• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
The bride and groom are wearing gas cylinders!

ವಧು-ವರರಿಗೆ ಗ್ಯಾಸ್ ಸಿಲೆಂಡರ್ ಉಡುಗರೆ!

April 7, 2026

ಮನೆಗೆ ಮರಳದ ಹೆಸ್ಕಾಂ ಸಿಬ್ಬಂದಿ!

April 7, 2026
Burude Bhavishya Thief astrologer jailed for murder case!

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

  • Home
  • Janamata
Wednesday, April 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೋಟ್ಯಾಧೀಶ ಕಮಲಾಕರನ ಕಾಮ ಪುರಾಣ: ಕೊಲೆ ಕೇಸಿನ ಆರೋಪಿಗೆ ಮತ್ತೊಂದು ಸಂಕಷ್ಟ!

Achyutkumar by Achyutkumar
April 7, 2026
Burude Bhavishya Thief astrologer jailed for murder case!
629
VIEWS
Share on FacebookShare on WhatsappShare on Twitter

ಅಕ್ರಮ ಸಂಬoಧ ಉಳಿಸಿಕೊಳ್ಳುವುದಕ್ಕಾಗಿ ಪ್ರೇಯಸಿಯ ಪತಿಯನ್ನ ಕೊಲೆ ಮಾಡುವ ಹಂತಕ್ಕೆ ಹೋಗಿದ್ದ ಸಿದ್ದಾಪುರದ ಜ್ಯೋತಿಷಿ ಕಮಲಾಕರ ಭಟ್ಟ ಜೈಲು ಸೇರಿ ತಿಂಗಳು ಕಳೆದಿದೆ. ಈ ನಡುವೆ ಕಮಲಾಕರ ಭಟ್ಟ ವಿರುದ್ಧ ಅಪ್ರಾಪ್ತೆಯ ವಿರುದ್ಧ ಅತ್ಯಾಚಾರ ಪ್ರಕರಣವೂ ದಾಖಲಾಗಿದ್ದು, ಈ ಪ್ರಕರಣ ಕಮಲಾಕರ ಭಟ್ಟರ ಪಾಲಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. .

ADVERTISEMENT

ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣದ ಜ್ಯೋತಿಷಿ ಕಮಲಾಕರ್ ಭಟ್ ಜೈಲು ಸೇರಿದ್ದಾರೆ. ಶಿವಮೊಗ್ಗದಲ್ಲಿಯೂ ಕಮಲಾಕರ ಭಟ್ಟ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ವಿಷಯವಾಗಿ ಅಲ್ಲಿನ ಪೊಲೀಸರು ಕಮಲಾಕರ ಭಟ್ಟರನ್ನು ವಶಕ್ಕೆಪಡೆದಿದ್ದಾರೆ. ಅಪ್ರಾಪ್ತೆಯ ಹೇಳಿಕೆಯನ್ನು ಪಡೆದಿರುವ ಪೊಲೀಸರು ಅದೇ ವಿಷಯವಾಗಿ ಕಮಲಾಕರ ಭಟ್ಟರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದರೂ, ತನಿಖಾ ಹಿತದೃಷ್ಟಿಯಿಂದ ಅದನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯ ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಕಾರವಾರ ಜೈಲಿನಲ್ಲಿದ್ದ ಕಮಲಾಕರ್ ಭಟ್ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಲಾಗಿದೆ. ಪೊಲೀಸರು ಶಿವಮೊಗ್ಗದ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ್ದು, ವಿಚಾರಣೆಗಾಗಿ ನ್ಯಾಯಾಲಯ ಅನುಮತಿ ನೀಡಿದೆ.

ADVERTISEMENT

ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿಯೂ ಆರೋಪಿಯಾಗಿರುವ ಕಮಲಾಕರ್ ಭಟ್ ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿದ್ದು, ಈಗ ಪೋಕ್ಸೋ ಪ್ರಕರಣದ ತನಿಖೆ ಮತ್ತಷ್ಟು ಗಂಭೀರಗೊAಡಿದೆ. ಸದ್ಯ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುವ ಪೊಲೀಸರು ಆರೋಪಿ ಕಮಲಾಕರ ಭಟ್‌ನಿಂದ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಎಲ್ಲದರ ನಡುವೆ ಕಮಲಾಕರ ಭಟ್ಟ ಅವರು ಔಷಧಿ ಇಲ್ಲದ ರೋಗದಿಂದ ಬಳಲುತ್ತಿರುವ ಬಗ್ಗೆಯೂ ಮಾಹಿತಿ ಲಭಿಸಿದೆ.

ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋