• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

ಸಂಸ್ಕಾರಯುತ ಶಿಕ್ಷಣಕ್ಕೆ
ಬಚ್ಪನ್ ಪ್ಲೇ ಸ್ಕೂಲ್

ADVERTISEMENT
  • Home
Saturday, May 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೊನ್ನಾವರ: ಸುಂದರ ಕಡಲಿಗೆ ಬ್ಯೂ ಫ್ಲಾಗ್ ಮಾನ್ಯತೆ

Achyutkumar by Achyutkumar
April 19, 2026
Honnavar Beau Flag recognition for beautiful sea
286
VIEWS
Share on FacebookShare on WhatsappShare on Twitter

ದೇಶದಲ್ಲಿ 14 ಕಡಲ ತೀರಗಳಿಗೆ ಈ ಬಾರಿ `ಬ್ಯೂ ಫ್ಲಾಗ್’ ಮಾನ್ಯತೆ ಸಿಕ್ಕಿದ್ದು, ಹೊನ್ನಾವರದ ಕಾಸರಕೋಡು ಕಡಲತೀರಕ್ಕೆ ಸತತ 6ನೇ ಬಾರಿ ಈ ಮಾನ್ಯತೆಗೆ ಪಾತ್ರವಾಗಿದೆ. ಕಡಲತೀರದ ಸ್ವಚ್ಛತೆ, ಪ್ರವಾಸಿಗರ ಸುರಕ್ಷತೆ, ಉತ್ತಮ ಮೂಲಸೌಕರ್ಯ ಹಾಗೂ ನೈಸರ್ಗಿಕ ವಸ್ತುಗಳ ಬಳಕೆಯ ಮೂಲಕ ಅಭಿವೃದ್ಧಿಪಡಿಸಿರುವುದನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ADVERTISEMENT

ರಾಜ್ಯದಲ್ಲಿ ಮೂರು ಕಡಲ ತೀರಗಳಿಗೆ `ಬ್ಯೂ ಫ್ಲಾಗ್’ ಮಾನ್ಯತೆ ಸಿಕ್ಕಿದೆ. ಅವುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾಸರಕೋಡ ಕಡಲತೀರವೂ ಒಂದಾಗಿದ್ದು, ಭಾನುವಾರ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಮಂಗಳಗೌರಿ ಭಟ್ ಅವರು `ಬ್ಲೂ ಫ್ಲಾಗ್’ನ ಧ್ವಜಾರೋಹಣ ಮಾಡಿದ್ದಾರೆ. ನಂತರ ಮಾತನಾಡಿದ ಅವರು `ಕಾಸರಕೋಡು ಕಡಲತೀರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಭಾರತ ಸರ್ಕಾರದಿಂದ ಸ್ವಚ್ಛತಾ ಯಂತ್ರಗಳನ್ನು ಒದಗಿಸಲಾಗಿದೆ. ಈ ಯಂತ್ರದ ಮೂಲಕ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಅವರಿಂದ ಸ್ವಚ್ಛತೆ, ಪ್ರವಾಸಿಗರ ಸುರಕ್ಷತೆ ಹಾಗೂ ಮೂಲಸೌಕರ್ಯ ನಿರ್ವಹÀಣೆ ಮಾಡಲಾಗುತಿದೆ’ ಎಂಬ ಮಾಹಿತಿ ನೀಡಿದರು.

ADVERTISEMENT

`ಈ ಕಡಲ ತೀರದಲ್ಲಿ ಜೀವ ರಕ್ಷಕರನ್ನು ನಿಯೋಜಿಸಲಾಗಿದೆ. ಕಾರವಾರದ ರವೀಂದ್ರ ಕಡಲತೀರ ಹಾಗೂ ಅಪ್ಸರಕೊಂಡ ಕಡಲತೀರಗಳನ್ನು ಸಹ ಮುಂದಿನ ದಿನಗಳಲ್ಲಿ ಬ್ಲೂ ಫ್ಲಾಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಇದೆ’ ಎಂದವರು ಹೇಳಿದರು. `ಹೊನ್ನಾವರ ತಾಲೂಕಿನ ಕಾಸರಕೋಡ ಕಡಲತೀರಕ್ಕೆ ಸತತ 6ನೇ ಬಾರಿ ಬ್ಲೂ ಫ್ಲಾಗ್ ಮಾನ್ಯತೆ ದೊರೆತಿದ್ದು ಖುಷಿಯ ಸಂಗತಿ’ ಎಂದರು.

ADVERTISEMENT

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬೆಟ್ಟ ಅತಿಕ್ರಮಣ: ದೂರು ನೀಡಿದವನ ಮೇಲೆ ಹಲ್ಲೆ!

May 6, 2026
Grandpa youre on the wrong path!

ಅಡ್ಡದಾರಿ ಹಿಡಿದ ಅಜ್ಜ!

May 6, 2026
Cemetery land encroachment Forest Department's silence!

ಸ್ಮಶಾನ ಭೂಮಿ ಅತಿಕ್ರಮಣ: ಅರಣ್ಯ ಇಲಾಖೆಯ ಮೌನ!

May 6, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋