• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

  • Home
  • Janamata
Friday, September 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ಅರಣ್ಯ ಸಂರಕ್ಷಣೆಗೆ ಬೇಕು ಸಿಎಸ್‌ಆರ್ ನಿಧಿ’

Achyutkumar by Achyutkumar
`CSR funds are needed for forest conservation'
Share on FacebookShare on WhatsappShare on Twitter
ADVERTISEMENT

`ಸಂಘಟನಾತ್ಮಕ ಅರಣ್ಯ, ಪರಿಸರ ಸಂರಕ್ಷಣಾ ಕಾರ್ಯಕ್ಕೆ ಹೆಚ್ಚಿನ ಸಿಎಸ್‌ಆರ್ ಅನುದಾನ ವಿನಿಯೋಗವಾಗಲಿ’ ಎಂದು ಕೆನರಾ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಅವರು ಹೇಳಿದ್ದಾರೆ. ಶಿರಸಿಯ ಸುಪ್ರಿಯಾ ಇಂಟರ್‌ನ್ಯಾಷನಲ್ ಹೊಟೇಲ್‌ನಲ್ಲಿ ಪ್ರತಿಷ್ಠಿತ ಸ್ಕೊಡ್‌ವೆಸ್ ಸಂಸ್ಥೆ ಸಂಘಟಿಸಿದ್ದ ರಾಜ್ಯಮಟ್ಟದ ಭಾಗೀದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು `ಪಶ್ಚಿಮ ಘಟ್ಟಗಳು ಹಾಗೂ ಈಶಾನ್ಯ ರಾಜ್ಯಗಳ ಅರಣ್ಯ ಪ್ರದೇಶಗಳು ಇಡೀ ದೇಶದ ನೈಸರ್ಗಿಕ ವಾತಾವರಣವನ್ನು ನಿಯಂತ್ರಿಸುತ್ತಿರುವುದರಿoದ ಇವುಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಬೇಕಿದೆ’ ಎಂದು ಕರೆ ನೀಡಿದ್ದಾರೆ.

`ವಿಶಿಷ್ಟವಾದ ಸಸ್ಯ ಮತ್ತು ವನ್ಯ ಜೀವಿ ಪ್ರಭೇದಗಳು, ವಿಶ್ವದ ತಾಪಮಾನ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ ಪಶ್ಚಿಮ ಘಟ್ಟಗಳನ್ನು ವಿಶ್ವ ಜೀವವೈವಿಧ್ಯತೆಯ ತಾಣವೆಂದು ಯುನೆಸ್ಕೋ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ವನ್ಯ ಮತ್ತು ಮನುಷ್ಯನ ಸಂಘರ್ಷಗಳು ನಡೆಯುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೂ ಸಂಘಟನಾತ್ಮಕ ಸಮಾಲೋಚನೆ ಮತ್ತು ಪರಿಹಾರ ಒದಗಿಸಬೇಕಾಗಿರುವುದರಿಂದ ಸಿಎಸ್‌ಆರ್ ಕಾರ್ಯಕ್ರಮಗಳ ಮುಖ್ಯಸ್ಥರು ಸ್ಥಳೀಯ ಸಂಸ್ಥೆಗಳು ಮತ್ತು ಇಲಾಖೆಯೊಂದಿಗೆ ಕೈ ಜೋಡಿಸಿ’ ಎಂದವರು ಮನವಿ ಮಾಡಿದರು. `ಮುಖ್ಯ ಅತಿಥಿಗಳಾಗಿದ್ದ ಮೈಸೂರಿನ ಗ್ರಾಮ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಬಸವರಾಜು ಶ್ರೇಷ್ಠ ಅವರು ಮಾತನಾಡಿ `ಸಮಾಜದ ಬೇಡಿಕೆ ಮತ್ತು ಅವಶ್ಯಕತೆಗನುಗುಣವಾಗಿ ಯೋಜನೆಗಳು ರೂಪುಗೊಳ್ಳದೇ ಇರುವುದರಿಂದ ನಿಜವಾದ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗುತ್ತಿಲ್ಲ. ರಾಜಕೀಯ ದೃಷ್ಟಿಕೋನದಲ್ಲಿ ಸಂಪನ್ಮೂಲಗಳ ಹಂಚಿಕೆ, ಸೌಲಭ್ಯ ಒದಗಿಸುವಲ್ಲಿ ತಾರತಮ್ಯ, ವಾಸ್ತವ ಅಂಶಗಳನ್ನು ಮರೆಮಾಚಿ ಅಂಕಿ ಅಂಶಗಳ ಮೂಲಕ ಸಮಾಜದ ದಿಕ್ಕು ತಪ್ಪಿಸುವ ಪ್ರಯತ್ನಗಳು ಸಾಮಾಜಿಕ ಬದಲಾವಣೆಯ ಅನಿಷ್ಠಗಳಾಗಿವೆ. ಸರ್ಕಾರ, ಸಂಘ-ಸAಸ್ಥೆಗಳು, ಸಿ ಎಸ್ ಆರ್. ಯೋಜನೆಗಳ ಮುಖ್ಯಸ್ಥರು ಸಮಸ್ಯೆಗಳ ಮೂಲವನ್ನು ಅರಿತು ಜವಾಬ್ದಾರಿ ನಿರ್ವಹಿಸಬೇಕು’ ಎಂದು ಕರೆ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT

ಅಧ್ಯಕ್ಷತೆ ವಹಿಸಿದ್ದ ಹಂಪಿ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಸ್ಕೊಡ್‌ವೆಸ್ ಸಂಸ್ಥೆಯ ಅಧ್ಯಕ್ಷ ಹಿ ಚಿ ಬೋರಲಿಂಗಯ್ಯ ಅವರು ಸ್ಕೊಡ್‌ವೆಸ್ ಸಂಸ್ಥೆ ನಡೆದು ಬಂದ ದಾರಿಯನ್ನು ವಿವರಿಸಿದರು. ಮುಂದಿನ 05 ವರ್ಷಗಳ ಯೋಜನೆಗಳ ಬಗ್ಗೆ ಸಭೆಗೆ ಪರಿಚಯಿಸಿದರು. ಸ್ಕೊಡ್‌ವೆಸ್ ಸಂಸ್ಥೆಯು ಪ್ರತೀ ವರ್ಷವೂ ಸಂಘಟಿಸುವ ಭಾಗೀದಾರರ ಸಮಾವೇಶದಲ್ಲಿ ಈ ಬಾರಿ ಗುಜರಾತ್ ದೇಸಾಯಿ ಫೌಂಡೇಶನ್‌ನ ನಿತಿನ್ ಸಿಂಗ್, ಬಯೋಕಾನ್ ಫೌಂಡೇಶನ್‌ನ ಡಾ.ವಿಕ್ರಮ್, ನಯನ ಜ್ಯೋತಿ ಟ್ರಸ್ಟ್ನ ಡಾ. ಜಯರಾಮನ್, ಗೋಕಲ್‌ದಾಸ್ ಎಕ್ಸ್ಪೋರ್ಟ್ಸ್ನ ರಾಜೇಂದ್ರಪ್ರಸಾದ, ನಾರಾಯಣ ಹೆಲ್ತ್ನ ಮುತ್ತರಾಜು, ಕ್ವೆಸ್ಟ್ ಅಲೈಯನ್ಸ್ನ ಅಭಿಷೇಕ್, ಕೆವಿಕೆಯ ರೂಪಾ ಪಾಟೀಲ್ ಸೇರಿದಂತೆ 15ಕ್ಕೂ ಹೆಚ್ಚು ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Advertisement. Scroll to continue reading.

ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ ಹಾಗೂ ಯೋಜನಾ ಮುಖ್ಯಸ್ಥ ವಿರೇಂದ್ರ ಸಿ ಸಂಸ್ಥೆಯ ಯೋಜನೆಗಳ ಪರಿಚಯ ಮಾಡಿದರು. ಭಾಗೀದಾರರ ಸಮಾವೇಶದ ಮೊಡರೇಟರ್ ಆಗಿದ್ದ ಅರಣ್ಯ ಮಹಾವಿದ್ಯಾಲಯದ ಡೀನ್ ಆರ್ ವಾಸುದೇವರವರು ಮಂಡನೆಯಾದ ಎಲ್ಲಾ ವಿಷಯಗಳ ಸಾರಾಂಶವನ್ನು ಸಮೀಕರಿಸಿ ವರದಿ ಮಂಡಿಸಿದರು. ಇದೇ ಸಂದರ್ಭದಲ್ಲಿ ಸ್ಕೊಡ್‌ವೆಸ್‌ನ ಆಡಳಿತ ಮಂಡಳಿಯ ನಿರ್ದೇಶಕರಾದ ದಯಾನಂದ ಅಗಾಸೆ, ಪ್ರತಿಭಾ ಭಟ್, ಸದಸ್ಯೆ ಲಲಿತಾ ಹೆಗಡೆ ಉಪಸ್ಥಿತರಿದ್ದರು. ಸ್ಕೊಡ್‌ವೆಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ನಿರ್ದೇಶಕ ಕೆ ಎನ್ ಹೊಸಮನಿ ವಂದಿಸಿದರು. ಸಂಸ್ಥೆಯ ಮುಖ್ಯ ಹಣಕಾಸು ಮತ್ತು ಆಡಳಿತಾಧಿಕಾರಿ ಸರಸ್ವತಿ ಎನ್ ರವಿಯವರ ನಿರ್ದೇಶನದಲ್ಲಿ ಪಶ್ಚಿಮ ಬಂಗಾಳದ ಶ್ರೇಯಾ ಮಜುಮದಾರ್ ಸಮಾವೇಶ ನಿರ್ವಹಣೆಯೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಎರಡುವರೆ ವರ್ಷದಲ್ಲಿ 26 ಕೋಟಿ ಲೂಟಿ!

September 4, 2026
The wealthy living in the homes of the poor A warning of protest!

ಬಡವರ ಮನೆಯಲ್ಲಿ ಶ್ರೀಮಂತರ ವಾಸ: ಪ್ರತಿಭಟನೆಯ ಎಚ್ಚರಿಕೆ!

September 4, 2026
Karwar Naval Base Officials suddenly go missing!

ಕಾರವಾರ ನೌಕಾನೆಲೆ: ಅಧಿಕಾರಿಗಳು ದಿಢೀರ್ ನಾಪತ್ತೆ!

September 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!