• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

  • Home
  • Janamata
Thursday, May 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸದ್ದಿಲ್ಲದೇ ನಡೆದ ಸಮೀಕ್ಷೆ!

Achyutkumar by Achyutkumar
April 30, 2026
A survey conducted without any noise!
426
VIEWS
Share on FacebookShare on WhatsappShare on Twitter

ನದಿ ಜೋಡಣೆ ವಿಷಯವಾಗಿ ಜನ ಹೋರಾಟ ನಡೆಸುತ್ತಿದ್ದು, ಅದರ ನಡುವೆಯೂ ಕಾಡು ಗ್ರಾಮಗಳಲ್ಲಿ ಯೋಜನೆ ಅನುಷ್ಠಾನದ ಸಮೀಕ್ಷೆ ನಡೆದಿದೆ. ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಅಧಿಕಾರಿಗಳು ಶಿರಸಿ – ಯಲ್ಲಾಪುರ ಭಾಗದ ಕಾಡಿಗೆ ಭೇಟಿ ನೀಡಿ ಅಲ್ಲಿದ್ದ ನದಿ ನೀರು ನೋಡಿದ್ದಾರೆ. ಲಭ್ಯವಿರುವ ಅಲ್ಪ ಪ್ರಮಾಣದ ನೀರನ್ನು ದೊಡ್ಡ ದೊಡ್ಡ ಕೊಳವೆಗಳ ಮೂಲಕ ಬೇರೆ ಕಡೆ ಒಯ್ಯುವ ಯೋಜನೆ ಮುಂದುವರೆಸಿದ್ದಾರೆ.

ADVERTISEMENT

ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಪಂಪ್‌ಹೌಸ್, ಬ್ಯಾರೇಜ್ ಮುಂತಾದ ಸ್ಥಳ ನಿರ್ಮಾಣದ ಜಾಗ ಪರಿಶೀಲನೆ ಮಾಡಿದ್ದಾರೆ. ಎನ್‌ಡಬ್ಲ್ಯುಡಿಎ ಈ ಹಿಂದೆ ರಚಿಸಿದ ಡಿಪಿಆರ್‌ನಲ್ಲಿ ಇದ್ದ ಅಂಶಗಳನ್ನು ಆಧರಿಸಿ ಅಧಿಕಾರಿಗಳ ತಂಡ ಸ್ಥಳ ಭೇಟಿ ನಡೆಸಿದೆ. ಸಮುದ್ರಕ್ಕೆ ಹರಿದು ಹೋಗುವ ನೀರಿನಲ್ಲಿ ಶೇ 8ರಿಂದ 10ರಷ್ಟು ನೀರನ್ನು ಮಾತ್ರ ಬಳಸಿಕೊಂಡು ಈ ಯೋಜನೆ ರೂಪಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಅರಣ್ಯ ಪ್ರದೇಶಕ್ಕೆ ಅತಿ ಕಡಿಮೆ ಹಾನಿಯಾಗುವಂತೆ ಅಲ್ಪ ಭಾಗ ಮಾತ್ರ ಕಾಲುವೆಗಳನ್ನು ನಿರ್ಮಿಸುವುದಾಗಿಯೂ ವಿವರಿಸಿದ್ದಾರೆ.

ಪೈಪ್‌ಲೈನ್ ಹಾಗೂ ಸುರಂಗದ ಮೂಲಕ ನೀರನ್ನು ಹೇಗೆ ಸಾಗಿಸಬಹುದು? ಎನ್ನುವುದರ ಬಗ್ಗೆ ಅಧಿಕಾರಿಗಳ ತಂಡದವರು ಪರಿಶೀಲಿಸಿದ್ದಾರೆ. ಈ ಭಾಗದ ಮಣ್ಣು ಪರೀಕ್ಷೆ, ಅರಣ್ಯ ಹಾಗೂ ವನ್ಯಜೀವಿಗಳಿಗೆ ಹಾನಿ ಉಂಟಾಗುವ ವಿಚಾರಗಳ ಬಗ್ಗೆ ಈವರೆಗೂ ಸಮೀಕ್ಷೆ ನಡೆದಿಲ್ಲ. ಆ ಸಮೀಕ್ಷೆಯೂ ಪೂರ್ಣವಾದ ಬಳಿಕ ಸಮಿತಿ ವರದಿ ಸಿದ್ಧಪಡಿಸಲಿದೆ. ಅದಾದ ನಂತರ ಪರಿಷ್ಕೃತ ಡಿಪಿಆರ್ ಸಿದ್ಧವಾಗಲಿದ್ದು, ಡಿಪಿಆರ್ ಆಧರಿಸಿ ಕೇಂದ್ರ ಪರಿಸರ ಮಂತ್ರಾಲಯಕ್ಕೆ ಪರಿಸರ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗುತ್ತದೆ. ಆ ನಂತರ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಜನ ಈ ಅವೈಜ್ಞಾನಿಕ ಯೋಜನೆಗೆ ವಿರೋಧವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳು ಸಹ ಯೋಜನೆ ಬಗ್ಗೆ ವಿರೋಧಿಸಿದ್ದು, ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. `ಈ ಯೋಜನೆ ಬೇಡವೇ ಬೇಡ’ ಎಂದು ಸಮೀಪದ ನಿವಾಸಿಗಳು ಹೇಳುತ್ತಿದ್ದಾರೆ. ಅದಾಗಿಯೂ, ಸರ್ಕಾರ ಯೋಜನೆ ಮಾಡಲು ಆಸಕ್ತಿವಹಿಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋