• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹೊಡೆದಾಟ ಪ್ರಕರಣ: ಹೆಗಡೆ ಪುತ್ರನ ಶಿಕ್ಷಣಕ್ಕೆ ಅಡ್ಡಿ-ಆತಂಕ!

Achyutkumar by Achyutkumar
April 11, 2026
Fight case Hegde's son's education disrupted - fears!
Share on FacebookShare on WhatsappShare on Twitter

ಉತ್ತರ ಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಪುತ್ರ ಅಶುತೋಷ್ ಹೆಗಡೆ ಅವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರ ವಿರುದ್ಧ ದಾಖಲಾದ ಹೊಡೆದಾಟ ಪ್ರಕರಣ ಉನ್ನತ ಶಿಕ್ಷಣಕ್ಕೆ ಅಡ್ಡಿಯಾಗಿದೆ. ಹೊಡೆದಾಟ ಪ್ರಕರಣದಲ್ಲಿ ಅಶುತೋಷ್ ಹೆಗಡೆ ಅವರು ಆರೋಪಿಯಾಗಿರುವುದರಿಂದ ಅವರಿಗೆ ಪಾರ್ಸಪೋರ್ಟ ಸಮಸ್ಯೆ ಎದುರಾಗಿದೆ.

ADVERTISEMENT

2025ರ ಜೂನ್ ಅವಧಿಯಲ್ಲಿ ತುಮಕೂರಿನ ಬಳಿ ಸೈಫ್ ಖಾನ್ ಎಂಬಾತರು ಅನಂತಕುಮಾರ ಹೆಗಡೆ ಅವರ ಕಾರು ಹಿಂದಿಕ್ಕಿದ್ದರು. ಆ ವೇಳೆ ಗಲಾಟೆ ನಡೆದಿದ್ದು, ಅನಂತಕುಮಾರ ಹೆಗಡೆ ಅವರ ಗನ್ ಮ್ಯಾನ್ ಪಿಸ್ತೂಲು ತೋರಿಸಿ ಹೆದರಿಸಿದ್ದರು. ಈ ವೇಳೆ ಅನಂತಕುಮಾರ ಹೆಗಡೆ ಅವರ ಪುತ್ರ ಅಶುತೋಷ್ ಹೆಗಡೆ ಅವರು ಸಹ ಅದೇ ಕಾರಿನಲ್ಲಿದ್ದು, ಕಾರಿನಿಂದ ಇಳಿದು ಗಲಾಟೆ ಮಾಡಿದ್ದರು. ಅದಾದ ನಂತರ ಸೈಫ್ ಖಾನ್ ಅವರು `ಅನಂತಕುಮಾರ ಹೆಗಡೆ ಅವರ ಕಾರಿನಲ್ಲಿದ್ದವರು ನಮ್ಮ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ಈ ವೇಳೆ ಸಲ್ಮಾನ್ ಖಾನ್ ಅವರ ಮೂರು ಹಲ್ಲು ಮುರಿದಿದೆ. ಅನಂತಕುಮಾರ್ ಹೆಗಡೆ ಅವರು ನಮ್ಮ ತಾಯಿಯ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಅವರ ಭದ್ರತಾ ಸಿಬ್ಬಂದಿ ಪಿಸ್ತೂಲ್ ತೋರಿಸಿ ಜೀವ ಬೆದರಿಸಿದ್ದಾರೆ’ ಎಂದು ದೂರಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.

ADVERTISEMENT

ಈ ವಿಷಯದಲ್ಲಿ ಅನಂತಕುಮಾರ ಹೆಗಡೆ ಅವರ ಪುತ್ರ ಅಶುತೋಷ್ ಹೆಗಡೆ ಅವರು ಸಹ ಆರೋಪಿಯಾಗಿದ್ದು, ಅದೇ ಅವರ ಶಿಕ್ಷಣಕ್ಕೆ ಸಮಸ್ಯೆಯಾಯಿತು. ಹೊಡೆದಾಟ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ವಿದೇಶದಲ್ಲಿ ವ್ಯಾಸಂಗ ಮಾಡುವ ಅಶುತೋಷ್ ಹೆಗಡೆ ಅವರಿಗೆ ಪಾಸ್‌ಪೋರ್ಟ ಸಮಸ್ಯೆ ಕಾಡಿತು. ಈ ಹಿನ್ನಲೆ `ಮಗನ ಮೇಲಿನ ಪ್ರಕರಣವನ್ನು ಕೈ ಬಿಡಬೇಕು’ ಎಂದು ಅನಂತಕುಮಾರ ಹೆಗಡೆ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ಸರ್ಕಾರಿ ಅಭಿಯೋಜಕರು ಇದಕ್ಕೆ ತಕರಾರು ಸಲ್ಲಿಸಿದರು. `ಅನಂತಕುಮಾರ್ ಅವರ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಬೇಕು’ ಎಂದು ಅನಂತಕುಮಾರ ಹೆಗಡೆ ಪರ ವಕೀಲರು ಹೈಕೋರ್ಟಿಗೆ ಮನವಿ ಮಾಡಿದರು. `ಹೊಡೆದಾಟ ಪ್ರಕರಣದಲ್ಲಿ ಅಶುತೋಷ್ ಹೆಗಡೆ ಅವರು ಭಾಗಿಯಾಗಿದ್ದಾರೆ. ಈ ಬಗ್ಗೆ ವಿಡಿಯೋಗಳಿವೆ’ ಎಂದು ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದರು.

ಈ ವಾದ ಆಲಿಸಿದ ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರು ಅಶುತೋಷ್ ಹೆಗಡೆ ಅವರ ಹೆಸರನ್ನು ಪ್ರಕರಣದಿಂದ ಕೈಬಿಡುವ ಕುರಿತಾದ ಮನವಿಯನ್ನು ಏಪ್ರಿಲ್ 16ರಂದು ವಿಚಾರಣೆ ನಡೆಸಲು ನಿರ್ಧರಿಸಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!