• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

  • Home
Monday, May 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸ್ಕೋಡ್‌ವೆಸ್ ಸಹಕಾರಿ: ಮಹಿಳಾ ಸಾರಥಿಗೆ ಕೇಂದ್ರದ ಪ್ರಶಸ್ತಿ!

Achyutkumar by Achyutkumar
March 6, 2026
Skodves Cooperative Central award for female charioteer!
297
VIEWS
Share on FacebookShare on WhatsappShare on Twitter
ADVERTISEMENT
ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಸ್ಥೆಗೆ `ರಾಜ್ಯದ ಉತ್ತಮ ಮಹಿಳಾ ಸಹಕಾರಿ ಸಂಸ್ಥೆ’ ಎಂಬ ಪ್ರಶಸ್ತಿ ಘೋಷಣೆಯಾಗಿದೆ.. ಮಾರ್ಚ 10ರಂದು ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ರಿಜನಲ್ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಕಾರ್ಯ ನಡೆಯಲಿದೆ.
ಭಾರತ ಸರ್ಕಾರದ ರಾಷ್ಟಿçÃಯ ಸಹಕಾರಿ ಅಭಿವೃದ್ಧಿ ನಿಗಮವೂ ರಾಜ್ಯ ಸಹಕಾರಿ ಸಂಘಗಳ ನಿಬಂಧಕರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ರಚಿಸಿದ್ದು, ಆ ಸಮಿತಿಯೂ ಶಿರಸಿಯ ಸ್ಕೋಡ್‌ವೆಸ್ ಸಹಕಾರಿ ಸಂಸ್ಥೆಯ ಸೇವೆಯನ್ನು ಪರಿಗಣಿಸಿದೆ. ಈ ಬಗ್ಗೆ ಎನ್ ಸಿ ಡಿ ಸಿಯ ಪ್ರಾದೇಶಿಕ ನಿರ್ದೇಶಕರಾದ ತನೀಷಾ ಲಾಲ್ ಅವರು ಮಾಹಿತಿ ನೀಡಿದ್ದು, ಸರಸ್ವತಿ ಎನ್ ರವಿಯವರ ಅಧ್ಯಕ್ಷತೆಯಲ್ಲಿ ದುಡಿಯುವ ಈ ಸೊಸೈಟಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಮಹಿಳೆಯರ ಆರ್ಥಿಕ ಬಲವರ್ಧನೆಗಾಗಿ ಶ್ರಮಿಸುತ್ತಿರುವ ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಸ್ಥೆ 15 ಸಾವಿರಕ್ಕೂ ಹೆಚ್ಚು ಮಹಿಳಾ ಸದಸ್ಯರನ್ನು ಹೊಂದಿದ್ದು, ಸಂಪೂರ್ಣ ಗಣಕೀಕೃತ ವ್ಯವಸ್ಥೆಯೊಂದಿಗೆ ಪ್ರತೀ ವರ್ಷವೂ ಲಾಭದಾಯಕವಾಗಿ ಮುನ್ನಡೆಯುತ್ತಿದೆ. ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯು ಸದಸ್ಯರಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯಗಳು, ಈಸಿ ಮನಿ, ಮೈಕ್ರೋ ಎಟಿಎಂ ಸರ್ವಿಸಸ್, ಆನ್‌ಲೈನ್ ಗ್ರಾಹಕರ ಸೇವೆಗಳ ಮೂಲಕ ಸಾಮಾನ್ಯ ಜನರ ಅವಶ್ಯಕತೆಗಳನ್ನು ಪೂರೈಸುವಲ್ಲಿ ಶ್ರಮಿಸುತ್ತಿದೆ. ಸಂಸ್ಥೆಯ ಸಹಾಯ ಪಡೆದು ಸಾವಿರಾರು ಮಹಿಳೆಯರು ಸ್ವಯಂ ಉದ್ಯೋಗ, ಗೃಹ ಕೈಗಾರಿಕೆ, ಹೈನುಗಾರಿಕೆ, ಬ್ಯೂಟಿ ಪಾರ್ಲರ್, ಗಾರ್ಮೆಂಟ್, ಅಂಗಡಿಗಳು, ಕುಟುಂಬದ ಆದಾಯೋತ್ಪನ್ನ ಚಟುವಟಿಕೆಗಳಿಗೆ ಸಹಾಯ ಮಾಡುವ ಮೂಲಕ ಹಲವಾರು ರೀತಿಯ ಆರ್ಥಿಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲಾ ದಾಖಲೆ ಗಮನಿಸಿ ಪ್ರಶಸ್ತಿ ನೀಡಲಾಗಿದೆ.
ಆರ್ಥಿಕ ಚಟುವಟಿಕೆಯಲ್ಲದೇ ಕೋವಿಡ್, ನೆರೆಹಾವಳಿ, ಶಿಕ್ಷಣ ವಂಚಿತ ಮಕ್ಕಳ ಬೆಳವಣಿಗೆ, ಅಸಹಾಯಕ-ನೊಂದ ಮಹಿಳೆಯರ ರಕ್ಷಣೆ, ಮಹಿಳೆಯರ ಆರೋಗ್ಯ, ವ್ಯಕ್ತಿತ್ವ ವಿಕಾಸ, ಸೇರಿದಂತೆ ಹಲವಾರು ಪ್ರಗತಿಪರ ಕಾರ್ಯಕ್ರಮಗಳೊಂದಿಗೆ ಸಮಾಜಮುಖಿ ಸೇವೆಯಲ್ಲೂ ಸ್ಕೋಡ್‌ವೆಸ್ ಸಂಸ್ಥೆ ತೊಡಗಿದೆ. ಜೊತೆಗೆ ಭಾರತ ಸರ್ಕಾರದ ರಾಷ್ಟಿçÃಯ ಸಹಕಾರಿ ಅಭಿವೃದ್ಧಿ ನಿಗಮದಿಂದ ಪ್ರಶಸ್ತಿಪಡೆದ ಜಿಲ್ಲೆಯ ಮೊದಲ ಮಹಿಳಾ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಈ ಸೊಸೈಟಿ ಪಾತ್ರವಾಗಿದೆ.
ADVERTISEMENT
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
KDCC My vote is not for sale!

ಬಹುಕೋಟಿ ಹಗರಣ: ಕೆಡಿಸಿಸಿ ಮಾಜಿ ಅಧಿಕಾರಿ ನಿರಾಳ!

May 10, 2026
A wedding that was marred by an accident!

ಅಪಘಾತಕ್ಕೀಡಾದ ಮದುವೆ ದಿಬ್ಬಣ!

May 10, 2026
Accident Sirsi MLA becomes close protector!

ಅಪಘಾತ: ಆಪ್ತ ರಕ್ಷಕನಾದ ಶಿರಸಿ ಶಾಸಕ!

May 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋