• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kageri lashes out over highway potholes!

ಹೆದ್ದಾರಿ ಗುಂಡಿ ವಿರುದ್ಧ ಕಾಗೇರಿ ಕಿಡಿ!

November 25, 2026
Haliyal Birthday celebration using long knives and machetes!

ಹಳಿಯಾಳ | ಲಾಂಗು-ಮಚ್ಚು ಬಳಸಿ ಬರ್ತಡೆ ಆಚರಣೆ!

November 25, 2026
Ankola Leopard wanders onto highway Dies!

ಅಂಕೋಲಾ | ಹೆದ್ದಾರಿಗೆ ಬಂದ ಚಿರತೆ: ಸಾವು!

  • Home
  • Janamata
Thursday, November 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

Achyutkumar by Achyutkumar
April 30, 2026
in ನಮ್ಮ ಊರು-ನಮ್ಮ ಜಿಲ್ಲೆ
Many doubts in the death of a monk!
Share on FacebookShare on WhatsappShare on Twitter
ADVERTISEMENT

ಮುಂಡಗೋಡಿನ ಟಿಬೆಟಿಯನ್ ಕ್ಯಾಂಪ್‌ನ ಬೌದ್ಧ ಸನ್ಯಾಸಿಯೊಬ್ಬರು ನಿಗೂಢವಾಗಿ ಸಾವನಪ್ಪಿದ್ದಾರೆ. ಅವರ ಶವ ಧಾರವಾಡದ ಬೈಪಾಸ್ ರಸ್ತೆ ಬಳಿ ಸಿಕ್ಕಿದೆ.

ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 1ರ ನಿವಾಸಿ ಥಾಶಿದೊಂಡು (39) ಸಾವನಪ್ಪಿದವರು. ಬೈಪಾಸ್ ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಸನ್ಯಾಸಿಯ ಮೃತದೇಹದ ಮುಖದ ಮೇಲೆ ಗಂಭೀರ ಗಾಯಗಳ ಗುರುತುಗಳು ಕಂಡುಬAದಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಿಡಿಗೇಡಿಗಳು ಇವರನ್ನು ಬೇರೆಡೆ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ಇಲ್ಲಿ ತಂದು ಎಸೆದಿರಬಹುದು ಎಂಬ ಶಂಕೆವ್ಯಕ್ತವಾಗಿದೆ.

ADVERTISEMENT

ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಮುಂಡಗೋಡಿನ ಟಿಬೆಟಿಯನ್ ಕ್ಯಾಂಪ್‌ನಲ್ಲೂ ಈ ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹಂತಕರ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kageri lashes out over highway potholes!

ಹೆದ್ದಾರಿ ಗುಂಡಿ ವಿರುದ್ಧ ಕಾಗೇರಿ ಕಿಡಿ!

November 25, 2026
Haliyal Birthday celebration using long knives and machetes!

ಹಳಿಯಾಳ | ಲಾಂಗು-ಮಚ್ಚು ಬಳಸಿ ಬರ್ತಡೆ ಆಚರಣೆ!

November 25, 2026
Ankola Leopard wanders onto highway Dies!

ಅಂಕೋಲಾ | ಹೆದ್ದಾರಿಗೆ ಬಂದ ಚಿರತೆ: ಸಾವು!

November 25, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383