• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Swarnavalli's vow Bhajan campaign for the survival of the river

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

March 11, 2026
House News MLA questions missing work

ಸದನದ ಸಮಾಚಾರ: ಕಾಣೆಯಾದ ಕಾಮಗಾರಿ ಪ್ರಶ್ನಿಸಿದ ಶಾಸಕ

March 11, 2026
ಸಮಾಜ ಸೇವಕನಿಂದ ಶೈಕ್ಷಣಿಕ ಕೊಡುಗೆ

ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

Achyutkumar by Achyutkumar
March 11, 2026
0
VIEWS
Share on FacebookShare on WhatsappShare on Twitter
ADVERTISEMENT

ಯಲ್ಲಾಪುರ ಟಿಎಂಎಸ್ ಆಡಳಿತಾಧಿಕಾರಿ ವಿರುದ್ಧ `ಟಿಎಂಎಸ್ ಉಳಿಸಿ’ ಹೋರಾಟ ಸಮಿತಿಯವರು ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಟಿಎಂಎಸ್ ಆಡಳಿತಾಧಿಕಾರಿಗಳ ನಡವಳಿಕೆಯನ್ನು ಪ್ರತಿಭಟನಾಕಾರರು ವಿರೋಧಿಸಿದ್ದು, ಅವರನ್ನು ವಜಾ ಮಾಡಬೇಕು ಎಂದು ಪಟ್ಟುಹಿಡಿದಿದ್ದಾರೆ.

Advertisement. Scroll to continue reading.
ADVERTISEMENT

`ಈಗಿನ ಟಿಎಂಎಸ್ ಆಡಳಿತಾಧಿಕಾರಿ ಮಾಡಿದ ಎಲ್ಲಾ ಠರಾವುಗಳು ರದ್ಧಾಗಬೇಕು. ಹೊಸ ಆಡಳಿತಾಧಿಕಾರಿ ನೇಮಕಾತಿ ನಡೆಯಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. `ಉನ್ನತ ಅಧಿಕಾರಿಗಳಿಂದ ಸ್ಪಷ್ಟ ಭರವಸೆ ಸಿಗುವವರೆಗೂ ಹೋರಾಟ ಹಿಂಪಡೆಯುವುದಿಲ್ಲ’ ಎಂದು ಧರಣಿನಿರತರು ಹೇಳಿದ್ದಾರೆ.

ADVERTISEMENT

ಪ್ರತಿಭಟನಾಕಾರರ ಮನವಿ ಆಲಿಸಲು ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜಿತ ಶಿರಹಟ್ಟಿ ಅವರು ಸ್ಥಳಕ್ಕೆ ಬಂದಿದ್ದು, ಸಹಕಾರಿ ದುರೀಣರು ಅವರನ್ನು ತರಾಠೆಗೆ ತೆಗೆದುಕೊಂಡಿದ್ದಾರೆ. `ನೀವು ನಮ್ಮ ಬೇಡಿಕೆ ಈಡೇರಿಸುವುದಾದರೆ ಮಾತ್ರ ಮಾತನಾಡಿ. ಇಲ್ಲವಾದರೆ ಮಾತನಾಡುವುದೇ ಬೇಡ’ ಎಂದು ಪ್ರತಿಭಟನಾಕಾರರು ತಾಕೀತು ಮಾಡಿದ್ದಾರೆ. `ಉನ್ನತ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ’ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದು, ಇದರಿಂದ ಅಧಿಕಾರಿಗಳೇ ತಬ್ಬಿಬ್ಬಾಗಿದ್ದಾರೆ.

ADVERTISEMENT

`ಪ್ರತಿಭಟನೆಯ ಭಾಗವಾಗಿ ಗುರುವಾರ ರಸ್ತೆ ತಡೆ ನಡೆಸುತ್ತೇವೆ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದು ಈ ವೇಳೆ ಟಿಎಂಎಸ್ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಅವರು ದೃಢವಾಗಿ ಘೋಷಿಸಿದ್ದಾರೆ. `ಗುರುವಾರ ಸಂಜೆಯ ಒಳಗೆ ಆಡಳಿತಾಧಿಕಾರಿ ವಜಾ ಆಗದೇ ಇದ್ದರೆ ಶುಕ್ರವಾರದಿಂದ ಏಕಾಂಗಿಯಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ’ ಎಂದು ಅವರು ಘೋಷಣೆ ಮಾಡಿದ್ದಾರೆ. `ನಾರಾಯಣ ಭಟ್ಟರ ನಿಲುವಿಗೆ ನಾವು ಬದ್ಧ’ ಎಂದು ವೆಂಕಟ್ರಮಣ ಬೆಳ್ಳಿ ಅವರು ಹೇಳಿದ್ದಾರೆ.

`ರೈತರ ಹಿತ ಗಮನದಲ್ಲಿರಿಸಿ ಹೋರಾಟ ಶುರು ಮಾಡಿದ್ದೇವೆ. ಸಂಸ್ಥೆ ಕಟ್ಟಿ 27 ವರ್ಷದ ನಂತರ ಬೈಲಾ ತಿದ್ದುಪಡಿ ಅಗತ್ಯವೇ ಇಲ್ಲ’ ಎಂದು ಹರಿಪ್ರಕಾಶ ಕೋಣೆಮನೆ ಅವರು ಹೇಳಿದ್ದಾರೆ. ಪ್ರಸಾದ ಹೆಗಡೆ, ಸುಬ್ಬಣ್ಣ ಬೋಳ್ಮನೆ, ವೆಂಕಟ್ರಮಣ ಕಿರುಕುಂಬತ್ತಿ. ಪ್ರಮೋದ ಹೆಗಡೆ, ಗಣಪತಿ ಮಾನಿಗದ್ದೆ, ನಾಗರಾಜ ಕವಡಿಕೆರೆ ಇತರರು ಧರಣಿಯಲ್ಲಿ ಭಾಗವಹಿಸಿದ್ದಾರೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Swarnavalli's vow Bhajan campaign for the survival of the river

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

March 11, 2026
House News MLA questions missing work

ಸದನದ ಸಮಾಚಾರ: ಕಾಣೆಯಾದ ಕಾಮಗಾರಿ ಪ್ರಶ್ನಿಸಿದ ಶಾಸಕ

March 11, 2026
ಸಮಾಜ ಸೇವಕನಿಂದ ಶೈಕ್ಷಣಿಕ ಕೊಡುಗೆ

ಸಮಾಜ ಸೇವಕನಿಂದ ಶೈಕ್ಷಣಿಕ ಕೊಡುಗೆ

March 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋