• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

  • Home
  • Janamata
Wednesday, August 12, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸಾಮಾಜಿಕ ಸಮೀಕ್ಷೆ ಮಾಡಿದವರಿಗೆ ಸಂಬಳ ಇಲ್ಲ!

Achyutkumar by Achyutkumar
March 7, 2026
There is no salary for those who conducted social surveys!
Share on FacebookShare on WhatsappShare on Twitter

ಸರ್ಕಾರದ ಸೂಚನೆ ಪ್ರಕಾರ ಸಾಮಾಜಿಕ ಸಮೀಕ್ಷೆ ಮಾಡಿದ ಶಿಕ್ಷಕರಿಗೆ ಈವರೆಗೂ ಸೂಕ್ತ ಗೌರವಧನ ಪಾವತಿ ಆಗಿಲ್ಲ. ಬಿಸಿಲಿನ ಬೇಗೆಯನ್ನು ಲೆಕ್ಕಿಸದೇ ಮನೆ ಮನೆ ಅಲೆದಾಟ ನಡೆಸಿ ಸರ್ಕಾರಕ್ಕೆ ಸಹಾಯ ಮಾಡಿದವರಿಗೆ ಸರಿಯಾಗಿ ಸಂಬಳ ಕೊಟ್ಟಿಲ್ಲ.

ADVERTISEMENT

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಅಕ್ಟೋಬರ್ 22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆದಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ 431 ಲಕ್ಷ ಮನೆಗಳಿಗೆ ಶಿಕ್ಷಕರು ಭೇಟಿ ನೀಡಿದ್ದರು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ಈ ಸಮೀಕ್ಷಾ ಕೆಲಸಕ್ಕೆ ನೇಮಿಸಲಾಗಿತ್ತು. 3923 ಶಿಕ್ಷಕರ ಜೊತೆ 236 ಇತರೆ ಇಲಾಖೆ ಸಿಬ್ಬಂದಿಯೂ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ತೊಡಗಿದ್ದರು. ಅವರಿಗೆ 5 ಸಾವಿರ ರೂ ಗೌರವಧನದ ಜೊತೆ ಪ್ರತಿ ಮನೆ ಭೇಟಿಗೂ ಪ್ರತ್ಯೇಕ ಗಣತಿ ವೆಚ್ಚ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಆ ಘೋಷಣೆ ಘೋಷಣೆಯಾಗಿಯೇ ಉಳಿದಿದೆ.

ADVERTISEMENT

ಪ್ರತಿ ಗಣತಿದಾರರಿಗೆ 80ರಿಂದ 150 ಮನೆಗಳ ಸಮೀಕ್ಷೆ ಹಂಚಿಕೆ ಮಾಡಲಾಗಿದ್ದು, ಸಮೀಕ್ಷೆ ಮಾಡಿದ ಶಿಕ್ಷಕರಿಗೆ ಅಂದಾಜು 20 ಸಾವಿರ ರೂ ಪಾವತಿ ಆಗಬೇಕಿತ್ತು. ಆದರೆ, ಅದು ಎಲ್ಲಾ ಗಣತಿದಾರರ ಬ್ಯಾಂಕ್ ಖಾತೆಗೆ ಈವರೆಗೂ ಬಂದಿಲ್ಲ. ಕೆಲವರಿಗೆ ಮಾತ್ರ ಫೆಬ್ರವರಿ ತಿಂಗಳಲ್ಲಿ ಕೆಲ ಹಣ ಬಂದಿದ್ದು, ಅನೇಕರಿಗೆ ಬಾರದಿರುವ ಬಗ್ಗೆ ಆಕ್ಷೇಪವ್ಯಕ್ತವಾಗಿದೆ.

ಇನ್ನೂ ಸದ್ಯ ಪಾವತಿ ಆಗಿರುವ ಹಣದ ಬಗ್ಗೆಯೂ ಅಸಮಧಾನಗಳಿವೆ. ಗಣತಿ ಕಾರ್ಯ ಕೆಲಸದ ವಿಷಯವಾಗಿ 2 ಸದಸ್ಯರಿರುವ ಮನೆಗೆ ತಲಾ 50 ರೂ ಹಾಗೂ 3 ಹಾಗೂ ಅದಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳಿಗೆ ತಲಾ 100 ರೂ ಲೆಕ್ಕ ಹಾಕಿ ಗೌರವಧನ ನೀಡಲಾಗಿದೆ. ಆದರೆ, 10ರಿಂದ 15 ಸದಸ್ಯರಿದ್ದ ಮನೆಗಳಿಗೂ 100 ರೂ ಮಾತ್ರ ಪಾವತಿಸಿರುವುದಕ್ಕೆ ಗಣತಿದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಡಿದ ಕೆಲಸಕ್ಕೂ ಪಾವತಿಸಿದ ಹಣಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಇನ್ನೊಂದು ದೂರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A new strategy for public service!

ಪ್ರಜಾ ಸೇವೆಗೆ ಹೊಸ ತಂತ್ರ!

August 11, 2026
Sirsi Dignitaries step into the paddy field

ಶಿರಸಿ | ಗದ್ದೆಗೆ ಇಳಿದ ಗಣ್ಯರು

August 11, 2026
Joida Poor man's house gutted by fire Family continues to live in the charred remains!

ಜೊಯಿಡಾ | ಬಡವನ ಮನೆ ಬೆಂಕಿಗಾಹುತಿ: ಕರಕಲಾದ ಮನೆಯಲ್ಲಿಯೇ ಕುಟುಂಬದ ವಸತಿ!

August 11, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!