• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

ADVERTISEMENT
  • Home
  • Janamata
Tuesday, March 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

Achyutkumar by Achyutkumar
March 10, 2026
112
VIEWS
Share on FacebookShare on WhatsappShare on Twitter
ADVERTISEMENT

ಗ್ರಾಮ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದ ವಿಶ್ವೇಶ್ವರ ನಾಯ್ಕ ಅವರು ನಿಗೂಢವಾಗಿ ಕಾಣೆಯಾಗಿದ್ದು, ಎಲ್ಲಾ ಕಡೆ ಅವರ ಹುಡುಕಾಟ ನಡೆದಿದೆ. 12 ದಿನ ಕಳೆದರೂ ಅವರ ಸುಳಿವು ಮಾತ್ರ ಸಿಕ್ಕಿಲ್ಲ.

Advertisement. Scroll to continue reading.
ADVERTISEMENT

ಯಲ್ಲಾಪುರದ ತೆಲಂಗಾರ ಬಳಿಯ ಸೂರಲಮಕ್ಕಿಯಲ್ಲಿ ವಿಶ್ವೇಶ್ವರ ಅಚ್ಯುತ ನಾಯ್ಕ ಅವರು ವಾಸವಾಗಿದ್ದರು. ಗ್ರಾಮ ಸಹಾಯಕರಾಗಿ ಅವರು ಕೆಲಸ ಮಾಡಿಕೊಂಡಿದ್ದರು. ಫೆಬ್ರವರಿ 26ರಂದು ಮನೆಯಲ್ಲಿಯೇ ಇದ್ದ ಅವರು ನಂತರ ಕಣ್ಮರೆಯಾಗಿದ್ದಾರೆ. ಸಂಬoಧಿಕರ ಮನೆಯಲ್ಲಿ ಹುಡುಕಿದರೂ ಅವರು ಪತ್ತೆಯಾಗಿಲ್ಲ.

ADVERTISEMENT

ಫೆ 26ರಂದು ಮಧ್ಯಾಹ್ನ 2ಗಂಟೆಗೆ ವಿಶ್ವೇಶ್ವರ ನಾಯ್ಕ ಅವರ ತಂದೆ ಮನೆಯಲ್ಲಿ ಊಟ ಮಾಡುತ್ತಿದ್ದರು. ಆಗ, ವಿಶ್ವೇಶ್ವರ ನಾಯ್ಕ ಅವರಿಗೆ ಫೋನ್ ಬಂದಿದ್ದು, ಮಾತನಾಡುತ್ತಲೇ ಮನೆಯಿಂದ ಹೊರ ಹೋದರು. ಅವರು ಎಲ್ಲಿ ಹೋದರು? ಏಕೆ ಹೋದರು? ಎಂದು ಕುಟುಂಬದವರಿಗೆ ಗೊತ್ತಾಗಲಿಲ್ಲ. ಆ ದಿನ ಮನೆಯಿಂದ ಹೊರ ಹೋದವರು ಮರಳಿ ಬರಲಿಲ್ಲ.

ADVERTISEMENT

ವಿಶ್ವೇಶ್ವರ ನಾಯ್ಕ ಅವರಿಗಾಗಿ ಮನೆಯವರು ಎಲ್ಲಾ ಕಡೆ ಹುಡುಕಿದರು. ಆದರೂ, ಅವರ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಈ ಹಿನ್ನಲೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸಹ ಶೋಧ ನಡೆಸಿದ್ದಾರೆ.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋