• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಒಂಟಿಯಾಗಿ ಸಂಚರಿಸುವವರೇ ಆತನ ಟಾರ್ಗೇಟ್!

March 7, 2026
Pisces in development Protest warning

ಅಭಿವೃದ್ಧಿ ವಿಷಯದಲ್ಲಿ ಮೀನಾಮೇಷ: ಪ್ರತಿಭಟನೆ ಎಚ್ಚರಿಕೆ

March 7, 2026

ದಿನಕ್ಕೆ ಎರಡು ತಾಸು ಕೆಲಸ: ಗಾಂಜಾ ಮಾರಾಟವೇ ಆತನ ಕಾಯಕ!

March 7, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಒಂಟಿಯಾಗಿ ಸಂಚರಿಸುವವರೇ ಆತನ ಟಾರ್ಗೇಟ್!

March 7, 2026
Pisces in development Protest warning

ಅಭಿವೃದ್ಧಿ ವಿಷಯದಲ್ಲಿ ಮೀನಾಮೇಷ: ಪ್ರತಿಭಟನೆ ಎಚ್ಚರಿಕೆ

March 7, 2026

ದಿನಕ್ಕೆ ಎರಡು ತಾಸು ಕೆಲಸ: ಗಾಂಜಾ ಮಾರಾಟವೇ ಆತನ ಕಾಯಕ!

March 7, 2026
ADVERTISEMENT
  • Home
  • Janamata
Saturday, March 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅರಮನೆ ಮೈದಾನದಲ್ಲಿ ಟಿವಿ9 ಎಕ್ಸ್​​ಪೋ

mobiletime .in by mobiletime .in
March 7, 2026
TV9 Expo at Palace Grounds
62
VIEWS
Share on FacebookShare on WhatsappShare on Twitter
ADVERTISEMENT
ಟಿವಿ9 ಎಕ್ಸ್​​ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿದೆ. ಮಾರ್ಚ್ 6, 7, 8 ಮೂರು ದಿನ ಇದು ಇರಲಿದೆ. ಆಟೋಮೊಬೈಲ್, ಲೈಫ್​ಸ್ಟೈಲ್​, ಫರ್ನಿಚರ್​ಗಳ ಮಾರಾಟ ನಡೆಯಲಿದ್ದು, ಒಂದೇ ಸೂರಿನಡಿ ನೂರಾರು ಮಳಿಗೆಗಳ ಸಂಗಮ ಆಗಿದೆ.
ಇದಕ್ಕೆ ನಟ ಧನ್ವೀರ್ ಹಾಗೂ ಸಂಜನಾ ಆಗಮಿಸಿ ಚಾಲನೆ ನೀಡಿದರು. ಈ ವೇಳೆ ಅವರುಗಳು ಟಿವಿ9 ಎಕ್ಸ್​​ಪೋ ಬಗ್ಗೆ ಹಾಗೂ ಹಯಗ್ರೀವ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ಅವರು ಖುಷಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಧನ್ವೀರ್ ಎಲ್ಲಾ ತರದ ಮನೆಗೆ ಸಂಬಂಧಪಟ್ಟ ಆಟೋಮೊಬೈಲ್ಸ್ ಆಗಿರಬಹುದು ಫರ್ನಿಚರ್ ಆಗಿರಬಹುದು ಪ್ರತಿಯೊಂದು ಒಂದೇ ಜಾಗದಲ್ಲಿ ಸಿಗೋದ್ರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲ ಆಗುತ್ತೆ  ಎಂದರು. ಅದಲ್ಲದೆ ಹಯಗ್ರೀವ ಸಿನಿಮಾ ಎಲ್ಲೆಡೆ ಚೆನ್ನಾಗಿ ಪ್ರದರ್ಶನ ಕಾಣುತ್ತಿರುವ ಕಾರಣ ಅದರ ಕುರಿತು ಸಂತೋಷ ಹಂಚಿಕೊಂಡರು.
ನಟಿ ಸಂಜನಾ ಮಾತನಾಡಿ ಹಯಗ್ರೀವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ತುಂಬಾ ಖುಷಿಯಾಗಿದೆ. ಎಲ್ಲಾ ಕಡೆ ಓಡಾಡ್ತಾ ಇದೀವಿ ಪಾಸಿಟಿವ್ ಆಗಿ ರೆಸ್ಪಾನ್ಸ್ ಇದೆ  ಎಲ್ಲಾ ಕಡೆ ಆಲ್ಮೋಸ್ಟ್ ಹೌಸ್ ಫುಲ್ಸ್ ಓಡ್ತಾ ಇದೆ ಅಂಡ್ ಟಿವಿ೯ ಈ ಒಂದು ಎಕ್ಸ್ಪೋ ನಲ್ಲಿ ಒಂದೇ ರೂಫ್ ಅಡಿ ಎಲ್ಲಾ ಸಿಗುತ್ತಿರುವುದು  ಮತ್ತು ಯುಗಾದಿ ಸೇಲ್ ನಡೆಯುತ್ತಿರುವುದು ವಿಶೇಷ ಎಂದು ಖುಷಿಯಿಂದ ಹೇಳಿದ್ದಾರೆ.
ADVERTISEMENT
ADVERTISEMENT
Advertisement. Scroll to continue reading.
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋