• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಚಾಕು ಚುಚ್ಚಿದ ಆರೋಪಿ ಗಡಿಪಾರು!

April 26, 2026

1ರೂಪಾಯಿಗೆ 80ರೂ: ಆಸೆ ಪಟ್ಟು ಹೋದವರಿಗೆ ನಿರಾಸೆ!

April 26, 2026

ದಾರಿ ಪ್ರಕರಣ: ಎದುರಾಳಿ ಆಸ್ತಿಯಲ್ಲಿದ್ದ ಕಲ್ಪವೃಕ್ಷ ಕಟಾವು!

  • Home
  • Janamata
Monday, April 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಾಯುವಾಗಲೂ ಸರಾಯಿ ಸೇವಿಸಿದ ಕಾರ್ಪರೆಂಟರ್!

Achyutkumar by Achyutkumar
April 26, 2026
253
VIEWS
Share on FacebookShare on WhatsappShare on Twitter
ADVERTISEMENT

ಅoಕೋಲಾದ ವಂದಿಗೆಯ ರವಿಚಂದ್ರ ನಾಯ್ಕ ಅವರು ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಅವರು ಸರಾಯಿ ಸೇವಿಸಿದ್ದಾರೆ.

ADVERTISEMENT

ಅಂಕೋಲಾ ವಂದಿಗೆಯಲ್ಲಿ ರವಿಚಂದ್ರ ವಿಠ್ಠಲ ನಾಯ್ಕ (34) ಅವರು ವಾಸವಾಗಿದ್ದರು. ಕಾರ್ಪರೆಂಟರ್ ಆಗಿ ಕೆಲಸ ಮಾಡಿಕೊಂಡಿದ್ದರು. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಸರಾಯಿ ಚಟಕ್ಕೆ ಅಂಟಿಕೊAಡಿದ್ದರು. ರವಿಚಂದ್ರ ನಾಯ್ಕ ಅವರ ಅಕ್ಕ ರೇಶ್ಮಾ ಚಲುವಾದಿ ಅವರು ಹೇಳುವ ಪ್ರಕಾರ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಅವರು ಆತ್ಮಹತ್ಯೆಗೆ ಶರಣಾದರು.

ಏಪ್ರಿಲ್ 24 ಬೆಳಗ್ಗೆ 9 ಗಂಟೆಗೆ ರವಿಚಂದ್ರ ನಾಯ್ಕ ಅವರನ್ನು ಜನ ನೋಡಿದ್ದರು. ಏಪ್ರಿಲ್ 25ರ ಸಂಜೆ ಅವರು ಶವವಾಗಿದ್ದರು. ತಮ್ಮ ಕೋಣೆಯಲ್ಲಿದ್ದ ಸೀರೆಯಿಂದ ನೇಣು ಹಾಕಿಕೊಂಡು ಅವರು ಸಾವನಪ್ಪಿದರು. ರವಿಚಂದ್ರ ನಾಯ್ಕ ಅವರ ದುಡುಕು ನಿರ್ಧಾರಕ್ಕೆ ಕಾರಣ ಗೊತ್ತಾಗಲಿಲ್ಲ. ಸ್ಥಳ ಭೇಟಿ ಮಾಡಿದ ಪೊಲೀಸರು ಕಾನೂನು ಕ್ರಮ ಜರುಗಿಸಿದರು.

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋