳನ್ನು ತಯಾರಿಸಲಾಗುತ್ತಿದೆ. ದೇವಸ್ಥಾನದ ಸಂಪ್ರದಾಯದAತೆ ಅತ್ಯಂತ ಶುದ್ಧವಾದ ಅಕ್ಕಿ, ಬೆಲ್ಲ, ಬೋಳಕಾಳು ಮತ್ತು ಏಲಕ್ಕಿ ಬಳಸಿ ಅತ್ರಾಸ ಪ್ರಸಾದವನ್ನು ತಯಾರಿಸಲಾಗುತ್ತಿದೆ. ಈ ಅತ್ರಾಸಕ್ಕೆ ಎಣ್ಣೆ ಬಳಸದೇ ತುಪ್ಪವನ್ನು ಮಾತ್ರ ಬಳಕೆ ಮಾಡಲಾಗುತ್ತಿದೆ. ತುಪ್ಪದಲ್ಲಿ ಮಿಂದ ಅತ್ರಾಸವನ್ನು ಅಚ್ಚುಕಟ್ಟಾಗಿ ಜೋಡಿಸಿಡಲಾಗುತ್ತಿದೆ. ಸುಮಾರು 15 ಸಾವಿರ ಅತ್ರಾಸ ಸಿದ್ಧಪಡಿಸಲಾಗುತ್ತಿದ್ದು, ಬರುವ ವ್ಯವಸ್ಥಿತವಾಗಿ ಭಕ್ತರಿಗೆ ಅದನ್ನು ಹಂಚುವ ತಯಾರಿ ನಡೆದಿದೆ.

ADVERTISEMENT

ಕಳೆದ ಎಂಟು ದಿನಗಳಿಂದ ಇಲ್ಲಿ ಪ್ರಸಾದ ಸಿದ್ಧಪಡಿಸುವ ಕಾರ್ಯದಲ್ಲಿ ಸ್ವಯಂ ಸೇವಕರು ತೊಡಗಿದ್ದಾರೆ. ಪ್ರಸಾದದ ಗುಣಮಟ್ಟ ಮತ್ತು ಸಾಂಪ್ರದಾಯಿಕ ರುಚಿಯನ್ನು ಕಾಪಾಡಿಕೊಳ್ಳಲು ವಿಶೇಷ ಗಮನ ಹರಿಸಲಾಗಿದ್ದು, ಯಾವುದೇ ರಾಸಾಯನಿಕ ಬಳಕೆ ಮಾಡುತ್ತಿಲ್ಲ. ನೈಸರ್ಗಿಕ ಪದಾರ್ಥಗಳಿಂದಲೇ ಈ ಪ್ರಸಾದ ಸಿದ್ಧಪಡಿಸಲಾಗುತ್ತಿದೆ. ಪ್ರಸಾದ ತಯಾರಿಯ ಈ ಮಹತ್ಕಾರ್ಯದಲ್ಲಿ ಪ್ರಸಾದ ತಯಾರಿಕಾ ತಜ್ಞರು ಮತ್ತು ಸ್ವಯಂ ಸೇವಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಮೂವರು ಪ್ರಸಾದ ತಯಾರಿಕಾ ಪರಿಣತರು ಅತ್ರಾಸ ತಯಾರಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ADVERTISEMENT

ಕಳೆದ ಎಂಟು ದಿನಗಳಿಂದ ಇಬ್ಬರು ಲಾಡು ತಯಾರಕರು ಇಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಂಪೂರ್ಣ ಸಿದ್ಧತೆಯ ಉಸ್ತುವಾರಿಯನ್ನು ಗಣಪತಿ ಭಟ್ ಸೂರನಜಡ್ಡಿ ಅವರುವಹಿಸಿಕೊಂಡಿದ್ದಾರೆ. ಅವರಿಗೆ ಪೂರಕವಾಗಿ ಅನೇಕರು ಸಕ್ರಿಯವಾಗಿ ಕೈಜೋಡಿಸಿ ಪ್ರಸಾದ ವಿತರಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಏಪ್ರಿಲ್ 2ರಂದು ನಡೆಯುವ ರಥೋತ್ಸವಕ್ಕೆ ದೇಶದ ನಾನಾ ಭಾಗಗಳಿಂದ ಭಕ್ತರು ಬರುವ ನಿರೀಕ್ಷೆಯಿದೆ. ಬರುವ ಎಲ್ಲಾ ಭಕ್ತರಿಗೂ ಈ ಪ್ರಸಾದ ತಲುಪಬೇಕು ಎನ್ನುವುದು ದೇಗುಲ ಆಡಳಿತ ಮಂಡಳಿಯ ಕಳಕಳಿ. ಈ ಹಿನ್ನಲೆ ಅಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸ್ವಯಂ ಸೇವಕರು ಶ್ರಮಿಸುತ್ತಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋