• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Bank fined ₹50000 for swindling 4000!

ಶಿರಸಿ | 4 ಸಾವಿರ ಎಗರಿಸಿದ ಬ್ಯಾಂಕಿಗೆ 50 ಸಾವಿರ ದಂಡ!

August 10, 2026
Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅರಣ್ಯ ಹಕ್ಕು: ಅಧಿಕಾರಿಗಳು ಎಡವಿದ್ದೆಲ್ಲಿ?

Achyutkumar by Achyutkumar
April 9, 2026
Forest rights Where did the authorities stumble
Share on FacebookShare on WhatsappShare on Twitter

ಅರಣ್ಯ ಹಕ್ಕು ಅರ್ಜಿಗಳ ಮರುಪರಿಶೀಲನೆ ಅವಧಿಯಲ್ಲಿ ಅಧಿಕಾರಿಗಳು ಸಾಕಷ್ಟು ತಪ್ಪು ಮಾಡಿದ್ದಾರೆ. ಆ ಪೈಕಿ ಆರು ತಪ್ಪುಗಳ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಗಮನಸೆಳೆದಿದ್ದು, ತಪ್ಪು ತಿದ್ದುಪಡಿಗಾಗಿ ಸರ್ಕಾರದ ಗಮನಸೆಳೆದಿದ್ದಾರೆ.

ADVERTISEMENT

`ಮಹಜರ್ ಸಂದರ್ಭದಲ್ಲಿ ಅಧಿಕಾರಿ ತಂಡದೊoದಿಗೆ ಸ್ಥಳೀಯ ಮುಖಂಡರನ್ನು ಸೇರಿಸಿಕೊಳ್ಳದಿರುವುದು ಸಮಿತಿಯ ಮೊದಲ ತಪ್ಪಾಗಿದೆ. ಜಂಟಿ ಮಹಜರ್ ಸರಿಯಾಗಿ ನಡೆಸದಿರುವುದು, ಅಪೂರ್ಣ ಅಂಕಿ-ಅoಶಗಳಿoದ ಕೂಡಿದ ದಾಖಲೆ ಹಾಗೂ ಅರಣ್ಯವಾಸಿಗಳಿಗೆ ಮುಂಚಿತ ಮಾಹಿತಿ ನೀಡದಿರುವುದು ಸಹ ಪ್ರಮುಖ ತಪ್ಪುಗಳಾಗಿವೆ. ಸಾಗುವಳಿ ಮತ್ತು ವಾಸ್ತವ್ಯಕ್ಕೆ ಸಂಭAಧಿಸಿದ ದಾಖಲೆಗಳನ್ನು ಮಹಜರಿನಲ್ಲಿ ಉಲ್ಲೇಖಿಸಿದಿರುವುದು ಸಹ ದೊಡ್ಡ ತಪ್ಪಾಗಿದೆ. ಅಲ್ಪ ಕಂದಾಯ ಭೂಮಿ ಹೊಂದಿ ಅರಣ್ಯ ಭೂಮಿಯ ಮೇಲೆ ಅವಲಂಭಿತರಾಗಿರುವ ಅರಣ್ಯವಾಸಿಗಳ ಪ್ರತ್ಯೇಕ ಮನೆ, ಪ್ರತ್ಯೇಕ ರೇಷನ್ ಕಾರ್ಡ ಹೊಂದಿರುವ ಒಂದೇ ಕುಟುಂಬದ ಒಂದಕ್ಕಿAತ ಹೆಚ್ಚು ಕುಟುಂಬ ಸದಸ್ಯರ ಅರ್ಜಿಯನ್ನು ಮಹಜರ್ ಪ್ರಕ್ರಿಯೆಗೆ ಅಳವಡಿಸದೇ ಸಮಿತಿ ಲೋಪ ಎಸಗಿದೆ.

ADVERTISEMENT

ಇದರೊಂದಿಗೆ ಮಹಜರ್ ಸಂದರ್ಭದಲ್ಲಿ ಅವಶ್ಯ ಅಧಿಕಾರ ವರ್ಗದವರು ಉಪಸ್ಥಿತರಿರಲಿಲ್ಲ. ಜಂಟಿ ಮಹಜರ್ ಪ್ರಕ್ರಿಯೆಯಲ್ಲಿ ತಿರಸ್ಕರಿಸಿದ ಎಲ್ಲಾ ಅರ್ಜಿಗೆ ಸಂಬ0ಧಿಸಿ ಮಹಜರ್ ಗಣನೆಗೆ ತೆಗೆದುಕೊಂಡಿಲ್ಲ. ಜಂಟಿ ಮಹಜರಿಗೆ ಕೆಲವು ಕಡೆ ಅರಣ್ಯವಾಸಿಯ ಸಹಿಯನ್ನು ದಾಖಲಿಸಿಲ್ಲ. ಇದೆಲ್ಲವೂ ಸರ್ಕಾರದ ನೀತಿಗೆ ವ್ಯತಿರಿಕ್ತವಾಗಿ ಜಂಟಿ ಮಹಜರ್ ಪ್ರಕ್ರಿಯೆಯ ನ್ಯೂನ್ಯತೆಯ ಅಂಶಗಳಾಗಿವೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ವಿವರಿಸಿದೆ. ಈ ಬಗ್ಗೆ ಶಿರಸಿಯಲ್ಲಿ ಉಪವಿಭಾಗಾಧಿಕಾರಿಗಳಿಗೆ ಪತ್ರವನ್ನು ನೀಡಿದ್ದು, ಅದನ್ನು ದಾಖಲೀಕರಣ ಮಾಡಲಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Bank fined ₹50000 for swindling 4000!

ಶಿರಸಿ | 4 ಸಾವಿರ ಎಗರಿಸಿದ ಬ್ಯಾಂಕಿಗೆ 50 ಸಾವಿರ ದಂಡ!

August 10, 2026
Kumta Elderly woman meant to visit relatives' home ends up at the cremation ground!

ಕುಮಟಾ | ಸಂಬoಧಿಕರ ಮನೆಗೆ ಬರಬೇಕಿದ್ದ ವೃದ್ಧೆ ಸ್ಮಶಾನಕ್ಕೆ!

August 10, 2026
Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!