• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸ್ನಾನ ಮುಗಿಸಿ ಸಾವನಪ್ಪಿದ ಸೀಬರ್ಡ ಉದ್ಯೋಗಿ!

ಸ್ನಾನ ಮುಗಿಸಿ ಸಾವನಪ್ಪಿದ ಸೀಬರ್ಡ ಉದ್ಯೋಗಿ!

March 5, 2026

ಸ್ಕೂಟಿ ಮೇಲೆ ಉಗಿದ ಅಬ್ದುಲ್ಲ: ದೂರು!

March 5, 2026

ಹೋಳಿ ಹಬ್ಬದ ಸಭೆಯಲ್ಲಿ ಹೊಡೆದಾಟ!

March 5, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸ್ನಾನ ಮುಗಿಸಿ ಸಾವನಪ್ಪಿದ ಸೀಬರ್ಡ ಉದ್ಯೋಗಿ!

ಸ್ನಾನ ಮುಗಿಸಿ ಸಾವನಪ್ಪಿದ ಸೀಬರ್ಡ ಉದ್ಯೋಗಿ!

March 5, 2026

ಸ್ಕೂಟಿ ಮೇಲೆ ಉಗಿದ ಅಬ್ದುಲ್ಲ: ದೂರು!

March 5, 2026

ಹೋಳಿ ಹಬ್ಬದ ಸಭೆಯಲ್ಲಿ ಹೊಡೆದಾಟ!

March 5, 2026
ADVERTISEMENT
  • Home
  • Janamata
Thursday, March 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುರುಡೇಶ್ವರ: ಮಾದಕ ವ್ಯಸನ ಮಾರಾಟಗಾರರ ಸೆರೆ

Achyutkumar by Achyutkumar
March 5, 2026
111
VIEWS
Share on FacebookShare on WhatsappShare on Twitter
ADVERTISEMENT

ಮುರುಡೇಶ್ವರದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವ್ಯಸನ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಭಟ್ಕಳದ ಇನಾಯತುಲ್ಲಾ ರಸೂಲ್ ಸಾಬ್ ಸವಣೂರು ಹಾಗೂ ಸಿದ್ದಿಕ್ ಅಬ್ದುಲ್ ರೆಹಮಾನ್ ಮಾದಕ ವ್ಯಸನ ಮಾರಾಟ ಜಾಲದಲ್ಲಿರುವುದು ಬಹಿರಂಗವಾಗಿದೆ. ಜೊತೆಗೆ ಕೆಂಪು ಬಣ್ಣದ ಸ್ಕೂಟಿಯೊಂದರಲ್ಲಿ ಮಾದಕ ವ್ಯಸನ ಸಾಗಾಟ ನಡೆಯುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

Advertisement. Scroll to continue reading.
ADVERTISEMENT

ಈಚೆಗೆ ಮುರುಡೇಶ್ವರ ಬಳಿಯ ಬೈಲೂರಿನಲ್ಲಿ ಮುಸ್ಲೀಂ ಮಕ್ಕಳು ಹಿಂದೂ ಹುಡುಗರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಆ ವೇಳೆ ಆ ಕೃತ್ಯ ಎಸಗಿದವರು ಮಾದಕ ಅಮಲಿನಲ್ಲಿರುವುದು ಗೊತ್ತಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಸಿದ್ದಿಕ್ ಅಬ್ದುಲ್ ರೆಹಮಾನ್ ಸಿಕ್ಕಿಬಿದ್ದಿದ್ದು, ಅದರೊಂದಿಗೆ ಮಾದಕ ವ್ಯಸನ ಮಾರಾಟಗಾರ ಇನಾಯತುಲ್ಲಾ ರಸೂಲ್ ಸಾಬ್ ಸವಣೂರು ಸಹ ಸಿಕ್ಕಿ ಬಿದ್ದಿದ್ದಾರೆ. ಬಂಧಿರ ವಾಹನ ಹಾಗೂ ಅವರ ಬಳಿಯಿದ್ದ ಗಾಂಜಾವನ್ನು ಪೊಲೀಸರು ಜಪ್ತು ಮಾಡಿದ್ದಾರೆ.

ADVERTISEMENT

ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ್ ಹಂಚನಾಳ್, ಮುರುಡೇಶ್ವರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಹಣಮಂತ ಬಿರಾದಾರ್, ಲೋಖನಾಥ್ ರಾಠೋಡ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಸಿಬ್ಬಂದಿ ಅರುಣ್ ಪಿಂಟೋ, ಸುಬ್ರಹ್ಮಣ್ಯ, ಮಂಜುನಾಥ ಲಕ್ಮಾಪುರ, ಮಂಜುನಾಥ ಮಡಿವಾಳ ಮತ್ತು ಸಂದೀಪ್ ಪಟಗಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

 

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋