• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026
Karwar Son meets with accident Parents commit suicide!

ಕಾರವಾರ | ಮಗನಿಗೆ ಅಪಘಾತ: ಪಾಲಕರ ಆತ್ಮಹತ್ಯೆ!

August 11, 2026

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026

  • Home
  • Janamata
Tuesday, August 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಲೆಕ್ಕ ತಪ್ಪಿ ಲಂಚ ಕೇಳಿದ ಹೆರಿಗೆ ವೈದ್ಯ!

Achyutkumar by Achyutkumar
March 20, 2026
Obstetrician who miscalculated and asked for a bribe!
Share on FacebookShare on WhatsappShare on Twitter

ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ಬರುವ ಗರ್ಭಿಣಿಯರಿಂದ ಹಣ ವಸೂಲಿ ಮಾಡುತ್ತಿದ್ದ ವೈದ್ಯರಿಬ್ಬರು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಅವರ ಬಳಿ ಸಿಕ್ಕಿಬಿದ್ದಿದ್ದಾರೆ.

ADVERTISEMENT

`ನಾವು ಯಾರಿಂದಲೂ ಹಣ ಕೇಳಿಲ್ಲ. ಅವರು ಖುಷಿಯಿಂದ ಕೊಟ್ಟಿದನ್ನು ಮಾತ್ರ ಪಡೆದಿದ್ದೇವೆ’ ಎಂದು ಈ ವೇಳೆ ಡಾ ಅಖಿಲ ಕಿತ್ತೂರ ಹಾಗೂ ಡಾ ಕೀರ್ತಿ ಅವರು ಹೇಳಿಕೆ ನೀಡಿದ್ದಾರೆ. ಇದರಿಂದ ಆರ್ ವಿ ದೇಶಪಾಂಡೆ ಅವರು ಇನ್ನಷ್ಟು ಸಿಡಿಮಿಡಿಗೊಂಡಿದ್ದು, ಕಣ್ಮುಂದೆ ಲಂಚಾವತಾರ ನಡೆದರೂ ಸುಮ್ಮನಿರುವ ತಹಶೀಲ್ದಾರ್ ಅವರನ್ನು ತರಾಠೆಗೆ ತೆಗೆದುಕೊಂಡಿದ್ದಾರೆ. `ಖುಷಿ ಆಗಿದ್ದರೆ ಜನ ಪೇಡೆ ಹಂಚುತ್ತಾರೆ. ಹಣ ಹಂಚುವ ಪದ್ಧತಿ ಎಲ್ಲಿಯೂ ಇಲ್ಲ. ಇಂಥಹುದನ್ನು ನಾನು ಸಹಿಸುವುದಿಲ್ಲ’ ಎಂದು ಆರ್ ವಿ ದೇಶಪಾಂಡೆ ಗುಡುಗಿದ್ದಾರೆ.

ADVERTISEMENT

`ನಾವು ಖುಷಿಗೆ ಕೊಟ್ಟಿದನ್ನು ಮಾತ್ರಪಡೆದಿದ್ದೇವೆ’ ಎಂದು ವೈದ್ಯರು ಹೇಳಿದ್ದು, ಇದರಿಂದ ಸಿಡಿಮಿಡಿಗೊಂಡ ಆರ್ ವಿ ದೇಶಪಾಂಡೆ ಅವರು `ನಿಮಗೆ ಮಕ್ಕಳಾದಾಗ ಎಷ್ಟು ಖುಷಿ ಕೊಟ್ಟಿದ್ದೀರಿ?’ ಎಂದು ಅವರು ವೈದ್ಯರಿಬ್ಬರಿಗೂ ಪ್ರಶ್ನಿಸಿದ್ದಾರೆ. `ಜನರಿಂದ ವಸೂಲಿ ಮಾಡಿದ ಎಲ್ಲಾ ಹಣವನ್ನು ಅವರಿಗೆ ಮರಳಿಸಬೇಕು. ಇಲ್ಲವಾದಲ್ಲಿ ಪೊಲೀಸರನ್ನು ಕರೆಯಿಸುತ್ತೇನೆ’ ಎಂದು ಆರ್ ವಿ ದೇಶಪಾಂಡೆ ಅವರು ವೈದ್ಯರಿಬ್ಬರಿಗೂ ಎಚ್ಚರಿಕೆ ನೀಡಿದ್ದಾರೆ.

ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ-ಮಕ್ಕಳ ಆರೋಗ್ಯ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಆರ್ ವಿ ದೇಶಪಾಂಡೆ ಅವರು ಪ್ರಶ್ನಿಸಿದ್ದು, ಆಸ್ಪತ್ರೆಯ ಸೌಲಭ್ಯ, ರೋಗಿಗಳ ಸೇವಾ ಗುಣಮಟ್ಟ, ಔಷಧಿ ಲಭ್ಯತೆ ಹಾಗೂ ಮೂಲಸೌಕರ್ಯದ ಬಗ್ಗೆ ಚರ್ಚಿಸಿದ್ದಾರೆ. ಈ ಸಭೆಯಲ್ಲಿ ಹೆರಿಗೆ ಹಾಗೂ ಸಿಜೇರಿಯನ್ ಬಳಿಕ ಬಡ ರೋಗಿಗಳಿಂದ ಹಣ ಪಡೆಯಲಾಗುತ್ತಿದೆ ಎಂದು ವ್ಯಕ್ತಿಯೊಬ್ಬರು ದೂರಿದ್ದಾರೆ. ಡಾ ಅಖಿಲ ಕಿತ್ತೂರ ಹಾಗೂ ಡಾ ಕೀರ್ತಿ ಅವರ ವಿರುದ್ಧ ಸಾರ್ವಜನಿಕರು ಆರೋಪಿಸಿದ್ದು, 15ರಿಂದ 20 ಸಾವಿರ ರೂ ವಸೂಲಿ ಮಾಡಿದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ.

`ನಾವು ಯಾರಿಂದಲೂ ಹಣ ಕೇಳಿ ಪಡೆಯುವುದಿಲ್ಲ. ಅವರು ಕೊಟ್ಟರೆ ಮಾತ್ರ ಸ್ವೀಕರಿಸುತ್ತೇವೆ’ ಎಂದು ವೈದ್ಯರಿಬ್ಬರು ಸಭೆಯಲ್ಲಿ ಹೇಳಿದ್ದು, `ನಾವು ಕೇಳುವುದಿಲ್ಲ, ಕೊಟ್ಟಷ್ಟು ತೆಗೆದುಕೊಳ್ಳುತ್ತೇವೆ ಎಂದರೆ ಏನರ್ಥ? ನಿಮಗೆ ಮಾನ ಮರ್ಯಾದೆ ಇಲ್ಲವಾ?’ ಎಂದು ಆರ್ ವಿ ದೇಶಪಾಂಡೆ ಗರಂ ಆಗಿದ್ದಾರೆ. `ಮುಂದೆ ಯಾರಿಂದಾದರೂ ಹಣ ಸ್ವೀಕರಿಸಿದರೆ ಪೊಲೀಸ್ ದೂರು ದಾಖಲಿಸುವೆ’ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಈವರೆಗೆ ಹಣಪಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಲು ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. `ಬಡವರ ಹತ್ತಿರ ಸುಲಿಗೆ ಮಾಡಿದರೆ ಹುಶಾರ್’ ಎಂದು ಆ ವೈದ್ಯರಿಬ್ಬರಿಗೂ ಎಚ್ಚರಿಸಿದ್ದಾರೆ.

ಲಂಚಪಡೆದ ವೈದ್ಯಾಧಿಕಾರಿಗಳಿಗೆ ಬೆವರಿಳಿಸಿದ ಶಾಸಕ: ವಿಡಿಯೋ ಇಲ್ಲಿ ನೋಡಿ..

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026
Karwar Son meets with accident Parents commit suicide!

ಕಾರವಾರ | ಮಗನಿಗೆ ಅಪಘಾತ: ಪಾಲಕರ ಆತ್ಮಹತ್ಯೆ!

August 11, 2026

ಶಿರಸಿ | ದುಡ್ಡು ಕೇಳಿದ ಗಂಡ: ದೂರು ಕೊಟ್ಟ ಹೆಂಡತಿ!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!