• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
TV9 Kannada launches Lifestyle, Auto, Furniture Expo 2026; This is the biggest fair in Bengaluru

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ 2026 ಆರಂಭ ; ಇದು ಬೆಂಗಳೂರಿನ ಅತಿದೊಡ್ಡ ಮೇಳ

March 5, 2026

ಬ್ಯಾಂಕ್ ದಾಖಲೆ ಪಡೆದು ವಂಚನೆ!

March 4, 2026
Mighty Kids Friendship Conference attracts attention

ಜನಮನಸೆಳೆದ ಮೈಟಿ ಕಿಡ್ಸ ಸ್ನೇಹ ಸಮ್ಮೇಳನ

ADVERTISEMENT
  • Home
  • Janamata
Thursday, March 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ 2026 ಆರಂಭ ; ಇದು ಬೆಂಗಳೂರಿನ ಅತಿದೊಡ್ಡ ಮೇಳ

Achyutkumar by Achyutkumar
March 5, 2026
TV9 Kannada launches Lifestyle, Auto, Furniture Expo 2026; This is the biggest fair in Bengaluru
0
VIEWS
Share on FacebookShare on WhatsappShare on Twitter
ADVERTISEMENT
 ಅತ್ಯಾಧುನಿಕ ಮತ್ತು ಟ್ರೆಂಡಿ ಎನಿಸಿರುವ ಫ್ಯಾಷನ್, ಆಭರಣ, ಪೀಠೋಕರಣಗಳು, ಹೋಮ್ ಡೆಕೋರೇಶನ್​ಗಳು, ಲೇಟೆಸ್ಟ್ ಟೆಕ್ನಾಲಜಿಯ ಇವಿಗಳು, ಎಸ್​ಯುವಿಗಳು ಇತ್ಯಾದಿಯನ್ನು ಒಂದೇ ವೇದಿಕೆಯಲ್ಲಿ ನೋಡಬೇಕಾ? ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊಮೊಬೈಲ್, ಫರ್ನಿಚರ್ ಎಕ್ಸ್​ಪೋ ನಡೆಯಲಿದೆ.
ಪ್ರತೀ ವರ್ಷ ಸಾವಿರಾರು, ಲಕ್ಷಾಂತರ ಬೆಂಗಳೂರಿಗರನ್ನು ಸೆಳೆಯುತ್ತಾ ಬಂದಿರುವ ಮಹಾಮೇಳ ಈ ವರ್ಷ ಮತ್ತೆ ಸಿಲಿಕಾನ್ ಸಿಟ್ಟಿಗೆ ಮರಳಿದೆ. ಕರ್ನಾಟಕದ ಅಗ್ರಮಾನ್ಯ ಸುದ್ದಿ ವಾಹಿನಿ ಎನಿಸಿರುವ ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊಮೊಬೈಲ್ ಮತ್ತು ಫರ್ನಿಚರ್ ಎಕ್ಸ್​ಪೋ 2026 ಮೇಳ (TV9 Kannada Lifestyle, Automobile & Furniture Expo 2026) ನಡೆಯಲಿದೆ. ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ನಡೆಯುವ ಈ ಮೆಗಾ ಎಕ್ಸ್​ಪೋದಲ್ಲಿ ಹೊಚ್ಚ ಹೊಸ ಫ್ಯಾಷನ್, ವಾಹನಗಳು, ಗೃಹೋಪಕರಣಗಳನ್ನು ಕಾಣಬಹುದು.
ಸ್ಮಾರ್ಟ್​ಹೋಮ್ ಟೆಕ್ನಾಲಜಿ ಹೊಂದಿರುವ ಎಸಿಗಳು, ರೆಫ್ರಿಜರೇಟರ್​ಗಳು, ಅಡುಗೆ ಮನೆ ವಸ್ತುಗಳು, ಪರ್ಸನಲ್ ಗ್ಯಾಜೆಟ್​ಗಳು ನಿಮಗಾಗಿ ಕಾಯುತ್ತಿರುತ್ತವೆ.
ಉತ್ಕೃಷ್ಟ ಗುಣಮಟ್ಟದ ಪೀಠೋಪಕರಣ ಮತ್ತು ಹೋಮ್ ಡೆಕೋರೇಶನ್ ವಸ್ತುಗಳು ಇರುತ್ತವೆ. ಬಹಳ ಸುಂದರವಾದ, ಲಕ್ಷುರಿ ಎನಿಸುವ ಸೋಫಾ ಸೆಟ್​ಗಳು, ಡೈನಿಂಗ್ ಟೇಬಲ್, ಇಂಟೀರಿಯನ್ ಡೆಕೋರೇಶನ್, ಸ್ಮಾರ್ಟ್ ಲಿವಿಂಗ್ ಸಲ್ಯೂಶನ್​ಗಳು ಪ್ರದರ್ಶನಗೊಳ್ಳುತ್ತವೆ. ಅತ್ಯಾಧುನಿಕ ಮನೆಗಳಿಗೆ ಒಪ್ಪುವಂತಹ ಇನ್ನೋವೇಟಿವ್ ಎನಿಸುವ ಉತ್ಪನ್ನಗಳು ಇಲ್ಲಿರುತ್ತವೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಖ್ಯಾತ ಬ್ರ್ಯಾಂಡ್​ಗಳ ಉತ್ಪನ್ನಗಳನ್ನು ಪ್ರದರ್ಶಿಸಲಾಗುತ್ತದೆ.
ಲೇಟೆಸ್ಟ್ ಟೆಕ್ನಾಲಜಿಯೊಂದಿಗೆ ನಿರ್ಮಿಸಲಾಗಿರುವ ಹೊಸ ಎಲೆಕ್ಟ್ರಿಕ್ ವಾಹನಗಳು, ಎಸ್​ಯುವಿಗಳು, ಬೈಕ್​ಗಳು, ಕಾನ್ಸೆಪ್ಟ್ ಕಾರುಗಳು ನಿಮ್ಮನ್ನು ಆಕರ್ಷಿಸಲು ಎಕ್ಸ್ಪೋದಲ್ಲಿ ಕಾಯುತ್ತಿರುತ್ತವೆ.
ಫ್ಯಾಷನ್ ಮತ್ತು ಆಭರಣಗಳ ಕಲೆಕ್ಷನ್ಸ್ ಮನೋಹರವಾಗಿರಲಿವೆ. ಹೊಸ ಫ್ಯಾಷನ್ ಟ್ರೆಂಡ್​ಗಳು, ಡಿಸೈನರ್ ಕಲೆಕ್ಷನ್, ಆಭರಣಗಳನ್ನು ಇಲ್ಲಿ ಕಾಣಬಹುದು. ದೇಶ ವಿದೇಶಗಳ ಫ್ಯಾಷನ್ ಬ್ರ್ಯಾಂಡ್​ಗಳ ಉತ್ಪನ್ನಗಳು ಇಲ್ಲಿ ಪ್ರದರ್ಶನಕ್ಕೆ ಮತ್ತು ಮಾರಾಟಕ್ಕೆ ಲಭ್ಯ ಇರುತ್ತವೆ.
ಟಿವಿ9 ಕನ್ನಡ ಲೈಫ್​ಸ್ಟೈಲ್, ಆಟೊಮೊಬೈಲ್, ಫರ್ನಿಚರ್ ಎಕ್ಸ್​ಪೋ ಕೆಲವಾರು ವರ್ಷಗಳಿಂದ ನಡೆಯುತ್ತಾ ಬಂದಿದೆ. ಹಿಂದಿನ ಆವೃತ್ತಿಯ ಮೇಳಗಳಿಗೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಪ್ರತೀ ಎಕ್ಸ್​ಪೋದಲ್ಲೂ ಸಾವಿರಾರು ಜನರು ಆಗಮಿಸಿ, ಲಾಭ ಪಡೆದಿದ್ದಾರೆ. ಕುಟುಂಬದವರು, ವೃತ್ತಿಪರರು ಮತ್ತು ಹೊಸ ಫ್ಯಾಷನ್ ಮತ್ತು ಗ್ಯಾಜೆಟ್​ಗಳ ಪ್ರೇಮಿಗಳು ಎಲ್ಲರಿಗೂ ಹೇಳಿ ಮಾಡಿಸಿದಂತಹ ಪ್ಲಾಟ್​ಫಾರ್ಮ್ ಇದು. ಈ ಎಕ್ಸ್​ಪೋದಲ್ಲಿ ಆಕರ್ಷಣೀಯ ಎನಿಸುವ ಡಿಸ್ಕೌಂಟ್​ಗಳು, ಡೀಲ್​ಗಳು ನಿಮಗಾಗಿ ಲಭ್ಯ ಇರುತ್ತವೆ. ಈ ಬಾರಿ ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊಮೊಬೈಲ್, ಫರ್ನಿಚರ್ ಎಕ್ಸ್​ಪೋ ನಡೆಯಲಿದೆ.
ಸ್ಥಳ: ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನ
ಸಮಯ: ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ
ಪಾರ್ಕಿಂಗ್ ಮತ್ತು ಪ್ರವೇಶ ಉಚಿತ
ADVERTISEMENT
ADVERTISEMENT
ADVERTISEMENT
Advertisement. Scroll to continue reading.
ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋