• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Bank fined ₹50000 for swindling 4000!

ಶಿರಸಿ | 4 ಸಾವಿರ ಎಗರಿಸಿದ ಬ್ಯಾಂಕಿಗೆ 50 ಸಾವಿರ ದಂಡ!

August 10, 2026
Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಭೂತೇಶ್ವರರ ಸೊಸೈಟಿಗೆ ಪ್ರಶಸ್ತಿಗಳ ಸುರಿಮಳೆ!

Achyutkumar by Achyutkumar
April 6, 2026
A shower of awards for the Bhuteshwara Society!
Share on FacebookShare on WhatsappShare on Twitter

`ಲೋಕಧ್ವನಿ ಹೆಮ್ಮೆಯ ಸಾಧಕ’ ಪ್ರಶಸ್ತಿಗೆ ಭಾಜನವಾಗಿದ್ದ ಶಿರಸಿಯ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ಇದೀಗ `ಉತ್ತಮ ರ‍್ಬನ್ ಪತ್ತಿನ ಸಹಕಾರಿ ಸಂಘ & ನೌಕರರ ಪತ್ತಿನ ಸಂಘ’ ಪ್ರಶಸ್ತಿ ಸಿಕ್ಕಿದೆ. ಕೆಡಿಸಿಸಿ ಬ್ಯಾಂಕ್ ಈ ಪ್ರಶಸ್ತಿಯ ಘೋಷಣೆ ಮಾಡಿದೆ.

ADVERTISEMENT

ಕೆಡಿಸಿಸಿ ಬ್ಯಾಂಕ್ ಪ್ರತಿ ರ‍್ಷ ಸಹಕಾರಿ ಸಪ್ತಾಹದ ಅವಧಿಯಲ್ಲಿ ಕರ‍್ಯಕ್ರಮ ನಡೆಸಿ ಪ್ರಶಸ್ತಿ ಪ್ರದಾನ ಮಾಡುತ್ತದೆ. ಈ ಬಾರಿ ಚುನಾವಣೆ ಕಾರಣದಿಂದ ಕರ‍್ಯಕ್ರಮ ನಡೆಸದೇ ಪ್ರಶಸ್ತಿ ನೀಡಲಾಗುತ್ತಿದೆ. ಅದರ ಪ್ರಕಾರ ಉತ್ತಮ ಸಂಘಕ್ಕೆ ನೀಡುವ 10 ಸಾವಿರ ರೂ ಮೊತ್ತದ ಬಹುಮಾನ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ಜಮಾ ಆಗಿದೆ. ಅದರೊಂದಿಗೆ ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನರ‍್ದೇಶಕರು ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ಅಭಿನಂದನಾ ಪತ್ರ ಕಳುಹಿಸಿದ್ದಾರೆ.

ADVERTISEMENT

2024-25ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕರ‍್ಯ ನರ‍್ವಹಣೆ ಮಾಡಿರುವ ಕಾರಣ ಸಂಘಕ್ಕೆ ಪ್ರಶಸ್ತಿ ದೊರೆತಿದೆ. ಈ ಹಿಂದೆ ಇದೇ ಕೆಡಿಸಿಸಿ ಬ್ಯಾಂಕ್ ನಲ್ಲಿ ವಿಭಾಗೀಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸಹಕಾರಿ ಧುರೀಣ ವಸಂತ ಶೆಟ್ಟಿ ಅವರಿಂದ ಸ್ಥಾಪಿತವಾದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದ ತನ್ನ ಬೆಳ್ಳಿ ಹಬ್ಬದ ಸಂರ‍್ಭದಲ್ಲಿ ಉತ್ತಮ ಸಂಘ ಪ್ರಶಸ್ತಿಗೆ ಪಾತ್ರವಾಗಿರುವುದು ಇಲ್ಲಿನ ವಿಶೇಷ. ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ಸಂಘದ ಅಧ್ಯಕ್ಷ ಶ್ರೀಧರ ಮೊಗೇರ್, ಉಪಾಧ್ಯಕ್ಷ ಭಾಸ್ಕರ ಶೆಟ್ಟಿ, ಆಂತರಿಕ ಸಲಹೆಗಾರ ಪಿ ಡಿ ಮದ್ಗುಣಿ, ಮುಖ್ಯ ಕರ‍್ಯನರ‍್ವಾಹಕ ವಿನಾಯಕ ಶೆಟ್ಟಿ ಹಾಗೂ ಸಂಘದ ನರ‍್ದೇಶಕ ಮಂಡಳಿ-ಸಿಬ್ಬಂದಿ ರ‍್ಗದವರು ರ‍್ಷ ವ್ಯಕ್ತಪಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Bank fined ₹50000 for swindling 4000!

ಶಿರಸಿ | 4 ಸಾವಿರ ಎಗರಿಸಿದ ಬ್ಯಾಂಕಿಗೆ 50 ಸಾವಿರ ದಂಡ!

August 10, 2026
Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!