• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮತ್ತೆ ಬೆಳಗದ ಪ್ರಕಾಶ: ಸ್ವಯಂ ಶಿಕ್ಷೆಗೆ ಒಳಗಾದ ಶಿಕ್ಷಕ!

Achyutkumar by Achyutkumar
April 15, 2026
A light that never shines again A teacher who was subjected to self-punishment!
Share on FacebookShare on WhatsappShare on Twitter

ಯಲ್ಲಾಪುರದ ವಿವಿಧ ಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಪ್ರಕಾಶ ನಾಯಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಚೆಗೆ ಸ್ವಯಂ ನಿವೃತ್ತಿಪಡೆದಿದ್ದ ಅವರು ಬುಧವಾರ ದುಡುಕು ನಿರ್ಧಾರಕ್ಕೆ ಒಳಗಾಗಿದ್ದಾರೆ.

ADVERTISEMENT

ಅಂಕೋಲಾ ತಾಲೂಕಿನ ಮೊಗಟಾದ ಪ್ರಕಾಶ ನಾಯಕ ಅವರು ಯಲ್ಲಾಪುರದಲ್ಲಿಯೇ ಮನೆ ಮಾಡಿದ್ದರು. ಅವರ ಪತ್ನಿ ಭಾರತಿ ನಾಯಕ ಅವರು ಸಹ ಶಿಕ್ಷಕರಾಗಿದ್ದು, ಪ್ರಕಾಶ ನಾಯಕ ಅವರು ಹೆಮ್ಮಾಡಿ, ಕುಂದರಗಿ, ಬಾಳೆಗದ್ದೆ, ಡೊಮಗೇರಿ ಹಾಗೂ ಕೆಜಿಎಸ್ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ಕೆಲ ಕಾಲ ಸಂಪನ್ಮೂಲ ಅಧಿಕಾರಿಯಾಗಿಯೂ ಪ್ರಕಾಶ ನಾಯಕ ಅವರು ಕೆಲಸ ಮಾಡಿದ್ದರು. ಯುವಜನ ಸೇವಾ ಕ್ರೀಡಾಧಿಕಾರಿಯಾಗಿ ಅವರು ಅತ್ಯಂತ ಉತ್ಸಾಹದಿಂದ ದುಡಿದಿದ್ದರು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿಯೂ ಅವರು ಶ್ರಮಿಸಿದ್ದರು.

ADVERTISEMENT

ಮೂರು ದಶಕಗಳಿಂದ ಅವರು ಶೈಕ್ಷಣಿಕ ಸೇವೆಯಲ್ಲಿದ್ದರು. ಕಳೆದ ವರ್ಷ ಒಮ್ಮೆ ಸೇವೆಯಿಂದ ಅಮಾನತು ಆಗಿದ್ದ ಅವರು ಕೆಲ ದಿನದ ನಂತರ ಮತ್ತೆ ಕರ್ತವ್ಯಕ್ಕೆ ಮರುನಿಯೋಜನೆಯಾಗಿದ್ದು, ಅದರ ಬೆನ್ನಲ್ಲೆ ಸ್ವಯಂ ನಿವೃತ್ತಿಪಡೆದಿದ್ದರು. ಬುಧವಾರ ಬೆಳಗ್ಗೆ ಮನೆಯಲ್ಲಿಯೇ ಇದ್ದ ಪ್ರಕಾಶ ನಾಯಕ ಅವರು ದಿಡೀರ್ ಆಗಿ ದುಡುಕು ನಿರ್ಧಾರಕ್ಕೆ ಒಳಗಾದರು. ನೇಣಿಗೆ ಶರಣಾದ ಅವರನ್ನು ತಕ್ಷಣ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತು. ಆದರೆ, ಅದರಿಂದ ಪ್ರಯೋಜನ ಆಗಲಿಲ್ಲ. ಆಸ್ಪತ್ರೆಗೆ ತೆರಳುವ ಮುನ್ನವೇ ಪ್ರಕಾಶ ನಾಯಕ ಅವರು ಕೊನೆಯುಸಿರೆಳೆದರು. ಅವರ ಈ ದುಡುಕು ನಿರ್ಧಾರಕ್ಕೆ ಸ್ಪಷ್ಟ ಕಾರಣ ಗೊತ್ತಾಗಲಿಲ್ಲ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!