• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

  • Home
  • Janamata
Saturday, May 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

Achyutkumar by Achyutkumar
March 13, 2026
Mobile addiction Son dies after mother cannot bear the pain!
1.8k
VIEWS
Share on FacebookShare on WhatsappShare on Twitter
ADVERTISEMENT

ಮೊಬೈಲ್ ನೋಡದಂತೆ ಸೂಚಿಸಿದ ಕಾರಣ ಮನನೊಂದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಿದರೂ ಸಹ ಶುಭಂ ನಾಯ್ಕ ಅವರು ಬದುಕಲಿಲ್ಲ.

ADVERTISEMENT

ಶಿರಸಿ ಗಣೇಶ ನಗರದಲ್ಲಿ ಶುಭಂ ನಾಗೇಶ ನಾಯ್ಕ (15) ಅವರು ವಾಸವಾಗಿದ್ದರು. ಮಾರಿಕಾಂಬಾ ಶಾಲೆಯಲ್ಲಿ ಅವರು 9ನೇ ತರಗತಿ ಓದುತ್ತಿದ್ದರು. ಅವರು ಮೊಬೈಲ್ ಹಾಗೂ ಟಿವಿ ಹೆಚ್ಚಾಗಿ ನೋಡುತ್ತಿದ್ದು, ಪಾಲಕರು ಅದನ್ನು ವಿರೋಧಿಸಿದ್ದರು. `ಪರೀಕ್ಷೆ ಸಮಯದಲ್ಲಾದರೂ ಮೊಬೈಲ್ ಮುಟ್ಟಬೇಡ’ ಎಂದು ಶುಭಂ ನಾಯ್ಕ ಅವರಿಗೆ ಅವರ ತಾಯಿ ಸೂಚಿಸಿದ್ದರು. ಇದಕ್ಕೆ ಶುಭಂ ನಾಯ್ಕ ಎದುರುತ್ತರ ನೀಡಿದ್ದರು. ಆಗ, ಶಿವಂ ನಾಯ್ಕ ಅವರಿಗೆ ಅವರ ತಾಯಿ ಎರಡು ಪೆಟ್ಟು ನೀಡಿದ್ದರು.

ತಾಯಿ ಬೈದು-ಹೊಡೆದದಕ್ಕಾಗಿ ಶುಭಂ ನಾಯ್ಕ ಅವರು ಬೇಸರದಲ್ಲಿದ್ದರು. ಅದೇ ವಿಷಯದಿಂದ ನೊಂದಿದ್ದ ಅವರು ದುಡುಕು ನಿರ್ಧಾರ ಮಾಡಿದರು. ತಂದೆ ತಾಯಿ ಮನೆಯಲ್ಲಿ ಇಲ್ಲದ ವೇಳೆ ಶುಭಂ ನಾಯ್ಕ ಅವರು ನೇಣಿಗೆ ಶರಣಾದರು. ಅವರನ್ನು ಟಿ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿದರೂ ಬದುಕಿಸಿಕೊಳ್ಳಲು ಆಗಲಿಲ್ಲ. ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದು, ಕಾನೂನು ಕ್ರಮ ಜರುಗಿಸಿದರು.

ADVERTISEMENT

`ಆತ್ಮಹತ್ಯೆ ಅಪರಾಧ’

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

April 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋