• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಆತನ ಆಧಾರ್ ಕಾರ್ಡೇ ಡುಪ್ಲಿಕೇಟ್!

Achyutkumar by Achyutkumar
April 16, 2026
His Aadhaar card is a duplicate!
Share on FacebookShare on WhatsappShare on Twitter

ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ ನೀಡಿದ್ದ ವ್ಯಕ್ತಿಯನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ದರೋಡೆಕೋರರಿಗೆ ಜಾಮೀನು ನೀಡಲು ಬಂದಿದ್ದ ಮಹೇಶ ನಾಯಕ ಅವರು ನ್ಯಾಯಾಲಯದಿಂದ ಓಡಿ ಪರಾರಿಯಾಗಿದ್ದು, ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ ಅವರು ಇದೀಗ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

2025ರ ಮೇ 28ರಂದು ಭಟ್ಕಳದ ಬಿಳಾಲಖಂಡ ಗ್ರಾಮದ ಸಾಗರ ರಸ್ತೆ ಐದು ಜನ ದರೋಡೆಗೆ ಸಂಚು ರೂಪಿಸಿದ್ದರು. ಇನೋವಾ ಕಾರಿನಲ್ಲಿದ್ದ ಆ ಐವರು ಆ ಮಾರ್ಗದಲ್ಲಿ ಸಾಗುವ ಜನರಿಗೆ ಖಾರದಪುಡಿ ಎರಚಿ ದರೋಡೆ ಮಾಡುವ ಪ್ರಯತ್ನ ಮಾಡಿದ್ದರು. ದಕ್ಷಿಣ ಕನ್ನಡದ ಜಲೀಲ್ ಮಯುದ್ದೀನ್, ಹೆಬಳೆ ಗಾಂಧೀನಗರದ ನಾಸೀರ್ ಅಹ್ಮದ್ ಖಾದರ್, ಪುರವರ್ಗ ಗಣೇಶ ನಗರದ ರಿಹಾನ್ ಶೇಖ್, ಭಟ್ಕಳ ಮುಗ್ದಂ ಕಾಲೋನಿಯ ಜಿಶಾನ್ ಹಾಗೂ ನಬೀಲ್ ಎಂಬ ಡಕಾಯಿತರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಈ ಆರೋಪಿತರಿಗೆ ಜಾಮೀನು ಕೊಡಲು ಮಂಗಳೂರಿನ ಮರೋಳ್ಳಿ ಬಳಿಯ ಮಹೇಶ ಮೋಹನ ನಾಯಕ ಅವರು ಆಗಮಿಸಿದ್ದರು. ಈ ವೇಳೆ ಮಹೇಶ ನಾಯಕ ಅವರು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ ಹಾಗೂ ಪಹಣಿ ಪತ್ರಿಕೆ ನೀಡಿದ್ದು, ನ್ಯಾಯಾಲಯ ಸಿಬ್ಬಂದಿ ಅದನ್ನು ಪತ್ತೆ ಮಾಡಿದ್ದರು.

ADVERTISEMENT

ನಕಲಿ ದಾಖಲೆ ನೀಡಿದ ಮಹೇಶ ನಾಯಕ ಅವರನ್ನು ಕೂಡಲೇ ಬಂಧಿಸಲು ನ್ಯಾಯಾಲಯ ಸೂಚಿಸಿದ್ದು, ಪೊಲೀಸರ ಕಣ್ತಪ್ಪಿಸಿ ಅವರು ಅಲ್ಲಿಂದ ಓಡಿದ್ದರು. ಮಹೇಶ ನಾಯಕ ಅವರ ಹುಡುಕಾಟ ನಡೆಸಿದ ಪೊಲೀಸರಿಗೆ ಅವರು ಮಂಗಳೂರಿನಲ್ಲಿಯೇ ಅಡಗಿರುವ ಅನುಮಾನ ಕಾಡಿತು. ಎಲ್ಲಾ ಕಡೆ ಹುಡುಕಾಟ ನಡೆಸಿದಾಗ ಮಂಗಳೂರಿನಲ್ಲಿಯೇ ಮಹೇಶ ನಾಯಕ ಅವರು ಸಿಕ್ಕಿಬಿದ್ದರು. ಏಪ್ರಿಲ್ 5ರಂದು ಪೊಲೀಸರು ಮಹೇಶ ನಾಯಕ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದರು.

ನಕಲಿ ದಾಖಲೆ ನೀಡಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಭಟ್ಕಳ ಶಹರ ಠಾಣೆ ಪಿಐ ದಿವಾಕರ್ ಪಿ ಎಂ, ಪಿಸೈ ನವೀನ ನಾಯ್ಕ ಹಾಗೂ ಸಿಬ್ಬಂದಿ ದಿನೇಶ ನಾಯಕ, ಮಹಾಂತೇಶ ಹಿರೇಮಠ್ ಅವರು ಹರಸಾಹಸದಿಂದ ಮೋಹನ ನಾಯಕ ಅವರನ್ನು ಹಿಡಿದಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapur Despite having two children, she is an orphan!

ಯಲ್ಲಾಪುರ | ಎರಡು ಮಕ್ಕಳಿದ್ದರೂ ಆಕೆ ತಬ್ಬಲಿ!

August 9, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಮುಂಡಗೋಡ | ಎಲೆಮಾನವರಿಗೆ ಪೊಲೀಸರ ಕಾಟ!

August 9, 2026
Sirsi Naati Habba Transplantation Festival) at Tudvimane

ಶಿರಸಿ | ತುಡ್ವಿಮನೆಯಲ್ಲಿ ನಾಟಿ ಹಬ್ಬ!

August 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!