• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Achyutkumar by Achyutkumar
Friend beaten up for not giving him a drink Suspect who was absconding arrested
Share on FacebookShare on WhatsappShare on Twitter
ADVERTISEMENT

ಸರಾಯಿ ಕೊಡಿಸದ ಕಾರಣ ಸ್ನೇಹಿತನಿಗೆ ಹೊಡೆದು ಪರಾರಿಯಾಗಿದ್ದ ಶಿರಸಿ ಇಂದಿರಾ ನಗರದ ಸಾಯಿಬ್ ಅಹಮದ್ ಅವರು ಎರಡು ವರ್ಷದ ನಂತರ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಪೊಲೀಸರನ್ನು ಕಂಡ ತಕ್ಷಣ ತಪ್ಪಿಸಿಕೊಳ್ಳುತ್ತಿದ್ದ ಸಾಹಿಬ್ ಅಹಮದ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಶಿರಸಿ ಬಾಪೂಜಿ ನಗರ ಬಳಿಯ ರಾಮನಬೈಲಿನ ವಿಜಯಕುಮಾರ ಗಣೇಶ ಮೇಸ್ತಾ ಅವರು ವಾಸವಾಗಿದ್ದು, ಅವರು ಚಾಲಕರಾಗಿದ್ದರು. ೨೦೨೩ರ ಅಗಸ್ಟ ೧೩ರಂದು ಅವರು ಶಿರಸಿಯ ಟೆಂಪೋ ನಿಲ್ದಾಣದ ಬಳಿ ನಿಂತಿದ್ದರು. ಅಲ್ಲಿರುವ ವಿಶ್ವ ವೈನ್ ಶಾಪಿಗೆ ಹೋಗಿ ಗಣೇಶ ಮೇಸ್ತ ಅವರು ಸರಾಯಿ ಕುಡಿದಿದ್ದು, ಈ ವೇಳೆ ಅಲ್ಲಿ ಇಂದಿರಾ ನಗರದ ಸಾಯಿಬ್ ಅಹಮದ್ ಅಬ್ದುಲ್ ಖಾದರ್ ಅವರು ಆಗಮಿಸಿದರು. ಸಾಯಿಬ್ ಅಹಮದ್ ಅವರು `ತನಗೂ ಸರಾಯಿ ಕೊಡಿಸು’ ಎಂದು ವಿಜಯಕುಮಾರ ಮೇಸ್ತಾ ಅವರ ಬಳಿ ಕೇಳಿದರು. ಆಗ, `ನನ್ನಲ್ಲಿ ಕಾಸಿಲ್ಲ’ ಎಂದರು.

ADVERTISEMENT

ಇದರಿAದ ಸಿಟ್ಟಾದ ಸಾಯಿಬ್ ಅಹಮದ್ ಅವರು ವಿಜಯಕುಮಾರ ಮೇಸ್ತ ಅವರಿಗೆ ಕೆಟ್ಟದಾಗಿ ನಿಂದಿಸಿದರು. ಅದಾದ ನಂತರ ಹರಿತವಾದ ಬ್ಲೇಡಿನಿಂದ ಅವರಿಗೆ ಹೊಡೆದರು. ಜನ ಬರುವುದನ್ನು ನೋಡಿ ಓಡಿ ಪರಾರಿಯಾಗಿದ್ದರು. ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ ಸಾಯಿಬ್ ಅಹಮದ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಜಾಮೀನಿನ ಮೇಲೆ ಹೊರ ಬಂದಿದ್ದ ಸಾಯಿಬ್ ಮಹಮದ್ ನಂತರ ನ್ಯಾಯಾಲಯಕ್ಕೆ ಹೋಗಿರಲಿಲ್ಲ.

ಈ ಹಿನ್ನಲೆ ಶಿರಸಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದ್ದು, ಎರಡು ವರ್ಷದಿಂದ ತಲೆಮರೆಸಿಕೊಂಡಿದ್ದ ಸಾಯಿಬ್ ಅಹಮದ್ ಅವರನ್ನು ಶಿರಸಿ ನಗರ ಠಾಣೆ ಪಿಸೈ ನರಸಿಂಹಲು, ಪೊಲೀಸ್ ಸಿಬ್ಬಂದಿ ಈರಣ್ಣ ಹಕ್ಕಿಗುಂಡಿಮಠ, ನಜೀರ್ ಸಾಬ್ ಪಿಂಜಾರ್ ಸೇರಿ ಬಂಧಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026
Sirsi Competitions and celebrations marking Navaratri!

ಶಿರಸಿ | ನವರಾತ್ರಿ ಅಂಗವಾಗಿ ಸ್ಪರ್ಧೆ-ಸಂಭ್ರಮ!

September 24, 2026
If you wear those shoes, a thorn is sure to prick you!

ಆ ಬೂಟು ಧರಿಸಿದರೆ ಮುಳ್ಳು ಚುಚ್ಚುವುದು ಖಚಿತ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!